ಅಂತರರಾಷ್ಟ್ರೀಯ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಮುಖ ಸಲಹೆಗಾರ ಎಲಾನ್ ಮಸ್ಕ್ ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ

ನವದೆಹಲಿ 18: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಮುಖ ಸಲಹೆಗಾರ ಎಲಾನ್ ಮಸ್ಕ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ತಂತ್ರಜ್ಞಾನ ಮತ್ತು…

ಪ್ರಧಾನಿ ಮೋದಿ ಶ್ರೀಲಂಕಾ ಭೇಟಿ: ಹಲವು ಒಪ್ಪಂದಗಳಿಗೆ ಸಹಿ

ಕೊಲಂಬೊ 05: ಶ್ರೀಲಂಕಾ ರಾಜಧಾನಿಯ ಹೃದಯಭಾಗದಲ್ಲಿರುವ ಐತಿಹಾಸಿಕ ಸ್ವಾತಂತ್ರ್ಯ ಚೌಕದಲ್ಲಿ ಪ್ರಧಾನಿ ಮೋದಿಯವರಿಗೆ ವಿದ್ಯುಕ್ತ ಸ್ವಾಗತ ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿ ಮತ್ತು…

ಮ್ಯಾನ್ಮಾರ್ ಬಲವಾದ ಭೂಕಂಪ: ನಿರ್ಮಾಣ ಹಂತದ 30 ಅಂತಸ್ತಿನ ಗಗನಚುಂಬಿ ಕಟ್ಟಡ ಕುಸಿತ

ಮ್ಯಾನ್ಮಾರ್‌ 28: ಮ್ಯಾನ್ಮಾರ್ ಕೇಂದ್ರಬಿಂದುವಾಗಿ ಥೈಲ್ಯಾಂಡ್ ರಾಜಧಾನಿ ಬ್ಯಾಂಕಾಕ್ ನಿಂದ 10 ಕಿ.ಮೀ ದೂರ ವ್ಯಾಪ್ತಿಯಲ್ಲಿ ರಿಕ್ಟರ್ ಮಾಪಕದಲ್ಲಿ 7.7 ತೀವ್ರತೆಯ ಭೂಕಂಪ ಸಂಭವಿಸಿ…

ನಾರಾಯಣ ರಾವ್ ದಂಪತಿಗಳಿಗೆ ಕತಾರ್ ನಿಂದ ಬೀಳ್ಕೊಡುಗೆ

ಕರ್ನಾಟಕ ಸಂಘ ಕತಾರ್ (ಕೆಎಸ್‌ಕ್ಯೂ) ವತಿಯಿಂದ ಭಾರತೀಯ ಸಾಂಸ್ಕೃತಿಕ ಕೇಂದ್ರ (ಐಸಿಸಿ)ದಲ್ಲಿ, ಸುಮಾರು 28 ವರ್ಷಗಳ ವಾಸದ ನಂತರ ಭಾರತದಲ್ಲಿ ನೆಲೆಸಲು ಕತಾರಿ​‍್ನಂದ…

ಒಂಬತ್ತು ತಿಂಗಳ ಬಳಿಕ ಭೂಮಿಗೆ ಮರಳಿ ಮರಳಿದ ಸುನಿತಾ ವಿಲಿಯಮ್ಸ್ ಮತ್ತು ತಂಡ

ಕೇಪ್ ಕೆನವೆರಲ್ 19: ಒಂಬತ್ತು ತಿಂಗಳ ಬಳಿಕ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಬಾಹ್ಯಾಕಾಶ ವಿಮಾನ ನಿಲ್ದಾಣದಿಂದ ಭೂಮಿಗೆ ಮರಳಿದ್ದಾರೆ. ಬಾಹ್ಯಾಕಾಶದಲ್ಲಿ ಸಿಲುಕಿಕೊಂಡ ನಾಸಾ…

ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ ಕಾರಿನ ಮೇಲೆ ಖಾಲಿಸ್ತಾನಿ ಬೆಂಬಲಿಗರಿಂದ ದಾಳಿ

ಲಂಡನ್‌ 06: ಲಂಡನ್‌ಗೆ ತೆರಳಿರುವ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ ಅವರು ಕುಳಿತಿದ್ದ ಕಾರಿನ ಮೇಲೆ ಖಾಲಿಸ್ತಾನಿ ಪರ ಬೆಂಬಲಿಗನೊಬ್ಬ ದಾಳಿ ನಡೆಸಲು ಯತ್ನಿಸಿದ…

ಭಾರತ,ಚೀನಾ ಮತ್ತಿತರ ರಾಷ್ಟ್ರಗಳಿಗೆ ಪ್ರತಿಸುಂಕ ವಿಧಿಸುವುದಾಗಿ ಘೋಷಿಸಿದ ಅಮೆರಿಕದ ಅಧ್ಯಕ್ಷ ಟ್ರಂಪ್

ವಾಷಿಂಗ್ಟನ್ 05: ಭಾರತ, ಸೇರಿದಂತೆ ಮತ್ತಿತರ ರಾಷ್ಟ್ರಗಳಿಗೆ ಪ್ರತಿಸುಂಕ ವಿಧಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಅಮೆರಿಕದ ಉತ್ಪನ್ನಗಳ ಬಗ್ಗೆ…

ಪಾಕಿಸ್ತಾನದಲ್ಲಿ ರೂ.80 ಸಾವಿರ ಕೋಟಿ ಮೌಲ್ಯದ ಚಿನ್ನದ ನಿಕ್ಷೇಪ ಪತ್ತೆ?

ಇಸ್ಲಾಮಾಬಾದ್ 04: ಆರ್ಥಿಕವಾಗಿ ದಿವಾಳಿ ಅಂಚಿನಲ್ಲಿರುವ ಪಾಕಿಸ್ತಾನದಲ್ಲಿ ಪಂಜಾಬ್ ಪ್ರಾಂತ್ಯದ ಸಿಂಧು ನದಿ ದಡದ 32 ಕಿ.ಮೀ. ದೂರದಲ್ಲಿ ಚಿನ್ನದ ಬರೋಬ್ಬರಿ ರೂ.80 ಸಾವಿರ ಕೋಟಿ…

ಚೀನಾದಲ್ಲಿ ಕೊರೊನಾ ವೈರಸ್‌ನಂತೆ ಮತ್ತೊಂದು ವೈರಸ್ ಪತ್ತೆ

ಬೀಜಿಂಗ್ 22: ಕೋವಿಡ್ ಬಳಿಕ ಮತ್ತೊಂದು ಮಹಾಮಾರಿ ಆತಂಕ ಶುರುವಾಗಿದ್ದು, ಕೋವಿಡ್ ವೈರಸ್ ಪತ್ತೆಯಾಗಿದ್ದ ಅದೇ ಚೀನಾದಲ್ಲಿ ಇದೀಗ ಬಾವಲಿ ಮೂಲಕ ಮನಷ್ಯರಿಗೆ ಹರಡುವ HKU5-CoV-2 ಎಂಬ…

ಟೆಸ್ಲಾ ಕಂಪನಿಯು ಭಾರತದಲ್ಲಿ ಕಾರು ಮಾರಾಟ ಮಳಿಗೆ ತೆರೆದರೆ, ಅಮೆರಿಕಕ್ಕೆ ಮಾಡುವ ಅನ್ಯಾಯ: ಟ್ರಂಪ್‌

ವಾಷಿಂಗ್ಟನ್‌ 20: ಸುಂಕ ತಪ್ಪಿಸಲು ಟೆಸ್ಲಾ ಕಂಪನಿಯು ಭಾರತದಲ್ಲಿ ಕಾರು ಮಾರಾಟ ಮಳಿಗೆ ತೆರೆದರೆ ಅದು ಅಮೆರಿಕಕ್ಕೆ ಮಾಡುವ ಅನ್ಯಾಯವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್…

ಪ್ರಧಾನಿ ಮೋದಿ, ಶ್ರೇಷ್ಠ ನಾಯಕ, ವಿಶೇಷ ವ್ಯಕ್ತಿ: ಮೋದಿಯನ್ನು ಹಾಡಿಹೊಗಳಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್ 14: ನಿಮ್ಮನ್ನು ಭೇಟಿಯಾಗಲು ಖುಷಿಯಾಗುತ್ತಿದೆ. ನೀವು ನನ್ನ ದೀರ್ಘಕಾಲದ ಉತ್ತಮ ಸ್ನೇಹಿತ. ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೆ ಎಂದು ಅಮೆರಿಕದ ಅಧ್ಯಕ್ಷ…

ಮಾನವ ಕಳ್ಳಸಾಗಣೆ ವ್ಯವಸ್ಥೆಯ ವಿರುದ್ಧ ಹೋರಾಡುವ ಅಗತ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ವಾಷಿಂಗ್ಟನ್ 14: ಯಾರಾದರೂ ಅಕ್ರಮವಾಗಿ ಬೇರೆ ದೇಶಕ್ಕೆ ಪ್ರವೇಶಿಸಿ ವಾಸಿಸುತ್ತಿದ್ದರೆ, ಅವರಿಗೆ ಆ ದೇಶದಲ್ಲಿ ವಾಸಿಸಲು ಯಾವುದೇ ಕಾನೂನುಬದ್ಧ ಹಕ್ಕು ಅಥವಾ ಅಧಿಕಾರವಿಲ್ಲ ಎಂದು…

ಸುದ್ದಿ ಓದಿ