ಮೂಡಲಗಿ

ಮೂಡಲಗಿ-ಧರ್ಮಸ್ಥಳ ಬಸ್ಸ್‌ ಸೇವೆಗೆ ಚಾಲನೆ

ಮೂಡಲಗಿ 08: ಮೂಡಲಗಿ ಹಾಗೂ ಸುತ್ತಮುತ್ತಲಿನ ಜನರ ಬಹುದಿನಗಳ ಬೇಡಿಕೆಯಾಗಿದ್ದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಸಕ್ತಿಯಿಂದ ಆರಂಭವಾದ ಮೂಡಲಗಿ-ಧರ್ಮಸ್ಥಳ ಬಸ್ಸ್‌ ಸೇವೆಗೆ ಮೂಡಲಗಿ…

‘ಮೂಡಲಗಿ ಪ್ರಿಮಿಯರ್ ಲೀಗ್‌: ರಾಯಲ್ ಚಾಲೆಂಜರ್ಸ್ ತಂಡ ಪ್ರಥಮ

ಮೂಡಲಗಿ 08: ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ ಹಾಗೂ ಲಯನ್ಸ್‌ ಕ್ಲಬ್ ಮೂಡಲಗಿ ಪರಿವಾರ ಸಹಯೋಗದಲ್ಲಿ ಸ್ಥಳೀಯ ಎಸ್‌ಎಸ್‌ಆರ್ ಕಾಲೇಜು ಮೈದಾನದಲ್ಲಿ ಆಯೋಜಿಸಿದ 5 ದಿನಗಳ ‘ಮೂಡಲಗಿ…

ರಂಗೇಶ್ವರ, ಶಿವ, ಲಕ್ಷ್ಮೀ ಮೂರ್ತಿ ಪ್ರಾಣ ಪ್ರತಿಷ್ಠಾನೆ: ಕಳಸಾರೋಹಣ

ಮೂಡಲಗಿ 04: ಢವಳೇಶ್ವರ ಗ್ರಾಮದಲ್ಲಿ ಎಲ್ಲರೂ ಭಕ್ತಿ ಭಾವದಿಂದ ಸುಮಾರು ಮೂರು ಕೋಟಿ ರೂ. ವೆಚ್ಚದಲ್ಲಿ ರಂಗೇಶ್ವರ, ಶಿವ ಮತ್ತು ಲಕ್ಷ್ಮೀ ದೇವಸ್ಥಾನಗಳನ್ನು ಒಂದೆಡೆ ನಿರ್ಮಿಸುವ ಮೂಲಕ…

ಮೂಡಲಗಿ ಪ್ರಿಮಿಯರ್ ಲಿಂಗ್ ಟೂರ್ನಿಗೆ ಚಾಲನೆ

ಮೂಡಲಗಿ 04: ಕನ್ನಡ ರಾಜ್ಯೋತ್ಸವ ಅಂಗವಾಗಿ ಮೂಡಲಗಿಯ ಮಾರ್ನಿಂಗ್ ಸ್ಟಾರ್ ಕ್ರಿಕೆಟರ​‍್ಸ‌ ಹಾಗೂ ಲಯನ್ಸ್‌ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ ಮೂಡಲಗಿ ಪ್ರಿಮಿಯರ್ ಲಿಂಗ್…

ಗಾಳಿಪಟ ಉತ್ಸವ: ದೀಪಗಳ ಬಲೂನಗಳ ಆಕಾಶಕ್ಕೆ ಹಾರಿಕೆ

ಮೂಡಲಗಿ 04: ಪಟ್ಟಣದಲ್ಲಿ ರಾಜ್ಯೋತ್ಸವ ಅಂಗವಾಗಿ ಬುಧವಾರದಂದು ಮೂಡಲಗಿ ಪಟ್ಟಣದ ಎಸ್‌.ಎಸ್‌.ಆರ್ ಕಾಲೇಜು ಮೈದಾನದಲ್ಲಿ ಗಾಳಿಪಟ ಉತ್ಸವ ಹಾಗೂ ಮೂಡಲಗಿ ಪಟ್ಟಣದ ಕಲ್ಮೇಶ್ವರ…

ಮೂಡಲಗಿಯಲ್ಲಿ ನೂತನ ಚರ್ಚ ನಿರ್ಮಾಣಕ್ಕೆ ಅನುದಾನ ನೀಡಲು ಯತ್ನ

ರಾಹುಲ್ ಜಾರಕಿಹೊಳಿ ಭರವಸೆ: ಭಕ್ತಿ ಸಂಜೀವನ ಕೂಟಗಳು-2023ರ ಸಮಾರೋಪ ಮೂಡಲಗಿ: ಯುವ ಶಕ್ತಿ ದುಶ್ಚಟಗಳಿಗೆ ಬಲಿಯಾಗದೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣಕ್ಕೆ ಒತ್ತುಕೊಟ್ಟು ಸತತ…

ನ.1 ರಿಂದ ಮೂಡಲಗಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ

ಮೂಡಲಗಿ 30: ಮೂಡಲಗಿ ಪಟ್ಟಣದಲ್ಲಿ ​‍್ರ​‍್ರಥಮ ಬಾರಿಗೆ ಮಾನಿಂರ್ಗ್ ಸ್ಟಾರ್ ಕ್ರಿಕೆಟರ್ಸ್‌ ಹಾಗೂ ಲಯನ್ಸ್‌ ಕ್ಲಬ್ ಮೂಡಲಗಿ ಪರಿವಾರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ…

ಮಹ್ಮಾತರು ತೃಪ್ತಿ ಹೊಂದಿದರೆ ಈ ಭಾಗ ಸಮೃದ್ಧಿ : ಚಂದ್ರಶೇಖರ ಶಿವಾಚಾರ್ಯ ಸ್ವಾಮಿಜಿ

ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮದ ಪ್ರಚಾರ ಪತ್ರಿಕೆ ಬಿಡುಗಡೆ ಮೂಡಲಗಿ 30: ತಾಲೂಕಿನ ಹುಣಶ್ಯಾಳ ಪಿಜಿ ಸಿದ್ಧಲಿಂಗ ಕೈವಲ್ಯಾಶ್ರಮದ ಪೀಠಾಧಿಪತಿ ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮ…

ಕ್ರೈಸ್ತರು ಶಾಂತಿ ಪ್ರೀಯರು: ಶಾಸಕ ರಮೇಶ ಜಾರಕಿಹೊಳಿ

ಮೂಡಲಗಿ 30: ಕ್ರೈಸ್ತರು ಶಾಂತಿ ಪ್ರೀಯರು ಸೇವಾ ಮನೋಭಾವವುಳ್ಳವರು, ದೇಶಕ್ಕೆ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಗಳ ಮೂಲಕ ಹಿಂದುಳಿದ ಜನರನ್ನು ಮುಖ್ಯವಾಹಿನಿಗೆ ತಂದಿದ್ದಾರೆ…

ಜಾತಿ ಗಣತಿ ವರದಿ ಬಿಡುಗಡೆಗೆ ಕಟ್ಟಿಕಾರ ಆಗ್ರಹ

ಮೂಡಲಗಿ 30: ಕರ್ನಾಟಕ ಸರ್ಕಾರ ನಡೆಸಿರುವ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ, ಬಿಡುಗಡೆಗೊಳಿಸಿ, ರಾಜ್ಯದ ಜನಸಂಖ್ಯೆಯಲ್ಲಿ ಶೇ. 85ಅರಷ್ಟಿರುವ ಅಲ್ಪಸಂಖ್ಯಾತ-ಹಿಂದುಳಿದ-ದಲಿತ…

ಸುದ್ದಿ ಓದಿ