ಚಿಕ್ಕೋಡಿ

ಚಿಕ್ಕೋಡಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ: ಮಹಿಳೆಯರಿಗೆ ಸಾಧನೆಗೆ ಅವಕಾಶ ಅಗತ್ಯ; ಕಾಂಬಳೆ

ಚಿಕ್ಕೋಡಿ 09: ಮಹಿಳೆಯರ ಅಬಿವೃದ್ಧಿಗಾಗಿ ಸರಕಾರ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ. ಅದರ ಸದುಪಯೋಗಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರುವಂತೆ ತಾಲೂಕ ಪಂಚಾಯತ ಐಇಸಿ ಸಂಯೋಜಕ…

ಚಿಕ್ಕೋಡಿ ಜಿಲ್ಲೆ ರಾಜ್ಯದಲ್ಲಿ ಮತ್ತೆ ದಾಖಲೆ ಸೃಷ್ಠಿಸಲಿದೆ: ಡಿಡಿಪಿಐ ದಾಸರ

ಕಾಗವಾಡ 08: ಸಾಮಾನ್ಯ ದಿನಗಳಲ್ಲಿ ಪರೀಕ್ಷೆ ಬರೆದು ಬರೆದು ಪರೀಕ್ಷೆ ದಿನ ಸಾಮಾನ್ಯವಾಗಿದೆ. ಇದರಿಂದ ವಿದ್ಯಾಥರ್ಿಗಳಲ್ಲಿಯ ಪರೀಕ್ಷೆ ಬಗ್ಗೆ ಭಯ ಮುಕ್ತಗೊಳಿಸಲಾಗಿದೆ. ಚಿಕ್ಕೋಡಿ…

ಲೋಕಸಭೆ ಚುನಾವಣೆಗೆ ಸಕಲ ಸಿದ್ಧತೆ: ಸಿಇಒ ರಾಜೇಂದ್ರ

ಚಿಕ್ಕೋಡಿ 08: ಲೋಕಸಭೆ ಚುನಾವಣೆಗೆ ದಿನಾಂಕವನ್ನು ಚುನಾವಣೆ ಆಯೋಗ ಯಾವದೇ ಗಳಿಗೆಯಲ್ಲಿ ಘೋಷನೆ ಮಾಡಬಹುದು. ಆದರೆ ಚಿಕ್ಕೋಡಿ ಲೋಕಸಭೆ ಮತಕ್ಷೇತ್ರದ ಚುನಾವಣೆಯ ಪೂರ್ವ ತಯಾರಿಯನ್ನು…

ಕುಂಭಮೇಳದೊಂದಿಗೆ ಬೀರದೇವರ ಪಲ್ಲಕ್ಕಿ ಮೆರವಣಿಗೆ

ಮಾಂಜರಿ 06: ಯಕ್ಸಂಬಾ ಪಟ್ಟಣದ ಕರ್ಲಹೊಂಡಲಿಂಗೇಶ್ವರ ಯಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಬೀರದೇವರ ಪಲ್ಲಕ್ಕಿ ಮೆರವಣಿಗೆ ಮತ್ತು 111 ಸುಮಂಗಲೆಯರಿಂದ ಕುಂಭಮೇಳದ ಮೆರವಣಿಗೆ…

ಸಂಸದ, ಶಾಸಕರ ಹೇಳಿಕೆ ಹಾಸ್ಯಾಸ್ಪದ: ಪಾಟೀಲ ಆರೋಪ

ಮಾಂಜರಿ 02: ರಾಜ್ಯಸಭೆ ಸದಸ್ಯ ಡಾ. ಪ್ರಭಾಕರ ಕೋರೆ ಅವರ ಪ್ರಯತ್ನದಲ್ಲಿ ಅಂಕಲಿ ಗ್ರಾಮದಲ್ಲಿ ನಬಾರ್ಡ ಯೋಜನೆಯಡಿ 1.70 ಕೋಟಿ ರೂ ವೆಚ್ಚದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ…

1ರಿಂದ ರಾಷ್ಟ್ರಮಟ್ಟದ ತಾಂತ್ರೀಕ ಸಮ್ಮೇಳನ

ಲೋಕದರ್ಶನ ವರದಿ ಚಿಕ್ಕೋಡಿ 26: ಇಲ್ಲಿನ ಕೆ.ಎಲ್.ಇ. ಅಭಿಯಾಂತ್ರಿಕ ಹಾಗೂ ತಾಂತ್ರೀಕ ಮಹಾವಿದ್ಯಾಲಯದಲ್ಲಿ ವಿದ್ಯಾಥರ್ಿಗಳ ತಾಂತ್ರ್ರೀಕ ಜ್ಞಾನ ಮತ್ತು ಕೌಶಲ್ಯಗಳನ್ನು ಹೆಚ್ಚಿಸಲು…

ನಿಷ್ಪಕ್ಷಪಾತ ಚುನಾವಣೆಗೆ ಕರ್ತವ್ಯ ನಿರ್ವಹಿಸಿ: ಬೊಮ್ಮನ್ನಹಳ್ಳಿ

ಲೋಕದರ್ಶನ ವರದಿ ಚಿಕ್ಕೋಡಿ 26: ಪ್ರಜಾಪ್ರಭುತ್ವ ವ್ಯವಸ್ಥೆಗೆ ಮತದಾನ ಭದ್ರಬುನಾಧಿಯಾಗಿದ್ದು, ಲೋಕಸಭೆ ಚುನಾವಣೆಯನ್ನು ಅಧಿಕಾರಿಗಳು ಚಾಲೇಂಜಯಾಗಿ ತೆಗೆದುಕೊಂಡು ಪಾರದರ್ಶಕ, ನಿರ್ಭಯ…

ರಸ್ತೆ ಅಬಿವೃದ್ಧಿ ಕಾಮಗಾರಿಗೆ ಚಾಲನೆ

ಲೋಕದರ್ಶನ ವರದಿ ಮಾಂಜರಿ 26: ಮಾಂಜರಿ ಜಿ.ಪಂ. ವ್ಯಾಪ್ತಿಯಲ್ಲಿ ಬರುವ ಮಾಂಜರಿ ಯಡುರ ಚಂದೂರ ಗ್ರಾಮಗಳಿಗೆ ಜಿ.ಪಂ. ಅನುದಾನದಲ್ಲಿ ರರಸ್ತೆ ಅಭಿವೃದ್ದಿಗಾಗಿ ಅನುದಾನ ಮಂಜೂರ ಮಾಡಿ ಜನರ…

ಪಾಸಪೋರ್ಟ ಕಚೇರಿ ಆರಂಭಿಸಿರುವುದು ಜನರಿಗೆ ಅನುಕೂಲ: ಹುಕ್ಕೇರಿ

ಚಿಕ್ಕೋಡಿ 22: ಬರುವಂತಹ ದಿನಗಳಲ್ಲಿ ಚಿಕ್ಕೋಡಿಯು ಜಿಲ್ಲೆಯಾಗುವದರಿಂದ ಜಿಲ್ಲಾ ಮಟ್ಟದ ಸಕರ್ಾರಿ ಕಚೇರಿಗಳು ಚಿಕ್ಕೋಡಿಯಲ್ಲಿ ಆರಂಭವಾಗುತ್ತಿದ್ದು, ಕೇಂದ್ರ ಸಕರ್ಾರವು ಅಂಚೆ ಕಚೇರಿ…

ಛತ್ರಪತಿ ಶಿವಾಜಿ ಜಯಂತಿ ಆಚರಣೆ

ಲೋಕದರ್ಶನ ವರದಿ ಕಾಗವಾಡ:ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ನಿಮಿತ್ಯ ಉಗಾರ ಖುರ್ದ ಪಟ್ಟಣದಲ್ಲಿ ಮಹಾರಾಜರ ಪ್ರತಿಮೆಯ ಭವ್ಯ ಮೆರವಣಿಗೆ ಜರುಗಿತು. ಉಗಾರದ ಡಾ. ಜೋಗ ವೃತ್ತದಿಂದ…

ಯಡೂರ ಗ್ರಾಮದಲ್ಲಿ ವಿಶಾಳಿ ಜಾತ್ರಾ ಮಹೋತ್ಸವದ ಅಂಗವಾಗಿ ಅನೀಲ ಕುಂಬ್ಳೆರಿಗೆ ವಿಶ್ವ ಚೇತನ ಪ್ರಶಸ್ತಿ

ಲೋಕದರ್ಶನ ವರದಿ ಮಾಂಜರಿ 05: ನಾನು ಭಾರತದ ತಂಡದಲ್ಲಿ 18 ವರ್ಷ ಆಟವಾಡಿದ್ದು 619 ವಿಕೆಟ್ ಪಡೆಯಲು 42000 ಬಾಲ್ ಮಾಡಿದ್ದೇನೆಂದು ಹೇಳಿದರು. ಯುವಕರು ಮೊಬೈಲ ಹಾವಳಿಯಿಂದಾಗಿ…

ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

ಲೋಕದರ್ಶನ ವರದಿ ಚಿಕ್ಕೋಡಿ 03: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಹಣಕಾಸು ಸಚಿವರು ಸರ್ವರಿಗೂ ಅನುಕೂಲವಾಗುವ ಹಾಗೇ ಬಜೆಟ್ ಮಂಡಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ…

ಸುದ್ದಿ ಓದಿ