ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ

ಬೆಳಗಾವಿ : ನಗರದ ಮಾಳ ಮಾರುತಿ ಪೊಲೀಸ್ ಠಾಣೆಯಲ್ಲಿ ಡಾ. ಶಿವಾನಂದ ನೀಲಣ್ಣವರ್ ವಿರುದ್ಧ ಸಾವಿರಾರು ಕೋಟಿ ರೂ ವಂಚನೆ ಹಾಗೂ ವರ್ಗಾವಣೆ ಆರೊಪದಡಿಯಲ್ಲಿ ಎಫ್ ಐ ಆರ್ ದಾಖಲಾದ…

ಉಚಿತ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ

ಲೋಕದರ್ಶನ ವರದಿ ಬೆಂಗಳೂರು 15: ಶ್ರೀಗುರು ಶಿವಪ್ಪಯ್ಯ ಶಿವಯೋಗಿ ಎಜ್ಯೂಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್‌ ಕಳೆದ 21 ವರ್ಷಗಳಿಂದ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಉಗರಗೋಳ…

ಗಡಿನಾಡು-ಹೊರನಾಡು ಕನ್ನಡಿಗರ ಜ್ವಲಂತ ಸಮಸ್ಯೆಗಳ, ಗಡಿನಾಡು ವಿದ್ಯಾರ್ಥಿಗಳ ಕನ್ನಡ ಮಾಧ್ಯಮ ಪ್ರಶಸ್ತಿ ಹಾಗೂ ಶಿಷ್ಯವೇತನ ಬಿಡುಗಡೆ ಮಾಡಲು ಒತ್ತಾಯ

ಲೋಕದರ್ಶನ ವರದಿ ಬೆಂಗಳೂರು 15: ಹೊರನಾಡು ಕನ್ನಡಿಗರಿಗೆ ಒಳನಾಡಿನ ಅಭ್ಯರ್ಥಿಗಳ ಮಾದರಿಯಲ್ಲಿ ಸೌಲಭ್ಯ ಕಲ್ಪಿಸಬೇಕು ಹಾಗೂ ಗಡಿನಾಡು ಹಾಗೂ ಹೊರನಾಡು ಕನ್ನಡಿಗರ ಜ್ವಲಂತ ಸಮಸ್ಯೆಗಳ…

ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ

ಬೆಳಗಾವಿ : ಬೆಳಗಾವಿಯಲ್ಲಿ ಶಿವಂ ಅಸೋಸಿಯೇಟ್ ಮಾಲೀಕ ಶಿವಾನಂದ ನೀಲಣ್ಣನವರ್‌ಗೆ ಸೇರಿದ ಎರಡು ಕಚೇರಿ ಮೇಲೆ ದಾಳಿ ಅಧಿಕಾರಿಗಳು ಗುರುವಾರ ಸಂಜೆ ದಾಳಿ ನಡೆಸಿದ್ದಾರೆ. ಬೆಳಗಾವಿಯ ಶಿವ…

24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ

ಬೆಳಗಾವಿ : ಮನೆ ಅಂಗಳದಲ್ಲಿ ನಿಲ್ಲಿಸಿಲಾಗಿದ್ದ 29 ಲಕ್ಷ ಮೌಲ್ಯದ ಕಾರುಗಳು ಕಳ್ಳತನವಾದ 24 ಗಂಟೆಗಳಲ್ಲಿ ಪತ್ತೆ ಹಚ್ವಿರುವ ಬೆಳಗಾವಿ ಎಪಿಎಮ್ ಸಿ ಪೊಲೀಸರು ಕಾರುಗಳನ್ನು ವಶಕ್ಕೆ…

ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್

ಪಾರೇಶ ಭೋಸಲೆ ಬೆಳಗಾವಿ : ಗಡಿ ಕನ್ನಡಿಗರು ದಶಕಗಳಿಂದ ನಡೆಸುತ್ತಿದ್ದ ಹೋರಾಟಕ್ಕೆ ಮನ್ನಣೆ ಸಿಕ್ಕಂತಾಗಿದ್ದು, ಎಮ್‌ಇಎಸ್ ಪ್ರಾಬಲ್ಯ ಇರುವ ಬೆಳಗಾವಿ ಜಿಲ್ಲೆಯ ಗಡಿ ಗ್ರಾಮಗಳಲ್ಲಿನ…

‘ಜನರಿಂದ ನಾನು ಮೇಲೆ ಬಂದೆ’ ಚಿತ್ರದ ತಾಯಿ ಹಾಡು ಬಿಡುಗಡೆ ಮಾಡಿದ ಶೋಭಾ ಕರಂದ್ಲಾಜೆ

ಲೋಕದರ್ಶನ ವರದಿ ಬೆಂಗಳೂರು 11 : ವಿಶ್ವ ತಾಯಂದಿರ ದಿನದ ಅಂಗವಾಗಿ ಶ್ರೀ ಮಂಜುನಾಥ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ‘ಜನರಿಂದ ನಾನು ಮೇಲೆ ಬಂದೆ’ ಕನ್ನಡ…

ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ

ಬೆಳಗಾವಿ : ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದ ಅಂತರಾಜ್ಯ ಖದೀಮರ ಹೆಡೆಮುರಿ ಕಟ್ಟುವಲ್ಲಿ ಬೆಳಗಾವಿಯ ಶಾಹಪೂರ ಠಾಣೆಯ ಪೊಲೀಸರು…

ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ

ಪಾರೇಶ ಭೋಸಲೆ ಬೆಳಗಾವಿ : ಜಿಲ್ಲೆಯ ಹುಕ್ಕೇರಿ ತಾಲೂಕಿನ ಘಟಪ್ರಭಾ ನದಿಯ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ ಹುನ್ನೂರಿನ ವಿಠಲ ದೇವರ ಮಂದಿರಕ್ಕೆ ಜಲದಿಗ್ಭಂಧನದಿಂದ…

2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ

ಸಂಕೇಶ್ವರ : ಮುಂಬರುವ 2027ರ ಮೇ. 4ರಿಂದ ಸಂಕೇಶ್ವರದ ಶ್ರೀ ಮಹಾಲಕ್ಷಿö್ಮÃ ಜಾತ್ರಾ ಮಹೋತ್ಸವವು ಪ್ರಾರಂಭವಾಗಲಿದೆ ಎಂದು ಯಾತ್ರಾ ಕಮೀಟಿ ಪ್ರಮುಖ ಹಕ್ಕುದಾರರಾದ ಕುನಾಲ್…

48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ

ಬೆಳಗಾವಿ : ಮನೆಯಲ್ಲಿದ್ದ ಲಕ್ಷಂತರ ಮೌಲ್ಯದ ಚಿನ್ನಾಭರಣ ದೋಚಿ ಫರಾರಿಯಾಗಿದ್ದ ಮಹಿಳೆ ಸೇರಿ ಇಬ್ಬರು ಖದೀಮರನ್ನು ಬಂಧಿಸಿರುವ ಜಿಲ್ಲೆಯ ಕಟಕೋಳ ಪೊಲೀಸರು ಬಂಧಿತರಿAದ 21,02,560…

ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ

ಬೆಳಗಾವಿ : ತಾಲೂಕಿನ ಬಂಬರಗಾ ಗ್ರಾಮದಲ್ಲಿ ಇತ್ತಿಚೆಗೆ ನಡೆದ ಲಕ್ಷ್ಮೀ ಜಾತ್ರೆ ಸಂದರ್ಭದಲ್ಲಿ ಕನ್ನಡ ಭಾಷೆಯ ನಾಮಫಲಕಗಳನ್ನು ಹರಿದು ಹಾಕುವ ಮೂಲಕ ಭಾಷಾ ಸೌಹಾರ್ದತೆಗೆ ಧಕ್ಕೆ…

ಸುದ್ದಿ ಓದಿ