ರಾಜ್ಯಕ್ಕೆ ಕತ್ತಲೆ ಭಾಗ್ಯ ನೀಡಿದೆ ಕಾಂಗ್ರೆಸ್ ಸರಕಾರ: ಕವಟಗಿಮಠ
ಮಾಂಜರಿ 16: ತಮ್ಮ ರಾಜಕೀಯ ಲಾಭಕ್ಕಾಗಿ ಉಚಿತ ಘೋಷಣೆಯನ್ನು ಮಾಡಿ ಇದೀಗ ಇಡೀ ರಾಜ್ಯವನ್ನೇ ಕತ್ತಲೆಯಲ್ಲಿ ಕೊಳೆಯುವಂತೆ ಮಾಡಿದ ಕೀರ್ತಿ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಸಲ್ಲುತ್ತದೆ…
ಮಾಂಜರಿ 16: ತಮ್ಮ ರಾಜಕೀಯ ಲಾಭಕ್ಕಾಗಿ ಉಚಿತ ಘೋಷಣೆಯನ್ನು ಮಾಡಿ ಇದೀಗ ಇಡೀ ರಾಜ್ಯವನ್ನೇ ಕತ್ತಲೆಯಲ್ಲಿ ಕೊಳೆಯುವಂತೆ ಮಾಡಿದ ಕೀರ್ತಿ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಸಲ್ಲುತ್ತದೆ…
ರೈತರಿಗೆ ತೊಂದರೆಯಾಗದಂತೆ ಹೆಸ್ಕಾಂ ಸೂಕ್ತ ಕ್ರಮ ವಹಿಸಲು ಪ್ರಕಾಶ ಹುಕ್ಕೇರಿ ಕಟ್ಟುನಿಟ್ಟಿನ ಸೂಚನೆ ಚಿಕ್ಕೋಡಿ 13: ರಾಜ್ಯದಲ್ಲಿ ಮಳೆ ಕೊರತೆ ಹಿನ್ನಲ್ಲೆಯಲ್ಲಿ ವಿದ್ಯುತ್…
ಚಿಕ್ಕೋಡಿ 13: ವಾಯವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಶಿಕ್ಷಕರು ಮತ್ತು ಉಪನ್ಯಾಸಕರು ಯಾವುದೆ ಸಮಸ್ಯೆ ಇದ್ದಲ್ಲಿ…
ಮಾಂಜರಿ /ಸಂತೋಷಕುಮಾರ್ ಕಾಮತ್ ಚಿಕ್ಕೋಡಿ ಉಪ ವಿಭಾಗದ ವ್ಯಾಪ್ತಿಯಲ್ಲಿ ಬರುವ ತಾಲೂಕಿನ ನದಿ ತೀರದ ಗ್ರಾಮಗಳನ್ನು ಬಿಟ್ಟು ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಹೋಬಳಿ ಅಥಣಿ ತಾಲೂಕಿನ…
ಮಾಂಜರಿ 09: ರೈತರು ತಮ್ಮ ಜಾನುವಾರಿಗಳಿಗೆ ಕಾಲು, ಬಾಯಿಬೇನೆ ಲಸಿಕೆ ಕಡ್ಡಾಯವಾಗಿ ಹಾಕಿಸಿಕೊಳ್ಳಿ ಎಂದು ಭಾವನ ಸೌದತ್ತಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಚಂದ್ರ ಕಾಟೆ ಕರೆ ನೀಡಿದರು…
ಮಾಂಜರಿ 09: ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದ ವಿವಿದೋದ್ಧೇಶಗಳ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಹೂವಣ್ಣಾ ಚೌಗುಲೆ ಮತ್ತು ಉಪಾಧ್ಯಕ್ಷರಾಗಿ ಸುಭಾಶ…
ಮಾಂಜರಿ 9: ಸಮೀಪದ ಯಡ್ರಾಂವ ಗ್ರಾಮದ ಕೆ. ಎಲ್. ಇ. ಸಂಸ್ಥೆಯ ಕನ್ನಡ ಮಾಧ್ಯಮ ಶಾಲೆ ಯಡ್ರಾಂವ ಶಾಲೆಯ ವಿದ್ಯಾರ್ಥಿಗಳು ಸನ್ 2023-24 ನೇ ಸಾಲಿನ ಚಿಕ್ಕೋಡಿ ಜಿಲ್ಲಾ ಮಟ್ಟದ…
ಸಂತೋಷ್ ಕುಮಾರ್ ಕಾಮತ್ ಮಾಂಜರಿ 09: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇದ್ದು, ಚಿಕ್ಕೋಡಿ ಬಿಜೆಪಿ ಪಾಳಯದಲ್ಲಿ ಟಿಕೆಟ್ ಪಡೆಯಲು ಈಗಿನಿಂದಲೇ ತೆರೆಮರೆಯ ಕಸರತ್ತು…
ಸಂತೋಷ್ ಕುಮಾರ್ ಕಾಮತ್ ಮಾಂಜರಿ 09: ಗಡಿಭಾಗದ ಗ್ರಾಮಗಳಾದ ಮಾಂಜರಿ ಯಡೂರು ಚಂದುರ್ ಇಂಗಳಿ ಬೇಡಕಿಹಾಳ, ಯಕಂಬಾ ಸೇರಿದಂತೆ ವಿವಿಧ ಗ್ರಾಮ ಮತ್ತು ಪಟ್ಟಣಗಳಲ್ಲಿ ಬೀದಿ ನಾಯಿಗಳ ಹಾವಳಿ…
ಚಿಕ್ಕೋಡಿ 08: ಜನರ ಬಹುದಿನಗಳ ಬೇಡಿಕೆಯಾದ ತೋರಣಹಳ್ಳಿ ಗ್ರಾಮದಿಂದ ಚಿಂಚಣಿ ಗ್ರಾಮದವರಿಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ 2. ಕೋಟಿ ಅನುದಾನ ಮಂಜೂರಾಗಿದೆ. ಅದರಂತೆ ಸುಕ್ಷೇತ್ರ…
ಚಿಕ್ಕೋಡಿ 08: ರಾಜ್ಯದಲ್ಲಿ ಕಾಂಗ್ರೆಸ್ ಸಕರ್ಾರ ಅಧಿಕಾರದ ಚುಕ್ಕಾಣಿ ಹಿಡಿದಾಗಿನಿಂದ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ರೈತರು ತೊಂದರೆ ಪಡುವಂತಾಗಿದೆ. ಪ್ರತಿದಿನ 7 ಗಂಟೆಗಳ ಕಾಲ…
ನಿಪ್ಪಾಣಿ ಹಾಲಸಿದ್ಧನಾಥ ಸಕ್ಕರೆ ಕಾರ್ಖಾನೆ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ಚಿಕ್ಕೋಡಿ 08 : ನಿಪ್ಪಾಣಿ ಶ್ರೀ ಹಾಲಸಿದ್ದನಾಥ ಸಹಕಾರಿ ಸಕ್ಕರೆ ಕಾರ್ಖಾನೆಯ 37 ನೆಯ ಕಬ್ಬು…