ಜನ್ಮ ಜಯಂತಿಯಂದು ಚಂದ್ರಶೇಖರ್ ಆಜಾದ್ ಅವರಿಗೆ ಖರ್ಗೆ ನಮನ, ಅವರ ತ್ಯಾಗ ಸದಾ ದೇಶಕ್ಕೆ ಪ್ರೇರಣೆಯಾಗಲಿದೆ ಎಂದ ಕಾಂಗ್ರೆಸ್ ಅಧ್ಯಕ್ಷರು
ನವದೆಹಲಿ, ಜುಲೈ 23 : ಭಾರತದ ಸ್ವಾತಂತ್ರ್ಯ ಹೋರಾಟದ ಖ್ಯಾತ ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್ ಅವರ ಜನ್ಮ ಜಯಂತಿಯ ಅಂಗವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು…