'ವಿಷಯಗಳು ಸಿಗುತ್ತಿಲ್ಲ ಅದಕ್ಕೆ ನನ್ನ ತಾಯಿಯನ್ನು ಕೈ ಟೀಕಿಸುತ್ತಿದೆ'
ಭೋಪಾಲ್ 24: ಕಾಂಗ್ರೆಸ್ ಗೆ ನನ್ನ ವಿರುದ್ಧ ಮಾತನಾಡಲು ವಿಷಯಗಳೇ ಸಿಗುತ್ತಿಲ್ಲ. ಅದಕ್ಕಾಗಿ ಈಗ ನನ್ನ ತಾಯಿ ಟೀಕಿಸುತ್ತಿದ್ದಾರೆ. ಇದು ಕಾಂಗ್ರೆಸ್ ನಾಯಕರ ಅಸಹಾಯಕತೆಯನ್ನು…
ಭೋಪಾಲ್ 24: ಕಾಂಗ್ರೆಸ್ ಗೆ ನನ್ನ ವಿರುದ್ಧ ಮಾತನಾಡಲು ವಿಷಯಗಳೇ ಸಿಗುತ್ತಿಲ್ಲ. ಅದಕ್ಕಾಗಿ ಈಗ ನನ್ನ ತಾಯಿ ಟೀಕಿಸುತ್ತಿದ್ದಾರೆ. ಇದು ಕಾಂಗ್ರೆಸ್ ನಾಯಕರ ಅಸಹಾಯಕತೆಯನ್ನು…
ನವದೆಹಲಿ: ಗುರು ನಾನಕ್ ದೇವ್ ಅವರ 550ನೇ ಜನ್ಮದಿನಾಚರಣೆ ಹಿನ್ನಲೆಯಲ್ಲಿ ಭಾರತೀಯ ಯಾತ್ರಾರ್ಥಿಗಳನ್ನು ಭೇಟಿ ಮಾಡುವ ನಿಟ್ಟಿನಲ್ಲಿ ಲಾಹೋರ್'ನ ಫರೂಖಾಬಾದ್ನಲ್ಲಿರುವ ಗುರುದ್ವಾರ…
ಶ್ರೀನಗರ, ನ.23- ಕಣಿವೆ ರಾಜ್ಯ ಕಾಶ್ಮೀರದಲ್ಲಿ ಭಯೋತ್ಪಾದಕರ ದಮನ ಕಾಯರ್ಾಚರಣೆ ಮತ್ತಷ್ಟು ಬಿರುಸಾಗಿದೆ. ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾಯರ್ಾಚರಣೆ ನಡೆಸಿದ್ದು…
ಮುಂಬೈ, ನ.22- ಆಹಾರ ಕಲಬೆರಕೆ ಮಾಡುವುದು ಒಂದು ಗಂಭೀರ ಅಪರಾಧ.ಈ ಕೃತ್ಯದಲ್ಲಿ ತೊಡಗಿದವರನ್ನು ಜಾಮೀನು ರಹಿತ ಅಪರಾಧಿಗಳೆಂದು ಪರಿಗಣಿಸಲಾಗುವುದು ಮತ್ತು ಜೀವಾವಧಿ ಶಿಕ್ಷೆಗೆ ಗುರಿ…
ಪಣಜಿ, ನ.21- ತೀವ್ರ ಅಸ್ವಸ್ಥರಾಗಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಕೂಡಲೇ ಸಿಎಂ ಸ್ಥಾನದಿಂದ 48 ಗಂಟೆಗಳೊಳಗೆ ಕೆಳಗಿಳಿಯಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಗೋವಾದಲ್ಲಿ…
ಭೋಪಾಲ್: ದೇಶದಲ್ಲಿ ಬಲವಾಗಿ ಬೇರೂರಿದ್ದ ಭ್ರಷ್ಟಾಚಾರ ವ್ಯವಸ್ಥೆಯನ್ನು ಬುಡಸಮೇತ ಕಿತ್ತುಹಾಕಿ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ನೋಟು ಅಮಾನ್ಯೀಕರಣ ಎಂಬ ಔಷಧಿಯನ್ನು…
ಅಮರಾವತಿ,ನ.20- ರಾಜ್ಯದಲ್ಲಿ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಒಪ್ಪಿಗೆಯ ಅನುಮತಿಯನ್ನು ಹಿಂಪಡೆದು, ಈ ಮೂಲಕ ಕೇಂದ್ರ ಸಕರ್ಾರ ರಾಜ್ಯದಲ್ಲಿ ನಡೆಸುತ್ತಿದ್ದ ತನಿಖೆಗಳಿಗೆ ಬ್ರೇಕ್…
ನವದೆಹಲಿ, ನ.20- ದೇಶದ ಆಥರ್ಿಕತೆ ಸದೃಢಗೊಳಿಸುವುದನ್ನು ತಮ್ಮ ಆಡಳಿತದ ಪ್ರಥಮ ಆದ್ಯತೆಯ ಕಾರ್ಯಸೂಚಿಯನ್ನಾಗಿ ಮಾಡಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಭಾರತದ ಆಥರ್ಿಕತೆಯನ್ನು…
ನವದೆಹಲಿ: ಸಿಬಿಐ ಡಿಐಜಿ ಎಂ ಕೆ ಸಿನ್ಹಾ ಸುಪ್ರೀಂ ಕೋಟರ್್ ಗೆ ಸಲ್ಲಿಸಿರುವ ಅಫಿಡವಿಟ್ ನಲ್ಲಿ ಕೇಂದ್ರ ಸಕರ್ಾರದ ಅಧಿಕಾರಿಗಳ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಆರೋಪಗಳು ಕ್ರೈಂ…
ನವದೆಹಲಿ: ಸಿಬಿಐ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋಟರ್್ ಅವರಣದಲ್ಲಿ ಇಂದು ಕೆಲ ಕುತೂಹಲಕಾರಿ ಘಟನೆಗಳು ನಡೆದಿದ್ದು, ಸಿಬಿಐ ನಿದರ್ೆಶಕ ಅಲೋಕ್ ಕುಮಾರ್ ಅವರ ಅಜರ್ಿಯ…
ಮುಂಬೈ,ನ.20-- ಡ್ರೈವಿಂಗ್ ಮಾಡೋವಾಗ ಮೊಬೈಲ್ನಲ್ಲಿ ಮಾತನಾಡುತ್ತಿದ್ದರೆ ಮೂರು ತಿಂಗಳ ಕಾಲ ಪರವಾನಗಿ ರದ್ದು ಮಾಡಲು ಮಹಾರಾಷ್ಟ್ರ ಸಂಚಾರಿ ಪೊಲೀಸರು ಮುಂದಾಗಿದ್ದಾರೆ. ಸರಕಾರ ಕಳೆದ…
ನವದೆಹಲಿ: ಪ್ರಸ್ತುತ ದೇಶದ ಪರಿಸ್ಥಿತಿ 1975-77ರ ನಡುವಿನ ತುತರ್ು ಪರಿಸ್ಥಿತಿಗಿಂತಲೂ ದಾರುಣವಾಗಿದೆ. ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರಿಗೆ ತಮ್ಮ ಕರ್ತವ್ಯದ ಬಗ್ಗೆ ಅನುಕಂಪ…