ರಾಷ್ಟ್ರೀಯ

ಭಾರತೀಯ ಮೀನುಗಾರರ ಮೇಲೆ ಶ್ರೀಲಂಕಾ ನೌಕಾಪಡೆ ದಾಳಿ

ರಾಮೇಶ್ವರಂ, ನ 21: ಶ್ರೀಲಂಕಾ ನೌಕಾಪಡೆ ಗುರುವಾರ ವಿವಾದಾತ್ಮಕ ಕಚ್ಚತೀವು ದ್ವೀಪದ ಬಳಿ ಮೀನುಗಾರಿಕಾ ಚಟುವಟಿಕೆಗಳಲ್ಲಿ ತೊಡಗಿದ್ದ ಭಾರತೀಯ ಮೀನುಗಾರರ ಮೇಲೆ ದಾಳಿ ನಡೆಸಿದೆ ಸುಮಾರು…

ಹೊಸ ಶಿಕ್ಷಣ ನೀತಿ : ಎರಡು ಲಕ್ಷಕ್ಕೂ ಅಧಿಕ ಸಲಹೆ

ನವದೆಹಲಿ, ನ 21: ಹೊಸ ಶಿಕ್ಷಣ ನೀತಿ ಎನ್ ಇ ಪಿ ಗೆ ಸಂಬಂಧಿಸಿದಂತೆ ತಜ್ಞರು ಮತ್ತು ವಿವಿಧ ಸಂಬಂಧಪಟ್ಟವರಿಂದ ಎರಡು ಲಕ್ಷಕ್ಕೂ ಹೆಚ್ಚು ಸಲಹೆಗಳು ಸ್ವೀಕೃತವಾಗಿದೆ ಎಂದು ಮಾನವ…

ಶ್ರೀನಗರ - ಜಮ್ಮು ಹೆದ್ದಾರಿಯಲ್ಲಿ ಸುಧಾರಿತ ಸ್ಫೋಟಕ : ನಿಷ್ಕ್ರಿಯಗೊಳಿಸಿ ಅನಾಹುತ ತಡೆ

ಶ್ರೀನಗರ, ನ 21: ಕಾಶ್ಮೀರ ಕಣಿವೆಯನ್ನು ದೇಶದ ಇತರ ಭಾಗಗಳೊಂದಿಗೆ ಸಂಪಕರ್ಿಸುವ ಶ್ರೀನಗರ - ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಇರಿಸಲಾಗಿದ್ದ ಸುಧಾರಿತ ಸ್ಫೋಟಕ ಸಾಧವನ್ನು ಭದ್ರತಾ…

ರಾಜೀವ್ ಗಾಂಧಿ ಹತ್ಯೆ ಆರೋಪಿ ರಾಬರ್ಟ್ ಪ್ಯಾಸ್ ಪೆರೋಲ್ ಮೇಲೆ 30 ದಿನ ಬಿಡುಗಡೆ

ಚೆನ್ನೈ, ನ 21: ರಾಜೀವ್ ಗಾಂಧಿ ಹತ್ಯೆ ಆರೋಪಿ ರಾಬರ್ಟ್ ಪ್ಯಾಸ್ ತನ್ನ ಮಗನ ವಿವಾಹಕ್ಕೆ ಸಿದ್ಧತೆ ಮಾಡಿಕೊಳ್ಳಲು ಮದ್ರಾಸ್ ಹೈಕೋಟರ್್ 30 ದಿನ ಪೆರೋಲ್ ಮೇಲೆ ಬಿಡುಗಡೆಗೆ ಆದೇಶಿಸಿದೆ…

ಭಾರತ ಬತ್ತಳಿಕೆ ಯಲ್ಲಿ ಈಗ ಮೂರು ರಫೇಲ್ ಯುದ್ದ ವಿಮಾನ

ನವದೆಹಲಿ, 21 ಭಾರತಕ್ಕೆ ಈವರೆಗೆ ಮೂರು ರಫೇಲ್ ಯುದ್ಧ ವಿಮಾನಗಳು ಫ್ರಾನ್ಸ್ ನಿಂದ ಪೂರೈಕೆಯಾಗಿವೆ ಎಂದು ಕೇಂದ್ರ ಸಕರ್ಾರ ಲೋಕಸಭೆಗೆ ತಿಳಿಸಿದೆ. ಪ್ರಶ್ನೋತ್ತರ ಅವಧಿಯಲ್ಲಿ ರಕ್ಷಣಾ…

ಅಯೋಧ್ಯೆ ಸುಪ್ರೀಂ ತೀಪು; ಮರು ಪರಿಶೀಲನಾ ಆಜರ್ಿ ಸಲ್ಲಿಸಲು ಇನ್ನೂ ಮೂವರು ಖಟ್ಲೆದಾರರ ನಿಧರ್ಾರ

ನವದೆಹಲಿ,21 (ಅಯೋಧ್ಯೆ ರಾಮಜನ್ಮಭೂಮಿ- ಬಾಬ್ರಿ ಮಸೀದಿ ಜಮೀನು ವಿವಾದ ಪ್ರಕರಣದಲ್ಲಿ ಸುಪ್ರೀಂ ಕೋಟರ್್ ನೀಡಿರುವ ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಿ ಆಜರ್ಿ ಸಲ್ಲಿಸಲು ಇನ್ನೂ…

ಸಂಸದೀಯ ಸಲಹಾ ಸಮಿತಿಗೆ ಪ್ರಜ್ಞಾ ನೇಮಕ : ಸಾಮಾಜಿಕ ಜಾಲತಾಣದಲ್ಲಿ ವಿರೋಧ

ನವದೆಹಲಿ, 21 ಬಿಜೆಪಿಯ ಸಂಸದೆ ಪ್ರಜ್ಞಾ ಠಾಕೂರ್ ಸಿಂಗ್ ಅವರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಲಹಾ ಸಮಿತಿಗೆ ನೇಮಕ ಮಾಡಲಾಗಿದೆ. ಅವರ ನೇಮಕಾತಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ…

ಸಕರ್ಾರದಿಂದ ಚುನಾವಣಾ ಬಾಂಡ್ ಯೋಜನೆ ದುರುಪಯೋಗ ಆರೋಪ; ಲೋಕಸಭೆಯಲ್ಲಿ ಕಾಂಗ್ರೆಸ್ ಸಭಾತ್ಯಾಗ

ನವದೆಹಲಿ, 21 ಚುನಾವಣಾ ಬಾಂಡ್ ಯೋಜನೆಯನ್ನು ಸಕರ್ಾರ ದುರಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿ ಲೋಕಸಭೆಯ ಶೂನ್ಯ ವೇಳೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಗುರುವಾರ ಸಭಾತ್ಯಾಗ…

ಆಸನ ಬದಲಾವಣೆ ಶಿವಸೇನೆಗೆ ಮಾಡಿದ ಅವಮಾನ : ಸಂಜಯ್ ರಾವತ್

ನವದೆಹಲಿ 20:ರಾಜ್ಯಸಭೆಯಲ್ಲಿ ತಮ್ಮ ಆಸನ ಬದಲಾವಣೆ ಮಾಡಿರುವುದು ಅವಮಾನಕರ ಮತ್ತು ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು…

ಬಡವರ ಹಿತ ಕಾಪಾಡುವ ಚಿಟ್ ಫಂಡ್ಸ್ (ತಿದ್ದುಪಡಿ) ಮಸೂದೆಗೆ ಲೋಕಸಭೆ ಅಸ್ತು

ನವದೆಹಲಿ, ನವೆಂಬರ್ 20: ಚಿಟ್ ಫಂಡ್ ಯೋಜನೆಗಳಲ್ಲಿ ಹಣ ಹೂಡಿಕೆ ಮಾಡುವ ಬಡವರು, ಮತ್ತು ಮಧ್ಯಮ ವರ್ಗದ ಹಿತಾಸಕ್ತಿ ಕಾಪಾಡುವ 2019 ರ ಚಿಟ್ ಫಂಡ್ಸ್ (ತಿದ್ದುಪಡಿ) ಮಸೂದೆಯನ್ನು…

ಇಂದಿರಾ ಗಾಂಧಿ 102 ಜಯಂತಿ: ರಾಹುಲ್ ಶ್ರದ್ಧಾಂಜಲಿ

ನವದೆಹಲಿ, ನ.19 : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ತಮ್ಮ ಅಜ್ಜಿ ಹಾಗೂ ದೇಶದ ಉಕ್ಕಿನ ಮಹಿಳೆ, ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 102ನೇ ಜಯಂತಿ ಅಂಗವಾಗಿ ಅವರಿಗೆ…

ಡಾಲರ್ ಎದುರು ರೂಪಾಯಿ ಮೌಲ್ಯ 6 ಪೈಸೆ ಇಳಿಕೆ

ಮುಂಬೈ, ನ 19 : ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯ 6 ಪೈಸೆ ಇಳಿಕೆ ಕಂಡು ಒಂದು ಡಾಲರ್ ಬೆಲೆ 71 ರೂಪಾಯಿ 91 ಪೈಸೆ ಯಷ್ಟಿತ್ತು. ಆರಂಭಿಕ ವಹಿವಾಟಿನಲ್ಲಿ ಹೆಚ್ಚಿನ ಏರುಪೇರು ಕಂಡು…

ಸುದ್ದಿ ಓದಿ