ಅಂತರರಾಷ್ಟ್ರೀಯ

ಇಸ್ರೇಲ್ ವಾಯುದಾಳಿ: ಬಂಕರ್‌ನಲ್ಲಿ 500 ಮಿಲಿಯನ್ ಡಾಲರ್ ನಗದು ಅಪಾರ ಪ್ರಮಾಣದ ಚಿನ್ನದ ಸಂಗ್ರಹ ಪತ್ತೆ

ಟೆಲ್ ಅವೀವ್ 22: ಇಸ್ರೇಲ್ ವಾಯುದಾಳಿ ನಡೆಸಿದ ಅಲ್ ಸಹೇಲ್ ಆಸ್ಪತ್ರೆಯ ಕೆಳಗಿರುವ ಬಂಕರ್‌ನಲ್ಲಿ 500 ಮಿಲಿಯನ್ ಡಾಲರ್ ನಗದು ಮತ್ತು ಅಪಾರ ಪ್ರಮಾಣದ ಚಿನ್ನದ ಸಂಗ್ರಹ ಪತ್ತೆಯಾಗಿದೆ…

ಬ್ರೂನೈಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಮೋದಿ: ಅದ್ಧೂರಿ ಸ್ವಾಗತ

ನವದೆಹಲಿ 03: ಭಾರತದ ಪ್ರಧಾನಿಯೊಬ್ಬರು ಮೊದಲ ಬಾರಿಗೆ ಬ್ರೂನೈಗೆ ಭೇಟಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕ್ರೌನ್ ಪ್ರಿನ್ಸ್ ಹಾಜಿ ಅಲ್ ಮುಹ್ತದಿ ಬಿಲ್ಲಾ ಅವರು ಅದ್ಧೂರಿ…

ಬಲೂಚ್ ಸೇನೆಯಿಂದ ಪಾಕಿಸ್ತಾನದ 102 ಸೈನಿಕರ ಹತ್ಯೆ

ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಬಲೂಚ್ ವಿಮೋಚನಾ ಪಡೆಯ ಉಗ್ರರು ಕಾರ್ಯಾಚರಣೆಗಳನ್ನು ತೀವ್ರಗೊಳಿಸಿದ್ದಾರೆ. ಇದೀಗ ಬಲೂಚ್ ಸೇನೆ ಪಾಕಿಸ್ತಾನದ 102 ಸೈನಿಕರನ್ನು…

19 ಜನ ಪ್ರಯಾಣಿಕರಿದ್ದ ವಿಮಾನ ಟೇಕಾಫ್ ಸಮಯದಲ್ಲಿ ಪತನ: 18 ಸಾವು

ಕಠ್ಮಂಡು: ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ 19 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನವು ಟೇಕಾಫ್ ಸಮಯದಲ್ಲಿ ಪತನಗೊಂಡಿದ್ದು, 18 ಮಂದಿ ಮೃತಪಟ್ಟು ಪೈಲಟ್ ಮಾತ್ರ…

ಒಂದೇ ನಿಮಿಷದಲ್ಲಿ ನೋವುರಹಿತ ಆತ್ಮಹತ್ಯೆ ಯಂತ್ರವನ್ನು ಕಂಡುಹಿಡಿದಿದ ಸ್ವಿಟ್ಜರ್ಲೆಂಡ್

ಜ್ಯೂರಿಚ್: ಒಂದೇ ನಿಮಿಷದಲ್ಲಿ ನೋವಿಲ್ಲದೆ ಸಾಯಿಸುವ ಯಂತ್ರ'ವನ್ನು ಸ್ವಿಟ್ಜರ್ಲೆಂಡ್ ಆವಿಷ್ಕರಿಸಲಾಗಿದ್ದು, ಶೀಘ್ರದಲ್ಲೇ ಇದು ಬಳಕೆಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ…

ಉದ್ಯೋಗ ಕೋಟಾ ವ್ಯವಸ್ಥೆ ಆದೇಶ ಹಿಂಪಡೆದ ಬಾಂಗ್ಲಾ ಸುಪ್ರೀಂ ಕೋರ್ಟ್: ಹಿಂಸಾಚಾರದಲ್ಲಿ 150 ಜನರ ಸಾವು

ಬಾಂಗ್ಲಾದೇಶ 21: ತೀವ್ರ ಹಿಂಸಾಚಾರಕ್ಕೆ ಕಾರಣವಾಗಿದ್ದ ವಿವಾದಾತ್ಮಕ ಉದ್ಯೋಗ ಕೋಟಾ ವ್ಯವಸ್ಥೆಯನ್ನು ಬಾಂಗ್ಲಾದೇಶದ ಸುಪ್ರೀಂ ಕೋರ್ಟ್ ಹಿಂಪಡೆದಿದೆ. ಶೇಕಡ 56ರಷ್ಟಿದ್ದ ಒಟ್ಟಾರೆ…

ಭಾರತ-ಆಸ್ಟ್ರಿಯಾ ಸ್ನೇಹವು ಬಲವಾಗಿದೆ: ಪ್ರಧಾನಿ ಮೋದಿ

ವಿಯೆನ್ನಾ 10: ಭಾರತ-ಆಸ್ಟ್ರಿಯಾ ಸ್ನೇಹವು ಬಲವಾಗಿದೆ. ಮುಂಬರುವ ದಿನಗಳಲ್ಲಿ ಅದು ಇನ್ನಷ್ಟು ಗಟ್ಟಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರಿಯಾದ ಚಾನ್ಸೆಲರ್ ಕಾರ್ಲ್…

ಪ್ರಧಾನಿ ಮೋದಿಗೆ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ಪ್ರಶಸ್ತಿ

ಮಾಸ್ಕೋ: ರಷ್ಯಾ ಮತ್ತು ಭಾರತದ ನಡುವಿನ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಉಭಯ ದೇಶಗಳ ನಡುವಿನ ಸ್ನೇಹಪರ ಸಂಬಂಧ ವೃದ್ಧಿಗೆ ನೀಡಿದ ವಿಶಿಷ್ಟ ಕೊಡುಗೆಗಾಗಿ ರಷ್ಯಾ ಅಧ್ಯಕ್ಷ…

ಬ್ರಿಟನ್‌ನ ಶ್ರೀಮಂತ ಕುಟುಂಬದ ಸದಸ್ಯರಿಗೆ ಮನೆಕೆಲಸಗಾರರನ್ನು ಶೋಷಣೆ ಮಾಡಿದ್ದಕ್ಕಾಗಿ ಶಿಕ್ಷೆ ವಿಧಿಸಲಾಗಿದೆ

ಭಾರತದಿಂದ ಕರೆತಂದ ಮನೆ ಕೆಲಸದವರನ್ನು ಶೋಷಣೆಗೆ ಒಳಪಡಿಸಿದ ಆರೋಪದ ಮೇಲೆ ಬ್ರಿಟನ್‌ನ ಶ್ರೀಮಂತ ಕುಟುಂಬಗಳಲ್ಲೊಂದಾದ ಹಿಂದೂಜಾ ಕುಟುಂಬದ ನಾಲ್ವರನ್ನು ಸ್ವಿಸ್ ನ್ಯಾಯಾಲಯವೊಂದು…

ಹಜ್ ಯಾತ್ರೆ: ಬೆಂಗಳೂರಿನ ಇಬ್ಬರು ಯಾತ್ರಾರ್ಥಿಗಳ ಸಾವು

ಬೆಂಗಳೂರು 20: ಸೌದಿ ಅರೇಬಿಯಾದಲ್ಲಿ ಈ ವರ್ಷದ ಹಜ್ ಯಾತ್ರೆಯ ವೇಳೆ ನೂರಾರು ಜನರು ಸಾವನ್ನಪ್ಪಿದ್ದಾರೆ. ಅವರಲ್ಲಿ ಬೆಂಗಳೂರಿನ ಇಬ್ಬರು ಯಾತ್ರಾರ್ಥಿಗಳು ಸೇರಿದ್ದಾರೆ ಎಂದು…

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ಮೂರನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಸಜ್ಜು

ವಾಷಿಂಗ್ಟನ್ 06: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಇದೀಗ ಮತ್ತೆ ಬಾಹ್ಯಾಕಾಶಕ್ಕೆ ಹಾರಲು ಸಿದ್ದರಾಗಿದ್ದು, ನಾಳೆ ನಡೆಯಲಿರುವ ಉಡಾವಣೆಯಲ್ಲಿ…

ಶ್ರೀಲಂಕಾದಲ್ಲಿ ಸೀತಾಮಾತೆ ದೇಗುಲ ನಿರ್ಮಾಣ: ಸರಯೂ ನದಿ ನೀರು ರವಾನೆ

ನವದೆಹಲಿ 28: ಭಾರತದಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣದ ಬೆನ್ನಲ್ಲೇ ರಾಮಾಯಣದ ಪ್ರಮುಖ ಭಾಗವಾಗಿರುವ ಶ್ರೀಲಂಕಾದಲ್ಲೂ ಸೀತಾಮಾತೆ ದೇಗುಲ ನಿರ್ಮಾಣವಾಗುತ್ತಿದ್ದು, ಈ ದೇಗುಲಕ್ಕೆ…

ಸುದ್ದಿ ಓದಿ