ರಾಷ್ಟ್ರೀಯ

ಹಸ್ತಾಂತರ ಆದೇಶ ವಿರುದ್ಧ ವಿಜಯ್ ಮಲ್ಯ ಮೇಲ್ಮನವಿ ವಜಾ

ಲಂಡನ್: ಉದ್ಯಮಿ ವಿಜಯ್ ಮಲ್ಯಗೆ ಮತ್ತೆ ಹಿನ್ನಡೆ ಉಂಟಾಗಿದ್ದು, ಲಂಡನ್ ಕೋರ್ಟ್ ನೀಡಿದ್ದ ಹಸ್ತಾಂತರ ಆದೇಶದ ವಿರುದ್ಧ ಮಲ್ಯ ಸಲ್ಲಿಸಿದ್ದ ಮೇಲ್ಮನವಿಯನ್ನು ಯುನೈಟೆಡ್ ಕಿಂಗ್ಡಮ್…

ಲೋಕಸಭಾ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಸಂಕಲ್ಪ ಪತ್ರ ಹೆಸರಿನ ಚುನಾವಣಾ ಪ್ರಣಾಳಿಕೆ-2019ನ್ನು ಬಿಡುಗಡೆಮಾಡಿದೆ. ನವದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲ್ಲಿ 35 ಪುಟಗಳ…

ನನ್ನ ವಿರುದ್ಧ ಯಾರು ಸ್ಪರ್ಧಿಸಿದರು ಭಯಪಡುವುದಿಲ್ಲ; ನರೇಂದ್ರಮೋದಿ

ನವದೆಹಲಿ, ಏಪ್ರಿಲ್ 5 ತಾವು ಸೇರಿದಂತೆ ಪ್ರತಿಯೊಬ್ಬರೂ ಆಯೋಧ್ಯೆಯಲ್ಲಿ ರಾಮ ಮಂದಿರ ನಿಮಾರ್ಣವಾಗಬೇಕು ಎಂಬ ಪರವಾಗಿದ್ದೇವೆ, ಆದರೆ, ತಾವು ಸುಪ್ರೀಂ ಕೋರ್ಟ್ ಯಾವ ತೀರ್ಮಾನ ಕೈ ಗೊಳ್ಳ…

ಈಶಾನ್ಯ ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಮಾಡಿದ್ದು ಮೋದಿ ಸರ್ಕಾರ : ಅಮಿತ್ ಷಾ

ಇಟಾನಗರ, ಏ 5 ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಶಾನ್ಯ ರಾಜ್ಯಗಳಲ್ಲಿ ಶಾಂತಿ ಸ್ಥಾಪಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಬಿಜೆಪಿ…

ರಾಮಮಂದಿರ ನಿಮಾರ್ಣಕ್ಕಾಗಿ ಮೊಳಗಲಿದೆ 13 ಕೋಟಿ ವಿಜಯಮಂತ್ರ

ಲಖನೌ, ಏ 5 ವಿಶ್ವ ಹಿಂದೂ ಪರಿಷತ್ (ವಿಹೆಚ್ಪಿ) ವಿಜಯ ಮಂತ್ರವನ್ನು ಇದೇ 6 ರಂದು ಮೊಳಗಿಲು ಮುಂದಾಗಿದೆ; ಸೂರ್ಯನ ಮೊದಲ ಕಿರಣಗಳು ಭೂಮಿಗೆ ತಾಕುತ್ತಿದ್ದಂತೆ ದೇಶಾದ್ಯಂತ 13 ಅಕ್ಷರದ…

ಪಾಕಿಸ್ತಾನದಲ್ಲಿನ ವ್ಯವಹಾರಗಳನ್ನು ಯಾರು ನಿರ್ವಹಿಸುತ್ತಿದ್ದಾರೆ ಎಂಬುದು ಅಸ್ಪಷ್ಟ: ಮೋದಿ

ನವದೆಹಲಿ, ಏ 5 ಪಾಕಿಸ್ತಾನದಲ್ಲಿ ನಿಜವಾಗಿ ಯಾರು ಆಡಳಿತ ನಡೆಸುತ್ತಿದ್ದಾರೆ ಎಂಬುದೇ ಅರ್ಥವಾಗುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. ಭಾರತ-ಪಾಕಿಸ್ತಾನದ…

ಧೈರ್ಯವಿದ್ದರೆ ಪ್ರಧಾನಿ ಮೋದಿ ನಿವಾಸದ ಮೇಲೆ ದಾಳಿ ಮಾಡಿ: ತೆರಿಗೆ ಇಲಾಖೆ ಅಧಿಕಾರಿಗಳಿಗೆ ಎಂ.ಕೆ.ಸ್ಟಾಲಿನ್ ಸವಾಲು

ಚೆನ್ನೈ, ಏ.4- ನಿಮಗೆ ಧೈರ್ಯವಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮೇಲೆ ದಾಳಿ ಮಾಡಿ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಡಿಎಂಕೆ ಪಕ್ಷದ ಮುಖ್ಯಸ್ಥ ಹಾಗೂ…

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಿಎಂ ನರೇಂದ್ರ ಮೋದಿ ಸಿನಿಮಾ ವಿಡಿಯೋಗಳಿಗೆ ಬಿಡುಗಡೆಗೆ ನಿಷೇಧ ಹೇರುವಂತೆ ಕೋರಿ ಕಾಂಗ್ರೆಸ್ ಮುಖಂಡರು ಸಲ್ಲಿಸಿರುವ ಅರ್ಜಿ ಕುರಿತು ಏ.8ರಂದು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿಸಿದೆ.

ನವದೆಹಲಿ ೦೩: ಕಾಂಗ್ರೆಸ್ ವಕ್ತಾರ ಅಮನ್ ಪನ್ವರ್ ಈ ಸಂಬಂಧ ಸುಪ್ರೀಂಕೋರ್ಟ್ ಅರ್ಜಿ ಸಲ್ಲಿಸಿ ನಟ ವಿವೇಕ್ ಓಬೀರಾಯ್ ನಟಿಸಿರುವ ಪ್ರಧಾನಿ ಜೀವನ ಕುರಿತ ಚಿತ್ರ ಬಿಡುಗಡೆಯಾದರೆ ಮುಕ್ತ…

ಚುನಾವಣಾ ದಿನಾಂಕ ಬದಲಿಸಬೇಕೆಂಬ ಅರ್ಜಿ ತಿರಸ್ಕರಿಸಿದ ಸುಪ್ರೀಂ

ನವದೆಹಲಿ, ಏ.4-ತಮಿಳುನಾಡು ಮತ್ತು ಪುದುಚೇರಿಯಲ್ಲಿ ಏಪ್ರಿಲ್ 18ರಂದು ನಡೆಯಲಿರುವ ಲೋಕಸಭಾ ಚುನಾವಣಾ ದಿನಾಂಕವನ್ನು ಬದಲಾವಣೆ ಮಾಡಬೇಕೆಂದು ಕೋರಿ ಸಲ್ಲಿಸಲಾಗಿದ್ದಅರ್ಜಿ ಯೊಂದನ್ನು…

ಅಮೇಥಿ ಕ್ಷೇತ್ರದ ಜನರಿಗೆ ರಾಹುಲ್ ಗಾಂಧಿ ದ್ರೋಹ ಎಸಗಿದ್ದಾರೆ: ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ

ಲಕ್ನೋ, ಏ.4-ಕೇರಳದ ವೈನಾಡು ಲೋಕಸಭಾ ಕ್ಷೇತ್ರದಿಂದ ಸ್ಪಧರ್ಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ಗಾಂಧಿ ಇಂದು ನಾಮಪತ್ರ ಸಲ್ಲಿಸುವ ಮೂಲಕ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದ ಜನರಿಗೆ…

ಪಬ್ ಜೀ ಗೇಮ್ ಆಡುತ್ತಿದ್ದುದ್ದಕ್ಕೆ ಬೈದ ಪೋಷ ಕರು: ವಿದ್ಯಾರ್ಥಿ ಆತ್ಮಹತ್ಯೆ

ಹೈದರಾಬಾದ್, ಏ.4- ಹತ್ತನೇ ತರಗತಿ ಪರೀಕ್ಷೆಗೆ ಓದದೆ ಪಬ್ ಜೀ ವಿಡಿಯೋ ಗೇಮ್ ಆಡುತ್ತಿದ್ದುದ್ದಕ್ಕೆ ಪೋಷಕರು ಬೈದಿದ್ದರಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…

ಪಶ್ಚಿಮ ಬಂಗಾಳ ; ಮಮತಾ ಬ್ಯಾನರ್ಜಿ ಸಂಗೀತ ವಿಡಿಯೋ ಬಿಡುಗಡೆ

ಕೋಲ್ಕತಾ, ಏ. 4 ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಸಂದೇಶ ಸಾರುವ ಹೊಸ ಸಂಗೀತದ ವಿಡಿಯೋವೊಂದನ್ನು…

ಸುದ್ದಿ ಓದಿ