ನೂರಾರು ಕೋಟಿಗೆ ತಮ್ಮನ್ನು ತಾವು ಮಾರಿಕೊಂಡಿದ್ದಿರಿ, ನಮಗೆ ಭ್ರಷ್ಟಾಚಾರದ ಪಾಠ ಹೇಳಲು ಬರಬೇಡಿ : ರಮೇಶ ಜಾರಕಿಹೊಳಿ ವಿರುದ್ಧ ಹೆಬ್ಬಾಳ್ಕರ್ ವಾಗ್ದಾಳಿ
ಬೆಳಗಾವಿ : ನನ್ನ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಆದರೂ ಕೆಲವರಿಗೆ ಸಹಿಸಲು ಆಗುತ್ತಿಲ್ಲ. ಸ್ವಯಂ ಘೋಷಿತ ನಾಯಕ ಗೋಕಾಕ ಶಾಸಕರು ತಮ್ಮಲ್ಲಿರುವ ಸಂಕುಚಿತ ಭಾವನೆ ಬಿಂಬಿಸುತ್ತಿದ್ದಾರೆ…