ಗ್ರಾ.ಪಂ. ದೂರದೃಷ್ಟಿ ಯೋಜನೆಗಳ ಕ್ರಿಯಾ ಯೋಜನೆ ತಯಾರಿಸುವ ಕಾರ್ಯಕ್ರಮಕ್ಕೆ ಚಾಲನೆ : ಗ್ರಾಮೀಣಾಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಒತ್ತು ನೀಡಿ
ಲೋಕದರ್ಶನ ವರದಿ ಹೂವಿನಹಡಗಲಿ 09: ಗ್ರಾಮೀಣ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗಾಗಿ ಕೇಂದ್ರ ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ…