ಹೂವಿನ ಹಡಗಲಿ

ಭಕ್ತರನ್ನು ಬೆಚ್ಚಿ ಬೀಳಿಸಿದ ಭಗಣಿಗೂಟ ಸರಪಳಿ ಪವಾಡ

ಲೋಕದರ್ಶನ ವರದಿ ಹೂವಿನಹಡಗಲಿ 23: ಸುಕ್ಷೇತ್ರ ಮೈಲಾರಲಿಂಗೇಶ್ವರ ಕಾಣರ್ಿಕೋತ್ಸವ ನಂತರ ಗಂಗಮಾಳಮ್ಮನ ದೇವಸ್ಥಾನದ ಮುಂಭಾಗದಲ್ಲಿ ಶನಿವಾರ ಸಂಜೆ 4ಗಂಟೆಗೆ ಪ್ರಸ್ತುತಪಡಿಸಿದ…

ಮಸಲವಾಡ ವೀರಭದ್ರೇಶ್ವರ ರಥೋತ್ಸವ ಸಡಗರ

ಲೋಕದರ್ಶನ ವರದಿ ಹೂವಿನಹಡಗಲಿ .20: ತಾಲೂಕಿನ ಮಾನ್ಯರ ಮಸಲವಾಡದ ಗ್ರಾಮದಲ್ಲಿ ವೀರಭದ್ರೇಶ್ವರ ಸ್ವಾಮಿಯ ರಥೋತ್ಸವ ಸಂಭ್ರಮಕ್ಕೆ ಭರತ್ ಹುಣ್ಣಿಮೆಯ ದಿನವಾದ ಮಂಗಳವಾರ ಸಂಜೆ 5.30ಕ್ಕೆ…

ಕನಿಷ್ಠ ವೇತನ ಆಗ್ರಹಿಸಿ ಅಂಗನವಾಡಿ ಕಾರ್ಯಕತರ್ೆಯರ ಫ್ರತಿಭಟನೆ

ಲೋಕದರ್ಶನ ವರದಿ ಹೂವಿನಹಡಗಲಿ 12: ಅಂಗನವಾಡಿ ಕಾರ್ಯಕತರ್ೆಯರ ಫೆಡರೇಷನ್ ಅಧ್ಯಕ್ಷೆ ಎನ್.ಮಂಜುಳಾ ಮಾತನಾಡಿ ಅಂಗನವಾಡಿ ಕಾರ್ಯಕತರ್ೆಯರು, ಸಹಾಯಕಿಯರನ್ನು ಕೇಂದ್ರ ಮತ್ತು ರಾಜ್ಯ…

ನಿಯಮ ಪಾಲನೆ, ರಸ್ತೆ ಅಪಘಾತ ನಿಯಂತ್ರಿಸಿ: ಆದಿವೀರೇಶ್ವರ

ಲೋಕದರ್ಶನ ವರದಿ ಹೂವಿನಹಡಗಲಿ 09: ವಾಹನ ಚಾಲಕರು ಮತ್ತು ದ್ವಿಚಕ್ರ ವಾಹನ ಸವಾರರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿಸುವುದರ ಮೂಲಕ ಸಂಭವಿಸಬಹುದಾದ ಅಪಘಾತಗಳನ್ನು…

ಪುರದಲ್ಲಿ 15ಜೋಡಿ ಸಾಮೂಹಿಕ ವಿವಾಹ ಸಾಮರಸ್ಯ ಸೌಹಾರ್ದತೆ ಬೆಳೆಗುವುದೇ ನಮ್ಮ ಗುರಿ

ಲೋಕದರ್ಶನ ವರದಿ ಹೂವಿನಹಡಗಲಿ 06:ಆಧುನಿಕ ಜಗತ್ತಿನಲ್ಲಿ ಧರ್ಮ ಸಂಸ್ಕೃತಿ ಮತ್ತು ಪರಂಪರೆಗಳ ಬಗ್ಗೆ ನಿರ್ಲಕ್ಷ್ಯ ಮನೋಭಾವ ಹೆಚ್ಚುತ್ತಿರುವುದು ಒಳ್ಳೆಯದಲ್ಲ. ಸಮಾಜದಲ್ಲಿ ಹೆಚ್ಚು…

ಸಂಗೊಳ್ಳಿ ರಾಯಣ್ಣನ 188ನೇ ಹುತಾತ್ಮ ದಿನಾಚರಣೆ

ಲೋಕದರ್ಶನ ವರದಿ ಹೂವಿನಹಡಗಲಿ 29:ರೈತ ಮತ್ತು ಯೋಧ ನಮ್ಮ ದೇಶದ ಎರಡು ಕಣ್ಣುಗಳು. ನಮ್ಮೆಲ್ಲರ ಸುಭದ್ರ ಜೀವನಕ್ಕೆ ಈರ್ವರ ಕೊಡುಗೆ ಅನನ್ಯ ಎಂದು ಕುರುಬ ಸಮಾಜದ ಮುಖಂಡ ಹಾಗೂ ಹಿರಿಯ…

ಅಭಿವೃದ್ದಿ ಕಾಮಗಾರಿಗಳಿಗೆ ಸಚಿವರಿಂದ ಚಾಲನೆ

ಲೋಕದರ್ಶನ ವರದಿ ಹೂವಿನಹಡಗಲಿ 18:ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ನಾನಾ ಕಡೆಗಳಲ್ಲಿ ನಾನಾ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆಯನ್ನು ಮುಜರಾಯಿ ಸಚಿವ ಪಿ.ಟಿ.ಪರಮೇಶ್ವರನಾಯ್ಕ ಚಾಲನೆ…

ಹೂವಿನಹಡಗಲಿ :ಸಂಭ್ರಮದ ಸಂಕ್ರಾಂತಿ ಆಚರಣೆ

ಲೋಕದರ್ಶನ ವರದಿ ಹೂವಿನಹಡಗಲಿ 16: ತಾಲ್ಲೂಕಿನ ತುಂಗಭದ್ರಾ ನದಿಯ ದಡದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಮಂಗಳವಾರ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಕುಟುಂಬ ಸಮೇತ ನದಿ ತೀರಕ್ಕೆ…

ಪಾಪು-ಬಾಪು ನಾಟಕ ಪ್ರದರ್ಶನ

ಲೋಕದರ್ಶನ ವರದಿ ಹೂವಿನಹಡಗಲಿ06: ಪಟ್ಟಣದ ಜಿಬಿಆರ್ ಕಾಲೇಜಿನ ಗಾಂಧೀ ಅಧ್ಯಯನ ಕೇಂದ್ರದ ವತಿಯಿಂದ ಕಾಲೇಜ್ ವಿದ್ಯಾಥರ್ಿಗಳಿಗಾಗಿ 2018 ಡಿಸೆಂಬರ್ 28ರಂದು ಪಾಪು-ಬಾಪು ನಾಟಕದ…

ಇಂದು ಹಡಗಲಿಗೆ ಸಚಿವ ಪರಮೇಶ್ವರನಾಯ್ಕ

ಲೋಕದರ್ಶನ ವರದಿ ಹೂವಿನಹಡಗಲಿ : ಹೂವಿನಹಡಗಲಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಗೆಲುವು ಸಾಧಿಸಿ ಸಂಪುಟ ದಜರ್ೆಯ ಸಚಿವರಾಗಿರುವ ಸನ್ಮಾನ್ಯ ಶ್ರೀ…

ಮರಳು ದಂಧೆ ನಿಯಂತ್ರಣ ಹೊಣೆ ಗ್ರಾಮಲೆಕ್ಕಾಧಿಕಾರಿಗಳಿಗೆ ಬೇಡ

ಲೋಕದರ್ಶನ ವರದಿ ಹೂವಿನಹಡಗಲಿ 27:ತಾಲೂಕಿನ ತುಂಗಭದ್ರಾ ನದಿ ತೀರದದಲ್ಲಿ ಮರಳು ದಂಧೆ ಮಾಫಿಯಾ ಸ್ವರೂಪ ಪಡೆದಿದೆ.ಮರಳು ಅಕ್ರಮ ನಿಯಂತ್ರಣದ ಹೊಣೆಗಾರಿಕೆಯಿಂದ ಗ್ರಾಮ…

ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ರೈತರ ದಿನಾಚರಣೆ ಕಾರ್ಯಕ್ರಮ

ಲೋಕದರ್ಶನ ವರದಿ ಹೂವಿನಹಡಗಲಿ 24:ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಹಡಗಲಿ ಹಾಗೂ ಕೃಷಿ ಇಲಾಖೆ, ಹೂವಿನಹಡಗಲಿಯ ಆತ್ಮ ಯೋಜನೆಯಡಿಯಲ್ಲಿ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಹಡಗಲಿ…

ಸುದ್ದಿ ಓದಿ