2022ರೊಳಗೆ ಎಲ್ಲರಿಗೂ ಮನೆ ನನ್ನ ಕನಸು: ಮೋದಿ
ಜುಲ್ವಾ 23: 2022ಕ್ಕೆ ದೇಶ  75 ನೇ ಸ್ವಾತಂತ್ರ್ಯೋತ್ಸವ ಆಚರಿಸಲಿದ್ದು, ಅಷ್ಟರೊಳಗೆ  ದೇಶದ  ಪ್ರತಿಯೊಂದು ಕುಟುಂಬಗಳು ಸ್ವಂತ ಮನೆ ಹೊಂದುವುದು ನನ್ನ ಕನಸು ಆಗಿದೆ...
August 23, 03:18 PM   |   By Admin
ಪಾಕ್ ವಿದೇಶಾಂಗ ಸಚಿವರ ಹೇಳಿಕೆ ಜಾಧವ್ ವಿರುದ್ಧ ಪ್ರಬಲ ಸಾಕ್ಷಿ ಇದೆ ಐಸಿಜೆಯಲ್ಲಿ ಗೆಲುವು ನಮ್ಮದೆ
ಇಸ್ಲಾಮಾಬಾದ್ 23: ಪಾಕಿಸ್ತಾನ ಜೈಲಿನಲ್ಲಿ ಬಂಧಿಯಾಗಿರುವ ಭಾರತೀಯ ನಾಗರಿಕ ಕುಲಭೂಷಣ್ ಜಾಧವ್ ವಿರುದ್ಧ "ಪಬಲ ಸಾಕ್ಷಿ ಹೊಂದಿದ್ದೇವೆ. ಅಂತರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ದಲ್ಲಿ ಆತನ...
August 23, 03:10 PM   |   By Admin
ಕೊಡಗಿನಲ್ಲಿ ಇಳಿಯುತ್ತಿದೆ ನೀರಿನ ಪ್ರವಾಹ; ಹರಿಯುತ್ತಿದೆ ಸಹಾಯದ ಪ್ರವಾಹ ಭರದಿಂದ ಸಾಗಿದೆ ಪರಿಹಾರ ಕಾರ್ಯ
  ದಕ್ಷಿಣದ ಕಾಶ್ಮೀರ, ಭೂಲೋಕದ ಪ್ರಕೃತಿ ಸ್ವರ್ಗ ಎಂದು ಹೆಸರಾಗಿದ್ದ ಕೊಡಗು ವರುಣನ ಅಬ್ಬರ, ಪ್ರವಾಹಕ್ಕೆ ಸಿಲುಕಿ ನಲುಗಿ ಹೋಗಿದೆ. ಇದು ನಿಜಕ್ಕೂ ಕೊಡಗು, ಮಡಿಕೇರಿಯಾ, ಕುಶಾಲನಗ...
August 21, 03:49 PM   |   By Admin
ಒತ್ತಡದಲ್ಲೂ ಆಡಲು ಕೌಂಟಿ ಕ್ರಿಕೆಟ್ ನೆರವಾಯಿತು: ಪೂಜಾರ
ನಾಟಿಂಗ್ಹ್ಯಾಮ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ರನ್ ಪೇರಿಸುವ ಒತ್ತಡದಲ್ಲಿದ್ದ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಚೇತೇಶ್ವರ ಪೂಜಾರ ಅವರಿಗೆ ಕೌಂಟಿ ಕ್ರಿಕೆಟ್ ನೆರವಾಯಿತು ಎ...
August 21, 03:48 PM   |   By Admin
ಏಷ್ಯನ್ ಕ್ರೀಡಾಕೂಟ: ಕುಸ್ತಿಯಲ್ಲಿ ದಿವ್ಯಗೆ ಕಂಚು
ಜಕಾತರ್ಾ: ಇಂಡೋನೇಷಿಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಮೂರನೇ ದಿನವೂ ಕುಸ್ತಿ ವಿಭಾಗದಲ್ಲಿ ಭಾರತದ ಪದಕ ಬೇಟೆ ಮುಂದುವರಿದಿದೆ. ಭಜರಂಗ್ ಪುನಿಯಾ, ವಿನೀಶಾ ಪೋಗಟ್...
August 21, 03:47 PM   |   By Admin
ಕೊಹ್ಲಿಯನ್ನು ನೋಡಿ ಕಲಿಯಿರಿ: ಪೌಲ್
ನಾಟಿಂಗ್ಹ್ಯಾಮ್: ಇಂಗ್ಲೆಂಡ್ ವಿರುದ್ಧದ ಮೊದಲೆರೆಡು ಟೆಸ್ಟ್ ಪಂದ್ಯಗಳನ್ನು ಟೀಂ ಇಂಡಿಯಾ ಸೋತಿದ್ದರು. ತಂಡದ ನಾಯಕ ವಿರಾಟ್ ಕೊಹ್ಲಿ ಮಾತ್ರ ತಮ್ಮ ಆತ್ಮ ಸ್ಥೈರ್ಯವನ್ನು ಕಳೆದುಕೊಳ್ಳದ...
August 21, 03:46 PM   |   By Admin
ಕದನವಿರಾಮ ಬೆನ್ನಲ್ಲೇ ತಾಲಿಬಾನ್ ಉಗ್ರರಿಂದ 100 ಮಂದಿ ಒತ್ತೆಯಾಳು
ಕಾಬೂಲ್: ಹೆಂಗಸರು, ಮಕ್ಕಳು ಸೇರಿದಂತೆ ಸುಮಾರು ನೂರು ಮಂದಿಯನ್ನು ತಾಲಿಬಾನ್ ಭಯೋತ್ಪಾದಕರು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿರುವ ಘಟನೆ ಅಫ್ಘಾನಿಸ್ತಾನದಲ್ಲಿ ಸೋಮವಾರ ನಡೆದಿದೆ.&nb...
August 20, 03:29 PM   |   By Admin
ಗ್ಯಾಂಗ ರೇಪ: 11 ಯುವಕರ ಬಂಧನ
ಲೋಹರ್ದಾಗಾ, ಆ.20-ಇಬ್ಬರು ಅಪ್ರಾಪ್ತೆಯರ ಮೇಲೆ 11 ಯುವಕರ ಗುಂಪೊಂದು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಜಾರ್ಖಂಡ್ನ ಲೋಹರ್ದಾಗಾದಲ್ಲಿ ನಡೆದಿದೆ. ಈ ಸಂಬಂಧ ಎಲ್ಲ ಆರೋಪಿಗಳನ್ನು ಬಂ...
August 20, 03:20 PM   |   By Admin
'ನೆರೆ ರಾಷ್ಟ್ರಗಳ ಜೊತೆ ಬಾಂಧವ್ಯ ಸುಧಾರಣೆ'
ಇಸ್ಲಾಮಾಬಾದ್ 20: ಪಾಕಿಸ್ತಾನವು ತನ್ನ ನೆರೆಹೊರೆಯ ಎಲ್ಲ ದೇಶಗಳೊಂದಿಗೆ ಉತ್ತಮ ಸಂಬಂಧಗಳನ್ನು ಹೊಂದಲು ಕಾರ್ಯನಿರ್ವಹಿಸಲಿದೆ ಎಂದು ಸಾರಿರುವ ನೂತನ ಪ್ರಧಾನಿ ಇಮ್ರಾನ್ ಖಾನ್, ಅಕ್ಕಪಕ...
August 20, 03:19 PM   |   By Admin
ಸೂರ್ಯನನ್ನೇ ಮುಟ್ಟಲಿರುವ 'ನಾಸಾ'ದ 'ಪಾರ್ಕರ್ ಸೋಲಾರ್ ಪ್ರೋಬ್ ನೌಕೆ
ವಾಷಿಂಗ್ಟನ್: ಇಡೀ ಸೌರಮಂಡಲದ ಉಗಮಕ್ಕೆ ಕಾರಣವಾಗಿರುವ ಸೂರ್ಯನನ್ನೇ ಅಧ್ಯಯನ ಮಾಡಲು ಉತ್ಸುಕವಾಗಿರುವ ಅಂತಾರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ ನಾಸಾ ಸೂರ್ಯನ ಒಡಲು ಪ್ರವೇಶಿಸಬಲ್ಲ ನೌಕೆಯ...
August 11, 02:45 PM   |   By Admin

ಇತ್ತೀಚಿನ ಸುದ್ದಿ