ರಾಷ್ಟ್ರೀಯ

ಕೇಂದ್ರ ಸರ್ಕಾರ, ಆರ್​ಬಿಐ ನಡುವೆ ಉಲ್ಬಣಿಸಿದ ಬಿಕ್ಕಟ್ಟು; ಗೌವರ್ನರ್​ ಸ್ಥಾನಕ್ಕೆ ಊರ್ಜಿತ್ ಪಟೇಲ್ ರಾಜೀನಾಮೆ ಸಾಧ್ಯತೆ

ನವದೆಹಲಿ 31: ಸೆಂಟ್ರಲ್​ ಬ್ಯಾಂಕ್​ಗೆ ಸಾಲ ನೀಡುವಿಕೆ ವಿಚಾರವಾಗಿ ಹಣಕಾಸು ಸಚಿವ ಅರುಣ್​ ಜೇಟ್ಲಿ ಅವರ ನಿಲುವಿನ ಬಗ್ಗೆ ಅಸಮಾಧಾನಗೊಂಡಿರುವ ಆರ್​ಬಿಐ ಗೌವರ್ನರ್​ ಊರ್ಜಿತ್ ಪಟೇಲ್​…

ವಿಶ್ವದ ಅತೀ ಎತ್ತರದ ಸರ್ದಾರ್ ಪಟೇಲ್ ರ ಪ್ರತಿಮೆ ಅನಾವರಣಕ್ಕೆ ಸಾಕ್ಷಿಯಾಗುತ್ತಿರುವುದು ನನ್ನ ಸೌಭಾಗ್ಯ: ಪ್ರಧಾನಿ ಮೋದಿ

ಅಹಮದಾಬಾದ್ 31: ಇಡೀ ವಿಶ್ವಕ್ಕೇ ಏಕೀಕರಣದ ಶಕ್ತಿ ಸಾರಿದ ಸರ್ದಾರ್ ಪಟೇಲರ ವಿಶ್ವದ ಅತೀ ಎತ್ತರದ ಪ್ರತಿಮೆ ಅನಾವರಣಕ್ಕೆ ಸಾಕ್ಷಿಯಾಗುತ್ತಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಿ…

ಸುಪ್ರೀಂ ಮೊರೆ ಹೋದ ಸಿಬಿಐಯ ಉಪ ಪೊಲೀಸ್ ಅಧೀಕ್ಷಕ ಎ ಕೆ ಬಸ್ಸಿ

ನವದೆಹಲಿ 30: ವರ್ಗಾವಣೆ ಪ್ರಶ್ನಿಸಿ ಸಿಬಿಐಯ ಉಪ ಪೊಲೀಸ್ ಅಧೀಕ್ಷಕ ಎ ಕೆ ಬಸ್ಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಆದರೆ ನ್ಯಾಯಾಲಯ ಪ್ರಕರಣದ ತುರ್ತು ವಿಚಾರಣೆಗೆ…

ಅಯೋಧ್ಯೆ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದ: ವಿಚಾರಣೆ 2019ರ ಮೊದಲ ವಾರಕ್ಕೆ ಮುಂದೂಡಿದ ಸುಪ್ರೀಂ

ನವದೆಹಲಿ 29: ರಾಮಜನ್ಮಭೂಮಿ-ಬಾಬ್ರಿ ಮಸೀದಿ ಪ್ರದೇಶವನ್ನು ಮೂರು ಭಾಗಗಳಾಗಿ ವಿಭಾಗಿಸಿ ಹಂಚುವ ಅಲಹಾಬಾದ್‌ ಹೈಕೋರ್ಟ್‌ನ 2010ರ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ…

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಕರ್ಾರದ ವಿರುದ್ಧ ಮಾಜಿ ಪ್ರಧಾನಿ ಮನ್ಮೋಹನ್ ಸಿಂಗ್ ವಾಗ್ದಾಳಿ:

ದೆಹಲಿ 27: ಕಳೆದ ನಾಲ್ಕು ವರ್ಷಗಳಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಕರ್ಾರ ಯಾವುದೇ ಅಭಿವೃದ್ಧಿ ಕಾರ್ಯವನ್ನು ಮಾಡದೆ, ಜನರ ಭರವಸೆಗಳನ್ನು ಹುಸಿಗೊಳಿಸಿದೆ ಎಂದು ಮಾಜಿ…

ಸಿಬಿಐ ವಿಶೇಷ ನಿದರ್ೇಶಕ ಆಸ್ಥಾನಾ ಪ್ರಕರಣ

ನವದೆಹಲಿ 23: ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಲ್ಲಿನ ಆಂತರಿಕ ಸಂಘರ್ಷ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಸಿಬಿಐ ವಿಶೇಷ ನಿದರ್ೆಶಕ ರಾಕೇಶ್ ಆಸ್ಥಾನಾ ವಿರುದ್ಧದ…

ಬಡವರಿಗೆ ಮನೆ ಒದಗಿಸುವುದು ಮತ್ತು ಬಡತನ ನಿಮರ್ೂಲನೆಗೆ ಪ್ರಥಮ ಆಧ್ಯತೆ ಪ್ರಧಾನಿ ಮೋದಿ

ಶಿರಡಿ 19: ಬಡವರಿಗೆ ಮನೆ ಒದಗಿಸುವುದು ಮತ್ತು ಬಡತನ ನಿಮರ್ೂಲನೆ ಮಾಡುವುದು ಕೇಂದ್ರ ಸಕರ್ಾರದ ಮೊದಲ ಮತ್ತು ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು…

ಭಾರತದ ಗುಪ್ತಚರ ಸಂಸ್ಥೆಯಿಂದ ನನ್ನ ಹತ್ಯೆಗೆ ಸಂಚು: ಶ್ರೀಲಂಕಾ ಅಧ್ಯಕ್ಷರ ಡ್ಯಾಮೇಜಿಂಗ್ ಸ್ಟೇಟ್ಮೆಂಟ್

ಚೆನ್ನೈ 17: ನಾಯಕರ ಹತ್ಯೆ, ಭಯೋತ್ಪಾದನೆ ಕೃತ್ಯಕ್ಕೆ ಪಿತೂರಿ ಇತ್ಯಾದಿ ಆಪಾದನೆಗಳೆಲ್ಲಾ ಪಾಕಿಸ್ತಾನದ ಐಎಸ್​ಐ ಮೇಲೆ ಇರುವುದು ಸಾಮಾನ್ಯ. ಈಗ ಭಾರತದ ರಿಸರ್ಚ್ ಅಂಡ್ ಅನಾಲಿಸಿಸ್…

ಕಡಿಮೆಯಾಗುತ್ತಾ ಪೆಟ್ರೋಲ್ ದರ? ಪೆಟ್ರೋಲ್ ಬೆಲೆ 4 ರೂ. ಇಳಿಸಲು ಮೋದಿ ಸರ್ಕಾರದ ಚಿಂತನೆ

ನವದೆಹಲಿ 17: ತೈಲ ಬೆಲೆ ಗಗನಕ್ಕೇರಿದ ಹಿನ್ನೆಲೆಯಲ್ಲಿ ಸಾಕಷ್ಟು ಟೀಕೆಗಳಿಗೆ ಗುರಿಯಾಗಿದ್ದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ಗೆ 2.50 ರೂ…

ಸಂಜೆ 5 ಅಯ್ಯಪ್ಪನ ದೇಗುಲಕ್ಕೆ ಮಹಿಳೆಯರ ಪ್ರವೇಶ... ಶಬರಿಮಲೆಯಲ್ಲಿ ಪೊಲೀಸ್​ ಸರ್ಪಗಾವಲು

ನಿಲಾಕಲ್ 17: ಶಬರಿಮಲೆಯಲ್ಲಿ ಸದ್ಯದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡಂದಾತಾಗಿದೆ. ಒಂದೆಡೆ ಸುಪ್ರೀಂಕೋರ್ಟ್​ ಬ್ರಹ್ಮಾಸ್ತ್ರ ಹಿಡಿದು ಅಯ್ಯಪ್ಪನ ದೇಗುಲ ಪ್ರವೇಶಿಸುವ ತವಕದಲ್ಲಿ…

ಮುಂಬೈನಲ್ಲಿ ಉದಯೋನ್ಮುಖ ಮಾಡೆಲ್ ಬರ್ಬರ ಹತ್ಯೆ: ಯುವಕನ ಬಂಧನ

ಮುಂಬೈ 16: ಮಾಡೆಲ್ ಓರ್ವಳನ್ನು ಯುವಕನೊಬ್ಬ ಬರ್ಬರವಾಗಿ ಹತ್ಯೆ ಮಾಡಿ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ತೆಗೆದುಕೊಂಡು ಹೋಗಿ ಬಿಸಾಡಿದ ಪ್ರಕರಣವೊಂದು ಮುಂಬೈನಲ್ಲಿ ನಡೆದಿದೆ…

ದೇಶಾದ್ಯಂತ ಏಕರೂಪದ ಡಿಎಲ್, ಆರ್ಸಿ ವಿತರಿಸಲು ಕೇಂದ್ರ ಚಿಂತನೆ

ನವದೆಹಲಿ 15: ದೇಶಾದ್ಯಂತ ಏಕರೂಪದ ಚಾಲನಾ ಪರವಾನಗಿ ವಿತರಣೆಗೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದ್ದು, ಒಂದು ದೇಶ-ಒಂದು ಡ್ರೈವಿಂಗ್ ಲೈಸನ್ಸ್ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ. ಈ…

ಸುದ್ದಿ ಓದಿ