ಕಂಪ್ಲಿ

ಕಂಪ್ಲಿ ಶಾಸಕ ಜೆ.ಎನ್‌. ಗಣೇಶ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

ಲೋಕದರ್ಶನ ವರದಿ ಕಂಪ್ಲಿ, 10: ಕ್ಷೇತ್ರ ಸೇರಿದಂತೆ ರಾಜ್ಯದ ಜನರ ನಾಡಿಮಿಡಿತ ಅರಿತಿರುವ ಶಾಸಕ ಜೆ.ಎನ್‌. ಗಣೇಶ್ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಜನಸೇವೆಗೆ ಮತ್ತಷ್ಟು ಅವಕಾಶ…

ಅರಳಿಹಳ್ಳಿ ತಾಂಡದಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ

ಲೋಕದರ್ಶನ ವರದಿ ಕಂಪ್ಲಿ 08: ತಾಲೂಕಿನ ಸಣಾಪುರ ಗ್ರಾಪಂಯ ಅರಳಿಹಳ್ಳಿ ತಾಂಡದಲ್ಲಿ 2026-27ನೇ ಸಾಲಿನ ತಾಂಡ ಅಭಿವೃದ್ಧಿ ನಿಗಮದ ಸುಮಾರು 20 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಸಿಸಿ…

ನಾಡ ಕಛೇರಿಗೆ ಡಾಟಾ ಎಂಟ್ರಿ ಆಪರೇಟರ್‌ನ್ನು ನೇಮಿಸಲು ಮನವಿ

ಲೋಕದರ್ಶನ ವರದಿ ಕಂಪ್ಲಿ 08: ಪಟ್ಟಣದ ಭೀಮ್ ಆರ್ಮಿ ಪದಾಧಿಕಾರಿಗಳು, ಇಲ್ಲಿನ ನಾಡ ಕಾರ್ಯಾಲಯದಲ್ಲಿ ಹೆಚ್ಚುವರಿಯಾಗಿ ಕಂಪ್ಯೂಟರ್ ಡಾಟಾ ಎಂಟ್ರಿ ಆಪರೇಟರ್‌ನ್ನು ನೇಮಿಸಬೇಕೆಂದು…

ಅಪಾಯಕ್ಕೆ ಆಹ್ವಾನಿಸುತ್ತಿರುವ ವಿದ್ಯುತ್ ತಂತಿಗಳು : ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯ ನಿವಾಸಿಗಳ ಆಕ್ರೋಶ

ಲೋಕದರ್ಶನ ವರದಿ ಕಂಪ್ಲಿ 07: ಸ್ಥಳೀಯ ಎಂ.ಡಿ.ಕ್ಯಾಂಪಿನ ಮನೆಗಳ ಮೇಲೆ ಹಾದು ಹೋಗಿರುವ ಅಪಾಯದ ವಿದ್ಯುತ್ ತಂತಿಗಳನ್ನು ಬೇರೆಡೆ ಸ್ಥಳಾಂತರಿಸಬೇಕೆಂದು ಆಗ್ರಹಿಸಿ, ನಿವಾಸಿಗಳು ಪಟ್ಟಣದ…

ಬಡವರು, ಸಮ ಸಮಾಜ ನಿರ್ಮಾಣಕ್ಕಾಗಿ ಹೊಸ ರಾಜಕೀಯ ಪಕ್ಷ ಸ್ಥಾಪನೆ: ನಟ ಚೇತನ್

ಕಂಪ್ಲಿ 07: ಬಡವರ ಹಾಗೂ ಸಮ ಸಮಾಜ ನಿರ್ಮಾಣದ ಪರವಾಗಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ತೀರ್ಮಾನಿಸಲಾಗಿದೆ’ ಎಂದು ನಟ ಚೇತನ್ ಹೇಳಿದರು. ಪಟ್ಟಣಕ್ಕೆ ಸೋಮವಾರ ಸಂಜೆ ಭೇಟಿ ನೀಡಿ…

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಜನ್ಮದಿನ ಆಚರಣೆ

ಲೋಕದರ್ಶನ ವರದಿ ಕಂಪ್ಲಿ, ಜು.6: ಪಟ್ಟಣದ ಕೊಟ್ಟಾಳ ರಸ್ತೆದಲ್ಲಿರುವ ಮಾಜಿ ಶಾಸಕ ಟಿ.ಎಚ್‌. ಸುರೇಶ್ ಬಾಬು ಅವರ ನಿವಾಸದ ತುಂಗಭದ್ರ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಕ್ಷದ…

ರೈತರ ಜೋಳ ಖರೀದಿ ಬಾಕಿ ಹಣ ಬಿಡುಗಡೆಗೆ ಆಗ್ರಹ

ಲೋಕದರ್ಶನ ವರದಿ ಕಂಪ್ಲಿ, ಜು.6: ರಾಜ್ಯದ ವಿವಿಧ ಭಾಗಗಳ ರೈತರಿಂದ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಖರೀದಿಸಿದ ಜೋಳದ ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ…

ಸೋಮಲಾಪುರದಲ್ಲಿ ಪ್ರಶಸ್ತಿ ವಿಜೇತ ಕಲಾವಿದೆಗೆ ಮತದಾರರ ಪಟ್ಟಿಯ ಪರಿಷ್ಕರಣೆ ಅರ್ಜಿ ವಿತರಣೆ

ಲೋಕದರ್ಶನ ವರದಿ ಕಂಪ್ಲಿ, ಜು. 4: ತಾಲೂಕಿನಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಅಭಿಯಾನದ ಅಂಗವಾಗಿ ವಿವಿಧ ಗ್ರಾಮಗಳು ಹಾಗೂ ಪಟ್ಟಣಗಳಲ್ಲಿ ಮತದಾರರ…

ಜೆಸ್ಕಾಂ ಎಇಇ ಕಚೇರಿ ಕಟ್ಟಡ ಕಾಮಗಾರಿಗೆ ಚಾಲನೆ

ಲೋಕದರ್ಶನ ವರದಿ ಕಂಪ್ಲಿ, ಜು. 4: ಬಹುಕಾಲದಿಂದ ನೆನೆಗುದಿಗೆ ಬಿದ್ದಿದ್ದ ಜೆಸ್ಕಾಂ ಉಪವಿಭಾಗ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಕೊನೆಗೂ ಶನಿವಾರ ಚಾಲನೆ ದೊರೆತಿದೆ. ಅರಣ್ಯ ಇಲಾಖೆಯ…

ಜನಮನ ಸೆಳೆದ ಸುಗಮ ಸಂಗೀತ ಕಾರ್ಯಕ್ರಮ ಹಿ ಜನಪದ ಪರಂಪರೆ ಉಳಿಸುವ ಅಗತ್ಯಕ್ಕೆ ಒತ್ತಾಯ

ಲೋಕದರ್ಶನ ವರದಿ ಕಂಪ್ಲಿ 03: ತಾಲೂಕಿನ ಜೆಮ್ಮಿಗನೂರು ಗ್ರಾಮದಲ್ಲಿ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಆವರಣದಲ್ಲಿ ನಡೆದ ಸುಗಮ ಸಂಗೀತ ಕಾರ್ಯಕ್ರಮವು ಜನಮನ ಸೆಳೆದಿತು…

ಶಾಸಕ ಜೆ.ಎನ್‌. ಗಣೇಶ್‌ಗೆ ಸಚಿವ ಸ್ಥಾನಕ್ಕೆ ಆಗ್ರಹ

ಕಂಪ್ಲಿ 01 : ಜನಪ್ರೀಯ ಶಾಸಕ ಜೆ.ಎನ್‌.ಗಣೇಶ ಇವರಿಗೆ ಸಚಿವ ಸ್ಥಾನ ಸಿಲೆಂದು ಹಾರೈಯಿಸಿ, ಕಂಪ್ಲಿ ತಾಲೂಕಿನ ಸುಗ್ಗೇನಹಳ್ಳಿ ಗ್ರಾಪಂಯ ಹೊನ್ನಳ್ಳಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ…

ಸುಮಾರು 63 ಲಕ್ಷ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ

ಲೋಕದರ್ಶನ ವರದಿ ಕಂಪ್ಲಿ 01: ತಾಲೂಕಿನ ಗ್ರಾಮೀಣ ಭಾಗದಲ್ಲಿ ವಿವಿಧ ಯೋಜನೆಯಡಿ ಸುಮಾರು 63 ಲಕ್ಷ ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

ಸುದ್ದಿ ಓದಿ