ಕುರುಗೋಡು
ಕುರುಗೋಡು; ನಾಯಕನ ಕೆರೆ ನಾಶ ದುಷ್ಕಮರ್ಿಗಳ ಬಂಧನಕ್ಕೆ ಆಗ್ರಹ
ಲೋಕದರ್ಶನ ವರದಿ ಕುರುಗೋಡು 27: ಪಟ್ಟಣದ ಕಂಪ್ಲಿ ರಸ್ತೆಯಲ್ಲಿರುವ ಐತಿಹಾಸಿಕ ಇತಿಹಾಸಯುಳ್ಳ ನಾಯಕನ ಕೆರೆಯನ್ನು ಹೊಡೆದು ಹಾಕಿರುವ ದುಷ್ಕರ್ಮಿಗಳನ್ನು ಹಾಗೂ ಹಳ್ಳಗಳನ್ನು ಒತ್ತುವರಿ…
ಕುರುಗೋಡು: ಕುಡಿಯುವ ನೀರಿನ ಸಮಸ್ಯೆ
ಲೋಕದರ್ಶನ ವರದಿ ಕುರುಗೋಡು 18: ಪಟ್ಟಣ ಸಮೀಪದ ಕುಡಿತಿನಿ ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ತಾಂಡವಾಡುತ್ತಿದ್ದ ಹಿನ್ನಲೆಯಲ್ಲಿ ಇದಕ್ಕೆ ಪರಿಹಾರ ಕಲ್ಪಿಸಲು ಸಂಸದ…
ಕುರುಗೋಡು: ಧಾರಾಕಾರ ಮಳೆಯಿಂದ ತತ್ತರಿಸಿದ ಜನ
ಲೋಕದರ್ಶನ ವರದಿ ಕುರುಗೋಡು 18: ಪಟ್ಟಣದ ಸುತ್ತಮುತ್ತಲ್ಲಿನ ಪ್ರದೇಶದಲ್ಲಿ ಮಂಗಳವಾರ ರಾತ್ರಿ 10 ಗಂಟೆಯಿಂದ ಬೆಳಿಗ್ಗೆವರೆಗೂ ದಾರಾಕಾರ ಮಳೆ ಸುರಿದಿದ್ದು ಎಲ್ಲಂದರಲ್ಲಿ ಹಳ್ಳ…
ಕುರುಗೋಡು: ಬುದ್ಧಿಮಾಂದ್ಯ ಮಕ್ಕಳನ್ನು ತಾತ್ಸಾರದಿಂದ ಕಾಣದಿರಿ
ಲೋಕದರ್ಶನ ವರದಿ ಕುರುಗೋಡು 12: ಬುದ್ಧಿಮಾಂದ್ಯ ಮಕ್ಕಳನ್ನು ಪಾಲಕರು ತಾತ್ಸಾರ ಮನೋಭಾವದಿಂದ ಕಾಣುತ್ತಾರೆ, ಆದರೆ ಈ ಮಕ್ಕಳನ್ನು ಪರಿವರ್ತನೆ ಮಾಡದೆ ಬಾರ ಎಂದು ನೋಡುವುದು ಸರಿಯಲ್ಲ…
ದೇವರ ಮೂರ್ತಿಗಳ ಧ್ವಂಸ ಪ್ರಕರಣ: ತನಿಖೆ ಆರಂಭ
ಕುರುಗೋಡು 09: ಪಟ್ಟಣದ ಕಂಪ್ಲಿ ರಸ್ತೆಯಲ್ಲಿನ ಕೆರೆಯ ಮುಂಬಾಗದಲ್ಲಿರುವ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮೂರು ಮೂರ್ತಿಗಳ ಧ್ವಂಸ ಪ್ರಕರಣ ಸಂಬಂದಿಸಿದ ಆರೋಪಿಗಳಿಗಾಗಿ ತೀವ್ರ…
ಕುರುಗೋಡು: ದೇವರ ವಿಗ್ರಹಗಳ ಭಗ್ನ ಆರು ಜನರು ಪೊಲೀಸರ ವಶಕ್ಕೆ
ಲೋಕದರ್ಶನ ವರದಿ ಕುರುಗೋಡು 05: ಪಟ್ಟಣದ ಕಂಪ್ಲಿ ರಸ್ತೆ ಬಳಿ ಇರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಮೂರು ವಿಗ್ರಹಗಳನ್ನು…
ಕುರುಗೋಡು: ತುಂಗಭದ್ರ ಜಲಾಶಯ 400 ಕ್ಯೂಸೆಕ್ ನೀರು ಬಿಡುಗಡೆಗೆ ರೈತರ ಧರಣಿ
ಲೋಕದರ್ಶನ ವರದಿ ಕುರುಗೋಡು 24: ಪಟ್ಟಣ ಸಮೀಪದ ಕುಡಿತಿನಿ ಪಟ್ಟಣದ ಬಳಿರುವ ತುಂಗಭದ್ರ ಎಚ್ಎಲ್ಸಿ ಡಿ.07 ತೂಬಿನಿಂದ ಕಡಿಮೆ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಕೆಳ ಭಾಗದ…
ಕುರುಗೋಡು: 265ನೇ ಮಾಸಿಕ ಜ್ಞಾನವಾಹಿನಿ ಕಾರ್ಯಕ್ರಮ
ಲೋಕದರ್ಶನ ವರದಿ ಕುರುಗೋಡು 11: ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಮಕ್ಕಳ ಪ್ರತಿಭೆ ಅನಾವರಣ ಆಗುತ್ತದೆ ಹಾಗೂ ವಿದ್ಯಾರ್ಥಿಗಳಿಗೆ ನಾಡು ನುಡಿಯ ಬಗ್ಗೆ, ದೇಶ ಭಕ್ತಿಗೀತೆಗಳನ್ನು ಕಲಿಸಿ…
ಕುರುಗೋಡು: 10 ವರ್ಷ ಹೋರಾಟದ ಫಲ ಬಡವರಿಗೆ ನಿವೇಶ
ಲೋಕದರ್ಶನ ವರದಿ ಕುರುಗೋಡು 27: ಸಿಪಿಐಎಂ ಪಕ್ಷದ ವತಿಯಿಂದ ನಿವೇಶನ ರಹಿತ ಕುಟುಂಬದವರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ 10 ವರ್ಷಗಳಿಂದ ಹೋರಾಟ ನಡೆಸಿದ ಪ್ರತಿಫಲವಾಗಿ ಸರಕಾರ 20…
ಕುರುಗೋಡು: 80 ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ
ಲೋಕದರ್ಶನ ವರದಿ ಕುರುಗೋಡು 25: ಪಟ್ಟಣ ಸಮೀಪದ ಗೆಣಿಕೆಹಾಳ್ ಗ್ರಾಮದ ಸಕರ್ಾರಿ ಪ್ರೌಢ ಶಾಲೆಯ ಪ್ರಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ…
ಕುರುಗೋಡು: ನಿಧಿಗಳ್ಳರ ದಾಳಿಗೆ ತುತ್ತಾಗಿ ದೇವಸ್ಥಾನ ಶಿಥಿಲ
ಲೋಕದರ್ಶನ ವರದಿ ಕುರುಗೋಡು 16: ಪಟ್ಟಣದ ಮುಷ್ಟಗಟ್ಟೆ ರಸ್ತೆಯಲ್ಲಿನ ಐತಿಹಾಸಿಕ ಸುಪ್ರಸಿದ್ದ ಪಂಚಮುಖಿ ವೀರಭದ್ರೇಶ್ವರ ದೇವಸ್ಥಾನ ನಿದಿಗಳ್ಳರ ದಾಳಿಗೆ ತುತ್ತಾಗಿ ದೇವರ ಮೂತರ್ಿ…