ಸೆನ್ಸೆಕ್ಸ್ 75 ಅಂಕ ಇಳಿಕೆ
ಮುಂಬೈ, ಅ 24: ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ಸೆನ್ಸೆಕ್ಸ್ ಗುರುವಾರದ ಬೆಳಗಿನ ವಹಿವಾಟಿನಲ್ಲಿ 75 ಅಂಕ ಇಳಿಕೆ ಕಂಡಿದೆ. ಸೆನ್ಸೆಕ್ಸ್ 75.68 ಅಂಕ ಇಳಿಕೆ ಕಂಡು 38,983.15…
ಮುಂಬೈ, ಅ 24: ಮುಂಬೈ ಷೇರು ಮಾರುಕಟ್ಟೆ ಸೂಚ್ಯಂಕ ಸೆನ್ಸೆಕ್ಸ್ ಗುರುವಾರದ ಬೆಳಗಿನ ವಹಿವಾಟಿನಲ್ಲಿ 75 ಅಂಕ ಇಳಿಕೆ ಕಂಡಿದೆ. ಸೆನ್ಸೆಕ್ಸ್ 75.68 ಅಂಕ ಇಳಿಕೆ ಕಂಡು 38,983.15…
ಔರಂಗಾಬಾದ್, ಅ.23: ಮರಾಠವಾಡ ಪ್ರಾಂತ್ಯದ 46 ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಗುರುವಾರ ನಡೆಯಲಿದ್ದು, ಸಕಲ ತಯಾರಿ ನಡೆಸಲಾಗಿದೆ. ಅಕ್ಟೋಬರ್ 21ರಂದು ಈ ಕ್ಷೇತ್ರಗಳಿಗೆ ಒಂದೇ…
ಮುಂಬೈ, ಅ.23: ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಚುನಾವಣೆಗೆ ನಡೆದ ಮತದಾನದ ಮತ ಎಣಿಕೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದ್ದು, ನಾಳೆ ಅಭ್ಯಥರ್ಿಗಳ ಹಣೆಬರಹ ಪ್ರಕಟವಾಗಲಿದೆ…
ಔರಂಗಾಬಾದ್, ಅ 23: ಚುನಾವಣಾ ಪ್ರಚಾರದ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ನಂತರ, ಕೇಂದ್ರ ರಾಜ್ಯ ಸಚಿವ ರಾವ್ ಸಾಹೇಬ್ ದಾನ್ವೆ ಅವರು ತಮ್ಮ ಭಾಷಣವನ್ನು ಕೆಲವು ವಾಹಿನಿಗಳು…
ಕೋಲ್ಕತಾ, ಅ 23: ದೇಶದ ಅತ್ಯುತ್ತಮ ಪಂಚಾಯತ್ ರಾಜ್ ವ್ಯವಸ್ಥೆಗಾಗಿ ಪಶ್ಚಿಮ ಬಂಗಾಳದ ಗ್ರಾಮ ಪಂಚಾಯತಿಗಳು ಆಯ್ಕೆಯಾಗಿವೆ. 2017-18ನೇ ಹಣಕಾಸು ವರ್ಷದ ಮೌಲ್ಯಮಾಪನದಲ್ಲಿ ನಾಲ್ಕು…
ನವದೆಹಲಿ, ಅ.23: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತಮ್ಮ ಸ್ವ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಿ ಬಿಜೆಪಿ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ. ಅಕ್ಟೋಬರ್ 24…
ಲಖನೌ, ಅ 23: ಕಮಲೇಶ್ ತಿವಾರಿ ಹತ್ಯೆ ಪ್ರಕರಣದ ಇಬ್ಬರು ಪ್ರಮುಖ ಶಂಕಿತರನ್ನು ಗುಜರಾತ್ ಎಟಿಎಸ್ ನಿಂದ ಉತ್ತರ ಪ್ರದೇಶಕ್ಕೆ ಆದಷ್ಟು ಶೀಘ್ರದಲ್ಲಿಯೇ ಕರೆತರಲಾಗುವುದು ಎಂದು ಡಿಜಿಪಿ…
ಫಿರೋಜ್ಪುರ, ಅ 22 : ಪಂಜಾಬ್ ನ ಹುಸಾನಿವಾಲಾ ಸೆಕ್ಟರ್ನಲ್ಲಿ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಬಂದಿದ್ದ ಮೂರು ಪಾಕಿಸ್ತಾನಿ ಡ್ರೋನ್ಗಳನ್ನು ಭದ್ರತಾ ಪಡೆಗಳು…
ನವದೆಹಲಿ, ಅ 22: ಕಾಂಗ್ರೆಸ್ನ ಮಾಜಿ ರಾಜ್ಯಸಭಾ ಸದಸ್ಯ ಕೆ ಸಿ ರಾಮಮೂರ್ತಿ ಇಲ್ಲಿನ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಬಿಜೆಪಿ ಪ್ರಧಾನ…
ಲಖನೌ, ಅ 22 :ಕಳೆದ 2017 ರಲ್ಲಿ ಉತ್ತರ ಪ್ರದೇಶದಲ್ಲಿ ಹಿಳೆಯರ ಮೇಲಿನ ಅಪರಾಧ ಪ್ರಮಾಣ ಹೆಚ್ಚಳವಾಗಿದೆ ಎಂಬ ಎನ್ಸಿಆರ್ಬಿ ವರದಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದಶರ್ಿ…
ನವದೆಹಲಿ, ಅ.22 : ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಮಹೇಂದ್ರ ಸಿಂಗ್ ಧೋನಿ ದೇಶದ ಅತ್ಯಂತ ನೆಚ್ಚಿನ ಕ್ರಿಕೆಟಿಗರಲ್ಲಿ ಒಬ್ಬರು. ಅಭಿಮಾನಿಗಳು ಅವರ ಬಗ್ಗೆ ನಿರಂತರವಾಗಿ…
ನವದೆಹಲಿ, ಅ.21 : ಪಾಕಿಸ್ತಾನ ಕೇವಲ ನೆರೆಯ ಭಾರತಕ್ಕೆ ಮಾತ್ರ ಸಮಸ್ಯೆಯಾಗಿಲ್ಲ, ಇಡೀ ಜಗತ್ತಿಗೆ ಸಮಸ್ಯಾತ್ಮಕ ರಾಷ್ಟ್ರವಾಗಿ ಪರಿಣಮಿಸಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದಶರ್ಿ…