ಚಿಕ್ಕೋಡಿ

ಯಡೂರ ವೀರಭದ್ರೇಶ್ವರ ದೇವಸ್ಥಾನ ಸಂಪೂರ್ಣವಾಗಿ ಜಲಾವೃತ ಭಕ್ತರಿಗೆ ನಿರಾಶೆ

ಮಾಂಜರಿ 28:ಮಹಾರಾಷ್ಟ್ರದ ಕೊಂಕಣ ಪ್ರದೇಶಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದ ಪರಿಣಾಮವಾಗಿ ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರ ವೀರಭದ್ರೇಶ್ವರ ದೇವಸ್ಥಾನದ ಗರ್ಭಗುಡಿ…

ಮಕ್ಕಳಿಗೆ ಶಿಕ್ಷಣ, ಆರೋಗ್ಯ ಸೇವೆ ಶ್ಲಾಘನೀಯ: ಗೋಪಾಲಕೃಷ್ಣ ಗೌಡರ

ಚಿಕ್ಕೋಡಿ,23: ಸರ್ಕಾರದ ಯಾವುದೇ ಹುದ್ದೆಯಲ್ಲಿ ಇಲ್ಲದೆಯೇ ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ, ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಸಹಸ್ರಾರು ಮಕ್ಕಳಿಗೆ ಶಿಕ್ಷಣ, ಆರೋಗ್ಯ ಸೇವೆ…

ಕೃಷ್ಣಾ ನದಿಯಲ್ಲಿ ಕಾಲು ಜಾರಿ ಬಿದ್ದು ಯುವಕ ಸಾವು

ಚಿಕ್ಕೋಡಿ,23: ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಕೃಷ್ಣಾ ನದಿಯಲ್ಲಿ ಕಾಲು ಜಾರಿ ಬಿದ್ದು ಯುವಕ ಸಾವನಪ್ಪಿರುವ ಘಟನೆ ನಡೆದಿದ್ದು ರೋಹನ್ ವಿಠ್ಠಲ್ ಪಾಟೀಲ್…

ಡಾ. ಮಗದುಮ್ಮ ಅವರ ಹುಟ್ಟು ಹಬ್ಬದ ನಿಮಿತ್ಯ 22 ರಂದು ರಕ್ತದಾನ ಶಿಬಿರ

ಚಿಕ್ಕೋಡಿ 21: ತಾಲೂಕಿನ ಅಂಕಲಿಯ ಗೋಮಟೇಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಎನ್‌.ಎ.ಮಗದುಮ್ಮ ಅವರ ಹುಟ್ಟು ಹಬ್ಬದ ನಿಮಿತ್ಯ ಜು.22 ರಂದು ಬೃಹತ್ ರಕ್ತದಾನ ಶಿಬಿರ…

ಚಿಕ್ಕೋಡಿ ಕ್ಷೇತ್ರಕ್ಕೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಪ್ರಿಯಂಕಾ ಜಾರಕಿಹೊಳಿ ಸಿ.ಎಂಗೆ ಮನವಿ

ಮಾಂಜರಿ 21:ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಜನಸಂಖ್ಯಾಗನುಗುಣವಾಗಿ ವಿದ್ಯಾರ್ಥಿಗಳು, ಸಾರ್ವಜನಿಕರ ಹಿತದೃಷ್ಟಿಯಿಂದ ವಿವಿಧ…

ಡಾ. ಮಗದುಮ್ಮ ಅವರ ಹುಟ್ಟು ಹಬ್ಬದ ನಿಮಿತ್ಯ 22 ರಂದು ರಕ್ತದಾನ ಶಿಬಿರ

ಚಿಕ್ಕೋಡಿ 21: ತಾಲೂಕಿನ ಅಂಕಲಿಯ ಗೋಮಟೇಶ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ. ಎನ್‌.ಎ.ಮಗದುಮ್ಮ ಅವರ ಹುಟ್ಟು ಹಬ್ಬದ ನಿಮಿತ್ಯ ಜು.22 ರಂದು ಬೃಹತ್ ರಕ್ತದಾನ ಶಿಬಿರ…

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ತಾಲೂಕಾ ಕಚೇರಿ ಉದ್ಘಾಟನೆ

ಚಿಕ್ಕೋಡಿ 20: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಯು ಚಿಕ್ಕೋಡಿ ಭಾಗದಲ್ಲಿ ಶೇ. 96 ರಷ್ಟು ಫಲಾನುಭವಿಗಳಿಗೆ ತಲುಪಿದೆ ಎಂದು ಚಿಕ್ಕೋಡಿ ತಾಲೂಕಾ ಗ್ಯಾರಂಟಿ…

ಚಿಕ್ಕೋಡಿ ಬಿಜೆಪಿಯಲ್ಲಿ ಮೇಜರ್ ಸರ್ಜರಿ ಅಗತ್ಯ: ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ

ಚಿಕ್ಕೋಡಿ 20: ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಕ್ಷೇತ್ರದಲ್ಲಿ ಚಿಕ್ಕೋಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆಯಾಗುತ್ತಾರೆ ಎಂಬ ಸಂಪೂರ್ಣ ವಿಶ್ವಾಸ ಇತ್ತು. ಆದರೆ ದುರದೃಷ್ಟವಶಾತ್…

ನದಿಪಾತ್ರಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ: ಪ್ರವಾಹ ನಿರ್ವಹಣೆ ಸಿದ್ಧತೆ ಪರೀಶೀಲನೆ

ಸದ್ಯಕ್ಕಿಲ್ಲ ಪ್ರವಾಹ ಭೀತಿ- ಅಗತ್ಯ ಮುಂಜಾಗ್ರತಾ ಕ್ರಮಕ್ಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ಮಾಂಜರಿ17: ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವ…

ಸೂಕ್ತ ಪ್ರೋತ್ಸಾಹದಿಂದ ಅಪೂರ್ವ ಪ್ರತಿಭೆಗಳು ಹೊರಹೊಮ್ಮಲು ಸಾಧ್ಯ: ಪ್ರೊ ವಿರೇಶ ಪಾಟೀಲ

ಮಾಂಜರಿ / ಶಿರಗುಪ್ಪಿ 16: ಉತ್ಸಾಹದ ಕಾರಂಜಿಯಾದ ವಿದ್ಯಾರ್ಥಿಗಳಿಗೆ ಅವರ ಶೈಕ್ಷಣಿಕ ಜೀವನದಲ್ಲಿ ಶಿಕ್ಷಕರು ಮನಃಪೂರ್ವಕವಾಗಿ ಸೂಕ್ತ ಪ್ರೋತ್ಸಾಹ ಮಳೆಗರೆದರೆ ಅಪೂರ್ವ ಪ್ರತಿಭೆಗಳು…

ಯುವ ಜನರು ದೇಶ ಕಟ್ಟಲು ಮಾಧ್ಯಮಗಳು ಮುಂದೆ ಬರಬೇಕು ಹಿ ಡಾ. ಪ್ರಭಾಕರ ಕೋರೆ

ಚಿಕ್ಕೋಡಿ 14: ದೇಶದ ಸಮಗ್ರ ಅಭಿವೃದ್ಧಿಗೆ ಪತ್ರಕರ್ತರ ಪಾತ್ರ ಬಹು ಮುಖ್ಯವಾಗಿದೆ. ಸಕಾರಾತ್ಮಕ ಸುದ್ದಿಗಳನ್ನು ಕೊಡುವ ಮೂಲಕ ಯುವ ಜನರು ದೇಶ ಕಟ್ಟಲು ಪ್ರೇರೆಪಿಸಲು ಮಾಧ್ಯಮಗಳು…

ಅಧಿವೇಶನದಲ್ಲಿ ಚಿಕ್ಕೋಡಿ ಜಿಲ್ಲೆಯಾಗಲು ಶಾಸಕ ಹುಕ್ಕೇರಿ ಧ್ವನಿ ಎತ್ತಲು ಆಗ್ರಹ

ಮಾಂಜರಿ 14: ಸೋಮವಾರದಿಂದ ನಡೆಯುವ ಅಧಿವೇಶನದಲ್ಲಿ ಚಿಕ್ಕೋಡಿ-ಸದಲಗಾ ಶಾಸಕರಾದ ಗಣೇಶ ಹುಕ್ಕೇರಿ ಅವರು ಚಿಕ್ಕೋಡಿ ಜಿಲ್ಲೆಗೆ ಬೇಡಿಕೆ ಇಡಬೇಕೆಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ…

ಸುದ್ದಿ ಓದಿ