ಅಂತರರಾಷ್ಟ್ರೀಯ

ಟ್ವಿಟ್ಟರ್ ಲೋಗೋ ಬದಲಿಸಿದ ಎಲಾನ್ ಮಸ್ಕ್: ನೀಲಿ ಹಕ್ಕಿ ಬದಲು ಬಂತು ಡಾಗ್!

ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್ ನಿತ್ಯ ಒಂದಲ್ಲಾ ಒಂದು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಇದೀಗ ಟ್ವಿಟ್ಟರ್ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರವನ್ನು ಹಾಕಿದ್ದು ಕುತೂಹಲ…

ಪಾಕ್‌ನಲ್ಲಿ ಹಣದುಬ್ಬರ ಬಿಕ್ಕಟ್ಟು 50 ವರ್ಷದಲ್ಲೇ ಗರಿಷ್ಠ: ಆಹಾರ ಪದಾರ್ಥಗಳಿಗಾಗಿ ನೂಕುನುಗ್ಗಲು ಉಂಟಾಗಿ 21 ಸಾವು

ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಮಾರ್ಚ್ ತಿಂಗಳಲ್ಲಿ ಪಾಕಿಸ್ತಾನದ ಹಣದುಬ್ಬರವು ಶೇಕಡಾ 35.37ಕ್ಕೆ ತಲುಪಿದೆ. 50 ವರ್ಷಗಳಲ್ಲೇ ಗರಿಷ್ಠ ಹಣದುಬ್ಬರ…

ಹಣದುಬ್ಬರ ಬಿಕ್ಕಟ್ಟು 50 ವರ್ಷಗಳಲ್ಲೇ ಗರಿಷ್ಠ: ಬರಗಾಲದಂತಹ ಸ್ಥಿತಿಯಲ್ಲಿ ನರಳುತ್ತಿದೆ ಪಾಕ್!

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಮಾರ್ಚ್ ತಿಂಗಳಲ್ಲಿ ವರ್ಷದಿಂದ ವರ್ಷಕ್ಕೆ ಲೆಕ್ಕಹಾಕಲಾಗುವ ಹಣದುಬ್ಬರ ಶೇ.35.37 ರಷ್ಟು ತಲುಪಿದ್ದು, 50 ವರ್ಷಗಳಲ್ಲೇ ಮೊದಲ ಬಾರಿಗೆ ಗರಿಷ್ಠ…

ಬಲವಂತದ ಮತಾಂತರದ ವಿರುದ್ಧ ಪಾಕಿಸ್ತಾನದ ಹಿಂದೂ ಸಮುದಾಯದ ಸದಸ್ಯರ ಪ್ರತಿಭಟನೆ

ಕರಾಚಿ: ಪಾಕಿಸ್ತಾನದ ಅಲ್ಪಸಂಖ್ಯಾತ ಹಿಂದೂ ಸಮುದಾಯದ ಹಲವರು ದೇಶದಲ್ಲಿ ಹಿಂದೂ ಹುಡುಗಿಯರು ಮತ್ತು ಮಹಿಳೆಯರ ಬಲವಂತದ ಮತಾಂತರ ಮತ್ತು ವಿವಾಹಗಳ ಬೆದರಿಕೆಯ ಬಗ್ಗೆ ಗಮನ ಸೆಳೆಯಲು…

ಅಫ್ಘಾನಿಸ್ತಾನ ವಿದೇಶಾಂಗ ಕಚೇರಿ ಬಳಿ ಬಾಂಬ್ ಸ್ಫೋಟ; ಕನಿಷ್ಠ 6 ಮಂದಿ ಸಾವು

ಕಾಬುಲ್: ತಾಲಿಬಾನ್ ಆಡಳಿತದಲ್ಲಿರುವ ಅಫ್ಗಾನಿಸ್ತಾನದಲ್ಲಿ ಮತ್ತೊಂದು ಬಾಂಬ್ ಸ್ಫೋಟ ವರದಿಯಾಗಿದ್ದು, ಅಫ್ಘಾನಿಸ್ತಾನ ವಿದೇಶಾಂಗ ಕಚೇರಿ ಬಳಿ ಬಾಂಬ್ ಸ್ಫೋಟಿಸಿ ಕನಿಷ್ಠ 6 ಮಂದಿ…

ಭಾರತೀಯ ಮೂಲದ ಮಗುವಿನ ಸಾವಿಗೆ ಕಾರಣ: ಅಮೇರಿಕದ ವ್ಯಕ್ತಿಗೆ 100 ವರ್ಷ ಜೈಲು ಶಿಕ್ಷೆ!

ವಾಷಿಂಗ್ ಟನ್: ಭಾರತೀಯ ಮೂಲದ ಮಗುವಿನ ಸಾವಿಗೆ ಕಾರಣವಾದ ವ್ಯಕ್ತಿಯೋರ್ವನಿಗೆ ಅಮೇರಿಕಾದ ನ್ಯಾಯಾಲಯ 100 ವರ್ಷಗಳ ಶಿಕ್ಷೆಯನ್ನು ವಿಧಿಸಿದೆ. 2021 ರಲ್ಲಿ 5 ವರ್ಷದ ಭಾರತೀಯ ಮೂಲದ…

ಕುಕೃತ್ಯ: ಕೆನಡಾದಲ್ಲಿ ಖಲಿಸ್ತಾನಿ ಬೆಂಗಲಿಗರಿಂದ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ!

ಕೆನಡಾದಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆಯನ್ನು ಖಲಿಸ್ತಾನಿ ಬೆಂಬಲಿಗರು ವಿರೂಪಗೊಳಿಸಿದ್ದಾರೆ. ಇದಲ್ಲದೇ ಭಾರತ ವಿರೋಧಿ ಮತ್ತು ಖಲಿಸ್ತಾನ್ ಪರ ಬರಹಗಳನ್ನು ಬರೆಯಲಾಗಿದೆ. ಕೆನಡಾದ…

ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ನ ಹೊರಗೆ ಖಲಿಸ್ತಾನ್ ಬೆಂಬಲಿಗರ ಪ್ರತಿಭಟನೆ: ಭದ್ರತೆ ಹೆಚ್ಚಳ

ಲಂಡನ್: ಮೂರು ದಿನಗಳ ಹಿಂದೆ ಖಲಿಸ್ತಾನ್ ಬೆಂಬಲಿಗರು ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್ ಮೇಲೆ ದಾಳಿ ನಡೆಸಿದ್ದರು. ಇದೀಗ ಇಂದು ಸಹ ಖಲಿಸ್ತಾನಿ ಬೆಂಬಲಿಗರು ಹೈಕಮಿಷನ್ ಹೊರಗೆ…

ಭಾರತ ಸೇರಿದಂತೆ ವಿದೇಶಿ ನಾಯಕರಿಂದ ಪಡೆದ 250 ಸಾವಿರ ಡಾಲರ್ ಮೌಲ್ಯದ ಗಿಫ್ಟ್ ಬಹಿರಂಗಪಡಿಸುವಲ್ಲಿ ಟ್ರಂಪ್ ವಿಫಲ!

ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ, ಅಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಉತ್ತರ ಪ್ರದೇಶ ಮುಖ್ಯಸ್ಥರು ಸೇರಿದಂತೆ ಭಾರತೀಯ ನಾಯಕರಿಂದ ಪಡೆದ 47,000 ಅಮೆರಿಕನ್ ಡಾಲರ್…

ಅಮೃತ್ ಪಾಲ್ ಸಿಂಗ್ ಬಂಧನ ಕಾರ್ಯಾಚರಣೆ: ಬ್ರಿಟನ್ ನಲ್ಲಿ ತ್ರಿವರ್ಣ ಧ್ವಜ ಕೆಳಗಿಳಿಸಿ 'ಖಲಿಸ್ತಾನ್'' ಪರ ಪ್ರತಿಭಟನೆ, ಭಾರತ ತೀವ್ರ ಖಂಡನೆ

ನವದೆಹಲಿ: ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್ ಸಿಂಗ್ ಬಂಧನಕ್ಕೆ ಬೃಹತ್ ಕಾರ್ಯಾಚರಣೆ ಕೈಗೊಂಡಿರುವ ಪಂಜಾಬ್ ಪೊಲೀಸರ ಕ್ರಮ ವಿರೋಧಿಸಿ ಬ್ರಿಟನ್ ನಲ್ಲಿ ಖಲಿಸ್ತಾನ್ ಹೋರಾಟಗಾರರು…

ಇಸ್ಲಾಮಾಬಾದ್‌ನಲ್ಲಿ ಕೋರ್ಟ್ ವಿಚಾರಣೆ ವೇಳೆ ಲಾಹೋರ್ ನಿವಾಸಕ್ಕೆ ನುಗ್ಗಿದ ಪೊಲೀಸರು: ಇಮ್ರಾನ್ ಖಾನ್ ಅಳಲು

ಲಾಹೋರ್: ಭ್ರಷ್ಟಾಚಾರ ಪ್ರಕರಣದ ವಿಚಾರಣೆಗೆ ಹಾಜರಾಗಲು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಇಸ್ಲಾಮಾಬಾದ್‌ನಲ್ಲಿ ಇರುವಾಗಲೇ ಲಾಹೋರ್ ನಲ್ಲಿರುವ ಅವರ ನಿವಾಸದ ಮೇಲೆ…

ಅಮೇರಿಕಾ ವಾಯುಪಡೆಯ ಸಹಾಯಕ ಕಾರ್ಯದರ್ಶಿ ಹುದ್ದೆಗೆ ಭಾರತೀಯ ಅಮೇರಿಕನ್ ನೇಮಕ

ವಾಷಿಂಗ್ ಟನ್: ಅಮೇರಿಕಾದ ವಾಯುಪಡೆಯ ಸಹಾಯಕ ಕಾರ್ಯದರ್ಶಿ ಹುದ್ದೆಗೆ ಭಾರತೀಯ ಮೂಲದ ಅಮೇರಿಕನ್ ರವಿ ಚೌಧರಿ ಅವರ ನೇಮಕವನ್ನು ಅಮೇರಿಕಾದ ಸೆನೆಟ್ ದೃಢಪಡಿಸಿದೆ. ವಾಯುಪಡೆಯ ಸಹಾಯಕ…

ಸುದ್ದಿ ಓದಿ