ಗುಜ್ಜರ್ ಸಹಿತ ಐದು ಸಮುದಾಯಗಳಿಗೆ ಶೇ.1ರ ಮೀಸಲಾತಿ ನೀಡಿದ ರಾಜಸ್ಥಾನ ಜೈಪುರ 02: ಅತೀ ಹಿಂದುಳಿದ ವರ್ಗಗಳ ಕೆಟಗರಿಯಡಿ ರಾಜಸ್ಥಾನ ಸರಕಾರ ಇಂದು ಸೋಮವಾರ ಗುಜ್ಜರ್ ಸಮುದಾಯ ಸಹಿತ ಐದು ಸಮುದಾಯಗಳಿಗೆ ಶೇ.1ರ ಮೀಸಲಾತಿಗೆ ಅನುಮೋದನೆ ನೀಡಿದೆ. ಇದೇ ಜುಲೈ… 2 ಜುಲೈ 2018