ರಾಷ್ಟ್ರೀಯ

4 ಉಗ್ರರ ಹತ್ಯೆ, ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮ

ಶ್ರೀನಗರ 07: ಜಮ್ಮು ಮತ್ತು ಕಾಶ್ಮೀರದ ಗುರೇಜ್ ಸೆಕ್ಟರ್ ಬಳಿ ಗಡಿ ನುಸುಳುತ್ತಿದ್ದ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ ನಾಲ್ವರು ಉಗ್ರರನ್ನು…

10 ಬಿಜೆಪಿ ಶಾಸಕರನ್ನು ಕಾಂಗ್ರೆಸ್ಗೆ ತರುತ್ತೇನೆ

ಹೊಸದಿಲ್ಲಿ 07: 'ನಾನು ಹುಟ್ಟು ಕಾಂಗ್ರೆಸಿಗ, ಬಿಜೆಪಿಗೆ ಹೋಗುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ. ಮಂಗಳವಾರ…

ಎಂ ಕರುಣಾನಿಧಿ ವಿಧಿವಶ

ಚೆನ್ನೈ 07: ತಮಿಳುನಾಡಿನ ಮಾಜೀ ಮುಖ್ಯಮಂತ್ರಿ ಹಾಗೂ ದ್ರಾವಿಡ ಮುನ್ನೇತ್ರ ಕಳಗಂ (ಆಒಏ) ಪಕ್ಷದ ಪರಮೋಚ್ಛ ನೇತಾರ ಮುತ್ತುವೇಲ್ ಕರುಣಾನಿಧಿ ಅವರು ಮಂಗಳವಾರ ಸಾಯಂಕಾಲ ಚೆನ್ನೈನಲ್ಲಿರುವ…

ಕರುಣಾನಿಧಿ ಆರೋಗ್ಯ ಗಂಭೀರ

ಚೆನ್ನೈ: ಡಿಎಂಕೆ ಪಕ್ಷದ ಅಧಿನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರ ಆರೋಗ್ಯ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಜ್ವರ, ಮೂತ್ರನಾಳ ಸೋಂಕಿನಿಂದ ಬಳಲಿ ಚೆನ್ನೈನ…

ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗಕ್ಕೆ ಸಾಂವಿಧಾನಿಕ ಸ್ಥಾನಮಾನ: ಮಸೂದೆ ಅಂಗೀಕಾರ

ನವದೆಹಲಿ: ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗಕ್ಕೆ ಸಂವಿಧಾನಿಕ ಸ್ಥಾನಮಾನ ಕಲ್ಪಿಸುವ ಮಸೂದೆ ರಾಜ್ಯಸಭೆಯಲ್ಲಿಂದು ಅಂಗೀಕಾರಗೊಂಡಿತು. ಈಗಿರುವಂತೆ ಮೀಸಲಾತಿ ಅನುಷ್ಠಾನಗೊಳಿಸಬೇಕು…

ಕಲಂ 35ರ ಮರು ಪರಿಶೀಲನೆ ಅಜರ್ಿ ವಿಚಾರಣೆ ಮುಂದೂಡಿದ ಸುಪ್ರೀಂ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ನಾಗರಿಕರಿಗೆ ವಿಶೇಷಾಧಿಕಾರ ನೀಡಿರುವ ಸಂವಿಧಾನದ ಕಲಂ 35ಎ ಅನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅಜರ್ಿಯ ವಿಚಾರಣೆಯನ್ನು…

ರಫೇಲ್, ಎನ್ಆರ್ಸಿ, ಪಿಎನ್ಬಿ ವಿರುದ್ಧ ಹೋರಾಟಕ್ಕೆ ಕಾಂಗ್ರೆಸ್ ನಿಧರ್ಾರ

ಹೊಸದಿಲ್ಲಿ : ರಫೇಲ್ ಫೈಟರ್ ಜೆಟ್ ಡೀಲ್, ಅಸ್ಸಾಂ ಎನ್ಆರ್ಸಿ ಮತ್ತು ಪಿಎನ್ಬಿ 14,000 ಕೋಟಿ ಹಗರಣವನ್ನು ಬೀದಿಗೆಳೆದು ಹೋರಾಡಲು ಇಂದಿಲ್ಲಿ ಸಭೆ ಸೇರಿದ ಕಾಂಗ್ರೆಸ್ ಪಕ್ಷದ ನೂತನ…

ಶೋಪಿಯಾನ್ ಎನ್ಕೌಂಟರ್ ಐದು ಉಗ್ರರ ಹತ್ಯೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಉಪಟಳ ಮುಂದುವರೆದಿದ್ದು, ಸೋಪೋರ್, ಕುಪ್ವಾರ ದಾಳಿ ಬೆನ್ನಲ್ಲೇ ಮತ್ತೆ ಉಗ್ರರು ಶೋಪಿಯಾನ್ ನಲ್ಲಿ ದಾಳಿ…

ಉತ್ತರ ಕನರ್ಾಟಕ ಪ್ರತ್ಯೇಕ ರಾಜ್ಯ ಅಸಾಧ್ಯ: ದೇವೇಗೌಡ

ನವದೆಹಲಿ: ನಾನು ಅಥವಾ ನನ್ನ ಪುತ್ರ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜೀವಿತಾವಧಿಯಲ್ಲಿ ಉತ್ತರ ಕನರ್ಾಟಕ ಪ್ರತ್ಯೇಕ ರಾಜ್ಯದ ಬೇಡಿಕೆಯನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಮಾಜಿ…

ಉ.ಪ್ರದೇಶ: ಮಳೆಗೆ ಮತ್ತೆ 14 ಬಲಿ

ಲಕ್ನೋ : ಉತ್ತರ ಪ್ರದೇಶದಲ್ಲಿ ಕಳೆದ 24 ತಾಸುಗಳ ಅವಧಿಯಲ್ಲಿ ಮಳೆ ಸಂಬಂಧಿ ದುರಂತಗಳಲ್ಲಿ 14 ಮಂದಿ ಮೃತಪಟ್ಟ ಇತರ 7 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಇದರೊಂದಿಗೆ ಉತ್ತರ…

ಸಾಲ: ಅಪ್ರಾಪ್ತೆಗೆ ಮದುವೆ ಮಾಡಿದ ತಂದೆ

ನವದೆಹಲಿ:ಸಾಲ ತೀರಿಸುವ ಉದ್ದೇಶದಿಂದ 11 ವರ್ಷದ ಬಾಲಕಿಯನ್ನು 25 ವರ್ಷದ ಯುವಕನ ಜೊತೆ ತಂದೆ ಬಲವಂತವಾಗಿ ಮದುವೆ ಮಾಡಿಸಿದ ಘಟನೆ ಗ್ರೇಟರ್ ನೋಯ್ಡಾದಲ್ಲಿ 2 ತಿಂಗಳ ಹಿಂದೆ…

ರೆಪೊದರ ಪರಿಷ್ಕರಣೆ: ಕುಸಿದ ಸೆನ್ಸೆಕ್ಸ, ನಿಫ್ಟಿ

ಮುಂಬಯಿ : ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕದ ಕಳೆದ ಏಳು ದಿನಗಳ ನಿರಂತರ ಗೆಲುವಿನ ಓಟಕ್ಕೆ ಇಂದು ಬುಧವಾರ ಬ್ರೇಕ್ ಬಿದ್ದಿದೆ. ಆರ್ಬಿಐ ಇಂದು ರಿಪೋ ಮತ್ತು ರಿವಸರ್್…

ಸುದ್ದಿ ಓದಿ