ಉತ್ತರ ಕನ್ನಡ

ಬಯಲಾಟ ಪ್ರದರ್ಶನವು ಈಗ ಅಪರೂಪವಾಗುತ್ತಿದೆ : ಕವಡಿಕೆರೆ

ಲೋಕದರ್ಶನ ವರದಿ ಯಲ್ಲಾಪುರ 15:ಸಿದ್ದಿ ಸಮುದಾಯದ ಪುರಾತನ ಕಲಾಪ್ರಕಾರವಾದ ಈ ಬಯಲಾಟ ಪ್ರದರ್ಶನವು ಈಗ ಅಪರೂಪವಾಗುತ್ತಿದೆ. ಇಲ್ಲಿ ಈ ಪ್ರದರ್ಶನವನ್ನು ಏರ್ಪಡಿಸಿರುವುದು ಶ್ಲಾಘನೀಯ…

ಹಳಿಯಾಳ : ಮನೆ ಬೆಂಕಿಗೆ ಆಹುತಿ

ಲೋಕದರ್ಶನ ವರದಿ ಹಳಿಯಾಳ,14: ಪಟ್ಟಣದ ತಾನಾಜಿಗಲ್ಲಿಯಲ್ಲಿನ ಮನೆಯೊಂದು ಬೆಂಕಿಗೆ ಆಹುತಿಯಾದ ದುರ್ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ನಾಗೇಂದ್ರ ದುರ್ಗಪ್ಪಾ ಘೋಟ್ನೇಕರ ಎಂಬುವವರಿಗೆ…

ಬಹಿಷ್ಕಾರಕ್ಕೊಳಗಾದ ದೀವಗಿಯ ಸಂತೋಷ ಅಂಬಿಗ ಕುಟುಂಬ

ಲೋಕದರ್ಶನ ವರದಿ ಕುಮಟಾ,14 : ತಾಲೂಕಿನ ಅಳಕೋಡ ಗ್ರಾಮ ಪಂಚಾಯತ ವ್ಯಾಪ್ತಿಯ ಉಪ್ಪಿನಪಟ್ಟಣದಲ್ಲಿ ಅಂಬಿಗ ಸಮಾಜದ 9 ಕುಟುಂಬಕ್ಕೆ ಸಾಮೂಹಿಕ ಬಹಿಷ್ಕಾರ ಹಾಕಿರುವ ಸಂಗತಿ ಬೆಳಕಿಗೆ…

ಜೀವನಧಾರಾ ಟ್ರಸ್ಟಿನಿಂದ ಇನ್ನೊಂದು ಮಾನವೀಯ ಕಾರ್ಯ

ಲೋಕದರ್ಶನ ವರದಿ ಹೊನ್ನಾವರ,14:.ಯಾರಿಗೂ ಬೇಡದವರಾದ ಮಾನಸಿಕ ರೋಗಿಗಳಾಗಿ ಗೊತ್ತು ಗುರಿ ಇಲ್ಲದೇ ರಾಷ್ಟ್ರೀಯ ಹೆದ್ದಾರಿಯಗಲಕ್ಕು ಅಲೆಯುತ್ತಿದ್ದ ಇಬ್ಬರನ್ನು ಜೀವನಧಾರಾ ಟ್ರಸ್ಟಿನಿಂದ…

ಬಂಗಾರಮಕ್ಕಿ ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್ನಲ್ಲಿ ಮಕ್ಕಳ ದಿನಾಚರಣೆ

ಲೋಕದರ್ಶನ ವರದಿ ಹೊನ್ನಾವರ,14: ತಾಲೂಕಿನ ಬಂಗಾರಮಕ್ಕಿ ಮಾರುತಿ ರೆಸಿಡೆನ್ಸಿಯಲ್ ಸ್ಕೂಲ್ನಲ್ಲಿ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ನಮ್ಮ ಶಾಲೆಯ…

ಲಯನ್ಸ್ ಕ್ಲಬ್ ವತಿಯಿಂದ ಉಚಿತ ದಂತ ಚಿಕಿತ್ಸೆ ಹಾಗೂ ಮಧುಮೇಹ ಮಾಹಿತಿ ಕಾರ್ಯಕ್ರಮ

ಲೋಕದರ್ಶನ ವರದಿ ಹೊನ್ನಾವರ,14:.ಲಯನ್ಸ್ ಕ್ಲಬ್ ಹೊನ್ನಾವರ ಇವರಿಂದ ಶಾರದಾಂಭಾ ಪ್ರೌಢಶಾಲೆ ಸಂಶಿಯಲ್ಲಿ ಬೃಹತ್ ಉಚಿತ ದಂತ ತಪಾಸಣೆ, ದಂತ ಚಿಕಿತ್ಸೆ ಮತ್ತು ಮಧುಮೇಹದ ಬಗ್ಗೆ ರಕ್ತ…

ಜೇನು ಸಂಘಕ್ಕೆ ಅತ್ಯುತ್ತಮ ಸಾಧನಾ ಪ್ರಶಸ್ತಿ

ಲೋಕದರ್ಶನ ವರದಿ ಹೊನ್ನಾವರ ನ. 12 : ಸ್ವಾತಂತ್ರ್ಯಪೂರ್ವ 1941ರಲ್ಲಿ ಸ್ಥಾಪನೆಯಾಗಿ ನಿರಂತರ ಜೇನು ಕೃಷಿಗೆ ಪ್ರೋತ್ಸಾಹ, ಮಾರ್ಗದರ್ಶನ, ಜೇನುತುಪ್ಪ ಖರೀದಿ, ಮಾರಾಟದಲ್ಲಿ ತೊಡಗಿರುವ…

ಕ್ಷುಲ್ಲಕ ಕಾರಣಕ್ಕೆ ಅಂಬಿಗ ಸಮಾಜದ 9 ಕುಟುಂಬಗಳಿಗೆ ಸಾಮೂಹಿಕ ಬಹಿಷ್ಕಾರ

ಲೋಕದರ್ಶನ ವರದಿ ಕುಮಟಾ, 12: ಸಕರ್ಾರ ಮತ್ತು ಕಾನೂನು ವ್ಯವಸ್ಥೆ ಜಾರಿಯಾಗಿ ಏಳು ದಶಕಗಳು ಗತಿಸಿದ್ದರೂ ಸಾಮೂಹಿಕ ಬಹಿಷ್ಕಾರದಂತಹ ಅನಿಷ್ಠ ಪದ್ಧತಿಗಳು ಇಂದಿಗೂ ನಮ್ಮ ಹಳ್ಳಿಗಳಲ್ಲಿ…

ವಿವಿಧ ಸಂಘಗಳಿಂದ ಅನಂತಕುಮಾರ್ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಭೆ

ಲೋಕದರ್ಶನ ವರದಿ ಯಲ್ಲಾಪುರ,12: ತಾಲೂಕಾ ಹವ್ಯಕರ ಸಂಘ, ತಾಲೂಕಾ ಬ್ರಾಷ್ಮಣ ಪರಿಷತ್, ಅಡಕೆ ವರ್ತಕರ ಸಂಘ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸಚಿವ…

ಎಸ್. ಆರ್ ಶ್ರೀನಿವಾಸರಿಂದ ಆತ್ಮಲಿಂಗಕ್ಕೆ ಪೂಜೆ

ಲೋಕದರ್ಶನ ವರದಿ ಗೋಕರ್ಣ: ಉಡುಪಿ ಮತ್ತು ಮಂಗಳೂರು ಮಧ್ಯಭಾಗದಲ್ಲಿ ಸಣ್ಣ ಕೈಗಾರಿಕೆ ನಡೆಸಲು ಜಾಗವನ್ನು ಗುರುತಿಸಿದ್ದು ಆಮೂಲಕ ಈ ಭಾಗದ ಜನರಿಗೆ ಪ್ರಥಮ ಆದ್ಯತೆಯ ಮೇರಿಗೆ ಜಾಗ ನೀಡಿ…

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಲೋಕದರ್ಶನ ವರದಿ ಯಲ್ಲಾಪುರ: ನ.11: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಚರಣೆ ಕುರಿತು ಪೂರ್ವಭಾವಿ ಸಭೆ ಪಟ್ಟಣದ ತಾ.ಪಂ ಸಭಾಭವನದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಅರವಿಂದ ಕಕರ್ಿಕೋಡಿ…

ಟಿಪ್ಪು ಸುಲ್ತಾನ್ ಕೇವಲ ಅರಸನಾಗಿ ಆಳ್ವಿಕೆ ಮಾಡದೇ ಪರಿಸರ ಪ್ರೇಮಿಯಾಗಿದ್ದ : ಭಟ್

ಲೋಕದರ್ಶನ ವರದಿ ಹೊನ್ನಾವರ , 11: "ಟಿಪ್ಪುಸುಲ್ತಾನ್ ಕೇವಲ ರಾಜನಷ್ಟೇ ಅಲ್ಲದೆ ಪಂಚ ಭಾಷಾ ಪರಿಣಿತಿಯನ್ನು ಹೊಂದಿದ್ದ ಪರಿಸರ ಪ್ರೇಮಿಯೂ ಆಗಿದ್ದ ಟಿಪ್ಪು ಸುಲ್ತಾನ್ ಕೇವಲ ಅರಸನಾಗಿ…

ಸುದ್ದಿ ಓದಿ