ರಾಷ್ಟ್ರೀಯ

ಕೃಷಿ ಸಾಲ ಮನ್ನಾ ಕುರಿತು ಮೋದಿ ಸರ್ಕಾರವನ್ನು ಟೀಕಿಸಿದ ಪ್ರಿಯಾಂಕಾ

ನವದೆಹಲಿ, ಅಕ್ಟೋಬರ್ 11: ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ (ಪಿಎಮ್ಸಿ) ಸಂಕಷ್ಟದಲ್ಲಿದ್ದು, ಕೇಂದ್ರ ಸರ್ಕಾರ 76,000 ಕೋಟಿ ರೂ.ಗಳ ಸಾಲವನ್ನು ಯಾರಿಗೆ ಮನ್ನಾ…

14 ನೇ ಸಿಐಸಿ ವಾರ್ಶಿಕ ಸಮಾವೇಶದ ಮುಖ್ಯ ಅತಿಥಿಯಾಗಿ ಅಮಿತ್ ಶಾ

ನವದೆಹಲಿ, ಅಕ್ಟೋಬರ್ 11: ಅಕ್ಟೋಬರ್ 12 ರಂದು ಇಲ್ಲಿ ನಡೆಯಲಿರುವ ಕೇಂದ್ರ ಮಾಹಿತಿ ಆಯೋಗದ (ಸಿಐಸಿ) 14 ನೇ ವಾಷರ್ಿಕ ಸಮಾವೇಶದ ಉದ್ಘಾಟನಾ ಸಮಾವೇಶದಲ್ಲಿ ಕೇಂದ್ರ ಗೃಹ ಸಚಿವ ಅಮಿತ್…

ಜಯಪ್ರಕಾಶ್ ನಾರಾಯಣ್ ಜನ್ಮ ದಿನಾಚರಣೆಯಂದು ಪ್ರಧಾನಿ ಗೌರವ

ನವದೆಹಲಿ, ಅಕ್ಟೋಬರ್ 11: ಲೋಕನಾಯಕ್ ಜಯಪ್ರಕಾಶ್ ನಾರಾಯಣ್ ಅವರ ಜನ್ಮ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದರು. ಶುಕ್ರವಾರ ಈ ಕುರಿತು ಟ್ವೀಟ್ ಮಾಡಿರುವ…

2024ರೊಳಗೆ ಅಕ್ರಮ ವಲಸಿಗರನ್ನು ದೇಶದಿಂದ ಹೊರದಬ್ಬಲಿದ್ದೇವೆ; ಅಮಿತ್ ಶಾ

ಚಂಡೀಗಡ, ಅ 10: ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವ ಕೇಂದ್ರದ ಬಿಜೆಪಿ ಸರ್ಕಾರ ಶೀಘ್ರದಲ್ಲೇ ದೇಶಾದ್ಯಂತ ಅದನ್ನು ಜಾರಿಗೊಳಿಸುವ…

ಬಿಜೆಪಿ ವೈಫಲ್ಯ ಖಂಡಿಸಿ ಜೆಡಿಎಸ್ ಪ್ರತಿಭಟನೆ

ಬೆಂಗಳೂರು, ಅ 10: ನೆರೆ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಪರಿಹಾರ ಬಿಡುಗಡೆಯಲ್ಲಿ ಕೇಂದ್ರದ ತಾರತಮ್ಯ, ನಿರ್ಲಕ್ಷ್ಯ ಖಂಡಿಸಿ ಜೆಡಿಎಸ್ ಗುರುವಾರ…

ರೈಲು ನಿಲ್ದಾಣದಲ್ಲೇ ಹೆರಿಗೆ ನೋವು: ಒಂದು ರೂಪಾಯಿ ಕ್ಲಿನಿಕ್ ನಲ್ಲಿ ಡೆಲಿವರಿ!

ಥಾಣೆ. ಅ 10: ಮುಂಬೈಗೆ ತೆರಳುವ ರೈಲಿನಲ್ಲಿ ಪ್ರಯಾಣಿಸುತ್ತಿದ್ದ 29 ವರ್ಷ ವಯಸ್ಸಿನ ತುಂಬು ಗರ್ಭಣಿಗೆ ಮಹಾರಾಷ್ಟ್ರದ ಥಾಣೆ ನಿಲ್ದಾಣದಲ್ಲಿಯೇ ನೋವು ಕಾಣಿಸಿಕೊಂಡು, ಅಲ್ಲಿನ ಒಂದು…

ಕಣಿವೆಯಲ್ಲಿ ಶಾಲಾ, ಕಾಲೇಜು ತೆರೆದರೂ ತರಗತಿಗೆ ಹಾಜರಾಗದ ವಿದ್ಯಾರ್ಥಿಗಳು.!

ಶ್ರೀನಗರ, ಅ, 10: ಕಾಶ್ಮೀರ ಕಣಿವೆಗೆ ಭೇಟಿ ನೀಡುವ ಪ್ರವಾಸಿಗರಿಗೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ಇಂದಿನಿಂದ ತೆಗೆದುಹಾಕಲಾಗಿದೆ, ಈ ನಡುವೆ ಹೆಚ್ಚಿನ ವಿದ್ಯಾರ್ಥಿಗಳು ತರಗತಿಗಳಿಗೆ…

ಮಹಾರಾಷ್ಟ್ರ ಚುನಾವಣೆ: ತಾರಕಕ್ಕೆ ಏರಿದ ಚುನಾವಣಾ ಪ್ರಚಾರದ ಕಾವು

ಮುಂಬೈ,ಅ 10: ರಾಜ್ಯ ವಿಧಾನಸಭೆಯ ಚುನಾವಣಾ ಪ್ರಚಾರದ ಕಾವು ದಿನೇ , ದಿನೇ ಬಿರುಸುಗೊಳ್ಳುತ್ತಿದೆ. ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ , ಬಿಜೆಪಿ ಅಧ್ಯಕ್ಷ ಅಮಿತ್…

ಮುರ್ಷಿದಾಬಾದ್ ಜಿಲ್ಲೆಯಲ್ಲಿ ಆರ್ಎಸ್ಎಸ್ ಕಾರ್ಯಕರ್ತ, ಪತ್ನಿ, ಮಗನ ಬರ್ಬರ ಹತ್ಯೆ: ಪ್ರತಿಭಟನೆಗೆ ಬಿಜೆಪಿ ಕರೆ

ನವದೆಹಲಿ, ಅ.10: ಆರ್ಎಸ್ಎಸ್ ಕಾರ್ಯಕರ್ತ, ಅವರ ಪತ್ನಿ ಹಾಗೂ ಮಗನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮುರ್ಷಿದಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯನ್ನು ಮುಂದಿಟ್ಟು…

ಮುಂದಿನ ವಾರ ಪ್ರಿಯಾಂಕಾ ಗಾಂಧಿ ವಾದ್ರಾ ಯುಪಿಗೆ ಭೇಟಿ

ನವದೆಹಲಿ, ಅ 9: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅ 14 ರಂದು ಉತ್ತರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಉತ್ತರಪ್ರದೇಶದಲ್ಲಿ ಹೇಗಾದರೂ ಮಾಡಿ ಪಕ್ಷವನ್ನು…

ಹೌಡಿ ಮೋದಿ' ಯಂತಹ ಬೃಹತ್ ಕಾರ್ಯಕ್ರಮ ಆಯೋಜಿಸಬಲ್ಲಿರಾ? ಟೀಕಾಕಾರರಿಗೆ ಬಿಜೆಪಿ ಸವಾಲು

ನವದೆಹಲಿ, ಅ 10: ಹೂಸ್ಟನ್ನಲ್ಲಿ ನಡೆದ ಬೃಹತ್ 'ಹೌಡಿ ಮೋದಿ' ಕಾರ್ಯಕ್ರಮವನ್ನು 'ಗಿಮಿಕ್' ಎಂದು ಬಿಂಬಿಸಲು ಪ್ರಯತ್ನಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ವಿರೋಧಿಗಳಿಗೆ ಬಿಜೆಪಿ…

ಪಶ್ಚಿಮ ಬಂಗಾಳದಲ್ಲಿ ಆರ್ಎಸ್ಎಸ್ ಕಾರ್ಯಕರ್ತ ಮತ್ತು ಕುಟುಂಬ ಸದಸ್ಯರ ಹತ್ಯೆ: ಬಿಜೆಪಿ ಖಂಡನೆ

ನವದೆಹಲಿ, ಅ 10: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ಗುರುವಾರ ವಾಗ್ದಾಳಿ ನಡೆಸಿದೆ. ದೀದಿ ನಿಮ್ಮ…

ಸುದ್ದಿ ಓದಿ