ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ

ಬೆಳಗಾವಿ : ವೃದ್ದೆಯೋರ್ವಳ ಶವವೊಂದು ಹಿಡಕಲ್ ಜಲಾಶಯದ ನೀರಿನಲ್ಲಿ ತೇಲಿ ಬಂದಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಳೆಗುಡನಟ್ಟಿ ಬಳಿ ಪತ್ತೆಯಾಗಿದೆ. ಹಳೆಗುಡನಟ್ಟಿಯ ಬ್ರಹ್ಮ…

ಡ್ರಗ್ ಅವೇರ್‌ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ

ಬೆಳಗಾವಿ : ಅಂತರರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ನಿಗ್ರಹ ದಿನದ ಅಂಗವಾಗಿ ಜೂನ್ 21ರಿಂದ 28ರವರೆಗೆ "ಡ್ರಗ್ ಅವೇರ್‌ನೆಸ್ ವೀಕ್" ಆಚರಿಸಿದ ಉತ್ತರ ವಲಯ…

ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ

ಬೆಳಗಾವಿ : ರಾಜ್ಯದ ಲಕ್ಷಾಂತರ ವೃತ್ತಿಪರ ನೇಕಾರರ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳ ಹಿನ್ನೆಲೆ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ನೇತೃತ್ವದಲ್ಲಿ ನಾಳೆ ದಿ. 9ರಂದು "ಬೆಳಗಾವಿ…

ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ

ಬೆಳಗಾವಿ : ಕ್ರಿಕೆಟ್ ದಿಗ್ಗಜ ಎಂ.ಎಸ್.ಧೋನಿ ಅವರ ಮೇಲಿನ ಅಭಿಮಾನವನ್ನು ವ್ಯಕ್ತಪಡಿಸುವುದರ ಜೊತೆಗೆ ಮಹೇಂದ್ರಸಿAಗ್ ಧೋನಿ ಅವರನ್ನು ಬೆಳಗಾವಿ ನಗರಕ್ಕೆ ಅಹ್ವಾನಿಸುವಂತೆ ಹಾಗೂ…

ಮಲಪ್ರಭಾ ನದಿಯಲ್ಲಿ ಹೆಚ್ಚಿದ ಒಳಹರಿವು

ಬಾದಾಮಿ-ಹೊಳೆ ಆಲೂರ ರಸ್ತೆ ಸಂಪರ್ಕ ಸೇತುವೆ ಮುಳುಗಡೆ ಬಾಗಲಕೋಟೆ ಆಗುಸ್ಟ್ 07: ಮಹಾರಾಷ್ಟ್ರ, ಬೆಳಗಾವಿ ಹಾಗೂ ಧಾರವಾಡದಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಬೆಣ್ಣಿ ಹಳ್ಳದ…

ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ

ಬೆಳಗಾವಿ /ಖಾನಾಪುರ : ಕಳೆದ ನಾಲ್ಕು–ಐದು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಖಾನಾಪುರ ತಾಲೂಕಿನ ಹಲವೆಡೆ ರಸ್ತೆಗಳು, ಮನೆಗಳು ಜಲಾವೃತಗೊಂಡಿವೆ. ಅದರಲ್ಲೂ ಕಾರಲಗಾ…

ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್‌ಪಿಗೆ ಉಪನ್ಯಾಸಕನ ಮೊರೆ

ಬೆಳಗಾವಿ : ಕಳೆದ ಸುಮಾರು ಒಂಬತ್ತು ವರ್ಷಗಳಿಂದ ಮೇದಾರ ಸಮಾಜದಲ್ಲಿನ ಕೆಲವು ಕಾನೂನುಬಾಹಿರ ಚಟುವಟಿಕೆಗಳನ್ನು ವಿರೋಧಿಸಿ, ಸಂಬAಧಪಟ್ಟವರಿಗೆ ಬುದ್ಧಿವಾದ ಹೇಳುತ್ತಿದ್ದ ಕಾರಣ ತಮ್ಮ…

ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಆದರ್ಶಗಳು ಯುವಜನತೆಗೆ ಸ್ಫೂರ್ತಿ

ಬೀದರ್ 06: ಭಾರತೀಯ ಜನಸಂಘದ ಸಂಸ್ಥಾಪಕರು, ಪ್ರಖರ ರಾಷ್ಟ್ರವಾದಿ, ಶಿಕ್ಷಣತಜ್ಞ ಹಾಗೂ ದೇಶದ ಅಖಂಡತೆಗಾಗಿ ತಮ್ಮ ಜೀವನವನ್ನೇ ಸಮರ​‍್ಿಸಿದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ…

ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ

ಬೆಳಗಾವಿ : ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದ ಸರಸಂಘಚಾಲಕ ಮೋಹನ್ ಭಾಗವತ್ ಅವರ ಬೆಳಗಾವಿ ಭೇಟಿ ಹಿನ್ನೆಲೆಯಲ್ಲಿ, ನಗರದ ಮೂರು ಪ್ರಮುಖ ಪ್ರದೇಶಗಳ ಸುತ್ತಲಿನ ಎರಡು…

ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ

ಬೆಳಗಾವಿ : ನಗರದ ಎಪಿಎಂಸಿ ಹಣ್ಣಿನ ಮಾರುಕಟ್ಟೆ ಸಮೀಪ ಹೆರಾಯಿನ್ ಸಾಗಾಟ ನಡೆಸುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿಯನ್ನು ಬಂಧಿಸಿದ್ದು…

ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್‌ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ

ಬೆಳಗಾವಿ : ಬೆಳಗಾವಿ ಜಿಲ್ಲಾ ಮಧ್ಯವರ್ತಿ ಸಹಕಾರಿ (ಡಿಸಿಸಿ) ಬ್ಯಾಂಕಿನಲ್ಲಿ ನಿರಂತರವಾಗಿ 10 ವರ್ಷಕ್ಕಿಂತ ಹೆಚ್ಚು ಅವಧಿಯಿಂದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ…

ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್

ಬೆಳಗಾವಿ : ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಜೊತೆಗೆ ಸಭೆ ಮಾಡಲು ತೆರಳಿದ್ದ ಬೆಳಗಾವಿಯ ಝಾಪಾ ಮುಖಂಡರು ಉನ್ನತಾಧಿಕಾರ ಸಭೆ ರದ್ದಾದ ಹಿನ್ನೆಲೆಯಲ್ಲಿ ಮುಂಬಯಿಯಿಂದ…

ಸುದ್ದಿ ಓದಿ