ಸಂಗೊಳ್ಳಿ ರಾಯಣ್ಣನ ಉತ್ಸವದಲ್ಲಿ ವಸ್ತು ಪ್ರದರ್ಶನ
ಲೋಕದರ್ಶನ ವರದಿಬೈಲಹೊಂಗಲ 12:  ಸಂಗೊಳ್ಳಿ ಗ್ರಾಮದ ಸಕರ್ಾರಿ ಮೈದಾನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಂಗೊಳ್ಳಿ ರಾಯಣ್ಣ ಉತ್ಸವ 2020 ಅಂಗವಾಗಿ ಭಾನುವ...
January 12, 11:12 AM   |   By Admin
ಬೈಲಹೊಂಗಲ: ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಚಾಲನೆ
ಲೋಕದರ್ಶನ ವರದಿಬೈಲಹೊಂಗಲ 11:  ಬೆಳಗಾವಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತಾಲೂಕಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುಟ್ಟುರಿನ ಗ್ರಾಮದಲ್ಲಿ ರವಿವಾರ ಪ್ರಾ...
January 12, 11:10 AM   |   By Admin
ಕಾರ್ಮಿಕ ಸಂಘಟನೆ ಪದಾಧಿಕಾರಿಗಳ ಪ್ರತಿಭಟನೆ
ಲೋಕದರ್ಶನ ವರದಿಬೈಲಹೊಂಗಲ 9:  ಅಖಿಲ ಭಾರತ ಮುಷ್ಕರದ ಅಂಗವಾಗಿ ಪಟ್ಟಣದ ರೈತ ಭವನದಲ್ಲಿ ವಿವಿಧ ಕಾಮರ್ಿಕ ಸಂಘಟನೆಗಳ ಪದಾಧಿಕಾರಿಗಳು ಬುಧವಾರ ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗೆ...
January 09, 02:19 PM   |   By Admin
ಬೈಲಹೊಂಗಲ: ಮಿಂಚಿನ ನೋಂದಣಿ ಅಭಿಯಾನ ಕಾರ್ಯಕ್ರಮ
 ಬೈಲಹೊಂಗಲ 09:  ಸಮೀಪದ ಇಂಚಲದ ಶಿವಯೋಗೀಶ್ವರ ಶಿಕ್ಷಣ ಸಂಸ್ಥೆಯ ಮಹಾವಿದ್ಯಾಲಯದ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ  ಚುನಾವಣಾ ಸಾಕ್ಷರತಾ ಕ್ಲಬ್ ಹಾಗೂ ರಾಷ್ರ್ಟೀಯ ಸ...
January 09, 11:39 AM   |   By Admin
ಬೈಲಹೊಂಗಲ: ಡಾ.ವಿರೇಂದ್ರ ಹೆಗ್ಗಡೆ ಕಾರ್ಯ ಶ್ಲಾಘನೀಯ
ಲೋಕದರ್ಶನ ವರದಿಬೈಲಹೊಂಗಲ 09:  ಪ್ರಸ್ತುತ ಜಗತ್ತು ನಿಶೆಯಿಂದಲೇ ಹಾಳಾಗುತ್ತಿದ್ದು, ಸರಕಾರಗಳು ಮಾಡದ ಕಾರ್ಯವನ್ನು ಧರ್ಮಸ್ಥಳದ ಧಮರ್ಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಮಾಡುತ್ತಿ...
January 09, 09:21 AM   |   By Admin
ಮಹಾ ಮೃತ್ಯುಂಜಯ ಯಜ್ಞ ಕಾರ್ಯಕ್ರಮ
ಬೈಲಹೊಂಗಲ 27: ಸಮೀಪದ ಶ್ರೀಕ್ಷೇತ್ರ ಸೊಗಲ ಸೋಮೇಶ್ವರ ದೇವಸ್ಥಾನದಲ್ಲಿ ನಾದಬ್ರಹ್ಮ ಧ್ಯಾನಯೋಗ ಸಂಸ್ಕೃತಿ ವಿದ್ಯಾ ಕೇಂದ್ರ ಬೈಲಹೊಂಗಲ ಇವರ ಆಶ್ರಯದಲ್ಲಿ ಮಹಾಮೃತ್ಯುಂಜಯ ಯಜ್ಞ ಅರ್ಥಪೂರ...
December 27, 02:35 PM   |   By Admin
ಕಳಸಾ-ಬಂಡೂರಿ ಹೋರಾಟ ಕುರಿತು ಸಭೆ
ಬೈಲಹೊಂಗಲ  26:      ಕಳಸಾ ಬಂಡೂರಿ ಯೋಜನೆ ಜಾರಿಗೆ ಕ್ರಮ ಕೈಕೊಳ್ಳದೆ ಕೇಂದ್ರ ಸಚಿವ ಪ್ರಕಾಶ ಜಾವಡೇಕರ ಪತ್ರ ವ್ಯವಹಾರ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ...
December 26, 03:21 PM   |   By Admin
ನೀರು ಕಲುಷಿತ: ದುನರ್ಾತ ಹರಡುತ್ತಿರುವ ಮಲಪ್ರಭೆ
ಬೈಲಹೊಂಗಲ 26:    ತಾಲ್ಲೂಕಿನ ನಯಾನಗರ ಗ್ರಾಮದ ಮಲಪ್ರಭಾ ನದಿ ನೀರು ಕಲುಷಿತಗೊಂಡು ದುನರ್ಾತ ಹರಡಿದೆ. ಇದರಿಂದ ಜನರು ಆತಂಕಕ್ಕೆ ಒಳಗಾಗಿದ್ದು ಆರೋಗ್ಯದ ಮೇಲೆ ದುಷ್ಪರಿಣಾಮ...
December 26, 03:07 PM   |   By Admin
ಅಟಲ ಬಿಹಾರಿ ವಾಜಪೇಯಿಯವರ 95ನೇ ಜನ್ಮ ದಿನಾಚಾರಣೆ
ಲೋಕದರ್ಶನ ವರದಿಬೈಲಹೊಂಗಲ: ದೇಶದಲ್ಲಿ ಸರ್ವಶಿಕ್ಷಣ ಅಭಿಯಾನದ ಮೂಲಕ ಪ್ರತಿಯೊಂದು ಮಗುವಿಗೂ ಉಚಿತ ಶಿಕ್ಷಣ ನೀಡುವ ಮೂಲಕ ಹೊಸ ಕ್ರಾಂತಿ ಮಾಡಿದ ರಾಷ್ಟ್ರ ಕಂಡ ಅಟಲಜಿ ಒಬ್ಬ ಮೇರು ವ್ಯಕ್ತ...
December 26, 02:46 PM   |   By Admin
ಅಂತರಾಳದ ನೋವಿಗೆ ಸಾಥ್ ನೀಡುವ ಸಂಗಾತಿ ಕವಿತೆ-ಕವಿ ನಾಗೇಶ್ ನಾಯಕ
ಬೈಲಹೊಂಗಲ  25: ಕವಿತೆ ಎಂದರೆ ಅಂತರಾಳದ ನೋವಿಗೆ ಸಾಥ್ ನೀಡುವ ಸಂಗಾತಿ. ಆಕ್ರೋಶಕ್ಕೆ ಪುಟಿದೇಳುವ ಕೆಂಡದುಂಡೆ ಎಂದು ಉಡಿಕೇರಿಯ ರಾಮಲಿಂಗೇಶ್ವರ ಪ್ರೌಢಶಾಲೆಯ ಶಿಕ್ಷಕ, ಕವಿ, ನಾಗ...
December 25, 03:03 PM   |   By Admin

ಇತ್ತೀಚಿನ ಸುದ್ದಿ