ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್
ಇಸ್ಲಾಮಾಬಾದ್ 11: ಪಾಕಿಸ್ತಾನ ಚುನಾವಣಾ ಆಯೋಗ ಮಂಗಳವಾರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ. ಚುನಾವಣಾ ಆಯೋಗದ ವಿರುದ್ಧದ ನಿಂದನೆ…
ಇಸ್ಲಾಮಾಬಾದ್ 11: ಪಾಕಿಸ್ತಾನ ಚುನಾವಣಾ ಆಯೋಗ ಮಂಗಳವಾರ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ. ಚುನಾವಣಾ ಆಯೋಗದ ವಿರುದ್ಧದ ನಿಂದನೆ…
ಓಕ್ಸಾಕ 06: ಮೆಕ್ಸಿಕೋದಲ್ಲಿ ಪ್ರಯಾಣಿಕರ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 27 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಪ್ರಯಾಣಿಕರ…
ನವದೆಹಲಿ 04: ಗಡಿಯಾಚೆಗಿನ ಭಯೋತ್ಪಾದನೆಯನ್ನು 'ನೀತಿ ಸಾಧನ'ಗಳಾಗಿ ಬಳಸುವ ದೇಶಗಳನ್ನು ಖಂಡಿಸಲು ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ರಾಷ್ಟ್ರಗಳು ಹಿಂಜರಿಯಬಾರದು ಎಂದು ಪ್ರಧಾನಿ…
ಮಾಸ್ಕೋ 24: ರಷ್ಯಾದಲ್ಲಿ ಆಂತರಿಕ ದಂಗೆ ಭುಗಿಲೆದ್ದಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ರ ಪರಮಾಪ್ತ ವ್ಯಾಗ್ನರ್ ಖಾಸಗಿ ಸೇನೆಯ ಮುಖ್ಯಸ್ಥ ಯೆವ್ಗೆನಿ ಪ್ರಿಗೊಜಿನ್ ರಷ್ಯಾ…
ಕೈರೋ 24: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಐತಿಹಾಸಿಕ ಅಮೆರಿಕ ಭೇಟಿಯನ್ನು ಮುಗಿಸಿದ ನಂತರ ಇಂದು ಈಜಿಪ್ಟ್ಗೆ ತೆರಳಿದರು. ಈಜಿಪ್ಟ್ಗೆ ಪ್ರಧಾನಿಯವರ ಮೊದಲ ಭೇಟಿ ಇದಾಗಿದೆ…
ವಾಷಿಂಗ್ ಟನ್ 23: ದ್ವಿಪಕ್ಷೀಯ ಮಾತುಕತೆಯ ನಂತರ ಪ್ರಧಾನಿ ನರೇಂದ್ರ ಮೋದಿ- ಜೋ ಬೈಡನ್ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ಪ್ರಧಾನಿ ಮೋದಿ ಈ ವೇಳೆ ಅಮೇರಿಕಾ…
ವಾಷಿಂಗ್ಟನ್ ಡಿಸಿ 22: ಅಮೆರಿಕದ ನ್ಯೂಯಾಕರ್್ ಸಿಟಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಮುಗಿಸಿ ಕಳೆದ ರಾತ್ರಿ ನೇರವಾಗಿ ವಾಷಿಂಗ್ಟನ್ ಡಿಸಿಯಲ್ಲಿರುವ ಆಡಳಿತ ಶಕ್ತಿಕೇಂದ್ರ…
ನ್ಯೂಯಾರ್ಕ 21: ಭಾರತವು ಇತರ ದೊಡ್ಡ ದೇಶಗಳಿಗಿಂತ ಭವಿಷ್ಯದ ಮಟ್ಟಿಗೆ ನೋಡಿದರೆ ಹೆಚ್ಚಿನ ಭರವಸೆಯನ್ನು ಹೊಂದಿದೆ. ಭಾರತದ ಭವಿಷ್ಯದ ಬಗ್ಗೆ ನೋಡಲು ಹಾಗೂ ತಿಳಿದುಕೊಳ್ಳಲು ತೀವ್ರ…
ವಾಷಿಂಗ್ಟನ್ 17: ಜೂನ್ 20 ರಿಂದ 25ರ ವರೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸ ಕೈಗೊಂಡಿದ್ದು, ಅಮೆರಿಕಾ ಮತ್ತು ಈಜಿಪ್ಟ್'ಗೆ ಪ್ರತ್ಯೇಕ ಭೇಟಿ ನೀಡಲಿದ್ದಾರೆ…
ಲಂಡನ್ 10: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ತಮ್ಮ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತತ್ಕ್ಷಣದಿಂದಲೇ ಜಾರಿಗೆ ಬರುವಂತೆ ನನ್ನ ಸಂಸತ್ ಸ್ಥಾನಕ್ಕೆ ರಾಜೀನಾಮೆ…
ನವದೆಹಲಿ/ಮಾಸ್ಕೋ: ಎಂಜಿನ್ನಲ್ಲಿ ದೋಷ ಕಂಡುಬಂದ ಹಿನ್ನೆಲೆಯಲ್ಲಿ ನವದೆಹಲಿಯಿಂದ ಸ್ಯಾನ್ಫ್ರಾನ್ಸಿಸ್ಕೋಗೆ ಹೊರಟಿದ್ದ ಏರ್ಇಂಡಿಯಾ ವಿಮಾನವು ಮಂಗಳವಾರ ರಾತ್ರಿ ರಷ್ಯಾದ ಮ್ಯಾಗಡನ್ನಲ್ಲಿ…
ಕ್ಯಾಲಿಫೋನರ್ಿಯಾ 02: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೆರಿಕದ ಸ್ಟ್ಯಾನ್ಫೋಡರ್್ ವಿಶ್ವವಿದ್ಯಾನಿಲಯದಲ್ಲಿ ತಮ್ಮ ಭಾರತದ ಕಲ್ಪನೆಯ ಕುರಿತು ಮಾತನಾಡಿದ್ದಾರೆ. ಭಾರತದ ಬಗ್ಗೆ…