ಹಾನಗಲ್

ಸೋಲು ಯಶಸ್ಸಿಗೆ ದಾರಿ ಮಾಡಿ ಕೊಡುತ್ತದೆ; ಶಾಸಕ ಮಾನೆ

ಹಾನಗಲ್ 19: ಗೆಲುವು,ಯಶಸ್ಸಿನಲ್ಲಿ ಕಲಿಕೆ ಏನೂ ಇಲ್ಲ. ಆದರೆ ಸೋಲು, ವೈಫಲ್ಯ ಮಾತ್ರ ಸಾಕಷ್ಟು ಜೀವನಪಾಠ ಕಲಿಸುತ್ತದೆ. ಹಿನ್ನಡೆ ಆದರೆ ಆಲೋಚಿಸಲು ಆರಂಭಿಸುತ್ತೇವೆ. ಆಗ ಮಾತ್ರವೇ…

ಪರಿಶಿಷ್ಟ ಜಾತಿಯ ಕಾಲೋನಿಯಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ

ಹಾನಗಲ್ 17: ಸ್ಥಳೀಯ ಪುರಸಭೆಯ ಹೊರವಲಯದ ಪರಿಶಿಷ್ಟ ಜಾತಿಯ ಸುಡುಗಾಡುಸಿದ್ದ ಮತ್ತು ಡೊಂಬರ ಸಮುದಾಯದ ಜನತೆ ವಾಸಿಸುತ್ತಿರುವ ಕಾಲೋನಿಯಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು…

ಉದ್ಯೋಗ ಖಾತ್ರಿ ಯೋಜನೆಯಡಿ 10 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿದ ನೂತನ ಅಡುಗೆ ಕೊಠಡಿಯನ್ನು ಶಾಸಕ ಶ್ರೀನಿವಾಸ ಮಾನೆ

ಹಾನಗಲ್ 16 :ತಾಲೂಕಿನ ಬಮ್ಮನಹಳ್ಳಿ ಗ್ರಾಪಂ ವ್ಯಾಪ್ತಿಯ ಹನುಮಸಾಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 10…

ನರೇಗಲ್ ಗ್ರಾಮದಲ್ಲಿ ಭಾರತ್ ಪಬ್ಲಿಕ್ ಸ್ಕೂಲ್ ಉದ್ಘಾಟನೆ

ಹಾನಗಲ್ 14 :ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುವುದು ಸವಾಲಿನ ಕೆಲಸ. ಕಾಟಾಚಾರಕ್ಕೆ ಸಂಸ್ಥೆಗಳನ್ನು ಸ್ಥಾಪಿಸಿ ಮಕ್ಕಳ ಭವಿಷ್ಯ ಕತ್ತಲೆಗೆ ನೂಕದೇ ಉತ್ತಮ ಶಿಕ್ಷಣ ನೀಡುವ ಮೂಲಕ…

ಪರಿಸರದ ವಿರುದ್ಧ ಹೋಗುತ್ತಿರುವ ಕಾರಣ ವ್ಯತಿರಿಕ್ತ ಪರಿಣಾಮ: ಶಾಸಕ ಮಾನೆ

ಹಾನಗಲ್ 12 :ಪರಿಸರದ ವಿರುದ್ಧ ಹೋಗುತ್ತಿರುವ ಪರಿಣಾಮ ಮಳೆಗಾಲ, ಬೇಸಿಗೆಕಾಲ ಮತ್ತು ಚಳಿಗಾಲದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ಪರಿಸ್ಥಿತಿ ಸುಧಾರಿಸದಿದ್ದರೆ ಇನ್ನಷ್ಟು…

ಬಮ್ಮನಹಳ್ಳಿ-ಸವಣೂರು ನೂತನ ಮಾರ್ಗದ ಬಸ್ ಸೇವೆಗೆ ಶಾಸಕ ಶ್ರೀನಿವಾಸ ಮಾನೆ

ಹಾನಗಲ್ 12 :ತಾಲೂಕಿನ ಬಮ್ಮನಹಳ್ಳಿ ಗ್ರಾಮದ ಬಸ್ ನಿಲ್ದಾಣದಲ್ಲಿ ಬಮ್ಮನಹಳ್ಳಿ-ಸವಣೂರು ನೂತನ ಮಾರ್ಗದ ಬಸ್ ಸೇವೆಗೆ ಶಾಸಕ ಶ್ರೀನಿವಾಸ ಮಾನೆ ಹಸಿರು ನಿಶಾನೆ ತೋರಿದರು. ಈ ಮಾರ್ಗದಲ್ಲಿ…

ಗ್ರಾಮದಲ್ಲಿ 21 ಲಕ್ಷ ವೆಚ್ಚದಲ್ಲಿ ನಾಡಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ

ಹಾನಗಲ್ 11:ತಾಲೂಕಿನ ರೈತರು ಮತ್ತು ಸಾರ್ವಜನಿಕರ 40 ಲಕ್ಷ ಪುಟ ಕಂದಾಯ ದಾಖಲೆಗಳನ್ನೆಲ್ಲ ಡಿಜಿಟಲೀಕರಣ ಮಾಡಲಾಗಿದ್ದು, ಕಂದಾಯ ದಾಖಲೆಗಳು ಸಂಪೂರ್ಣ ಡಿಜಿಟಲೀಕರಣಗೊಂಡ ಜಿಲ್ಲೆಯ ಏಕೈಕ…

ಮಣ್ಣಿನಡಿ ಸಿಲುಕಿ ಮೃತ: ಶಾಸಕರಿಂದ 2ಲಕ್ಷ ಪರಿಹಾರ

ಹಾನಗಲ್ 29: ತಡೆಗೋಡೆ ನಿರ್ಮಿಸಲು ಪಾಯ ತೆಗೆಯುತ್ತಿದ್ದ ಸಂದರ್ಭದಲ್ಲಿ ಮಣ್ಣು ಕುಸಿದು ಸಾವನ್ನಪ್ಪಿದ ಕಾರ್ಮಿಕರೊಬ್ಬರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಯಾದ…

ಅಂಗನವಾಡಿ ನೂತನ ಕಟ್ಟಡ ಶಾಸಕರಿಂದ ಉದ್ಘಾಟನೆ

ಹಾನಗಲ್ 22: ತಾಲೂಕಿನ ಸಾವಿಕೇರಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಿಸಿದ ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಶಾಸಕ…

ಭಾರತ ರತ್ನ ದಿ.ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೋತ್ಸವ

ಭಾರತ ರತ್ನ ದಿ.ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೋತ್ಸವ ಹಾನಗಲ್ 21: ಶಾಸಕ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಬುಧವಾರ ಆಧುನಿಕ ಭಾರತದ ಕನಸುಗಾರ, ಮಾಜಿ…

ಸ ಹಿ ಪ್ರಾ ಶಾಲೆಗೆ 66 ಸಾವಿರ ರೂ. ಬೆಲೆ ಬಾಳುವ ನಾನಾ ಸಾಮಗ್ರಿಗಳ ವಿತರನೆ : ಶ್ರೀನಿವಾಸ ಮಾನೆ

ಹಾನಗಲ್ 20 : ತಾಲೂಕಿನ ಯಳ್ಳೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶಾಸಕ ಶ್ರೀನಿವಾಸ ಮಾನೆ 50ಅ-50ಅ ಕಾರ್ಯಕ್ರಮದಡಿ 66 ಸಾವಿರ ರೂ. ಬೆಲೆ ಬಾಳುವ ನಾನಾ ಸಾಮಗ್ರಿಗಳನ್ನು…

ಗ್ರಾಮಗಳ ಗ್ರಾಮದೇವಿ ದೇವಸ್ಥಾನಗಳ, ಅಲಾಹಜರತ್ ಕಾಶ್ಮೀರಿ ದರ್ಗಾದಲ್ಲಿ ಏಕಕಾಲಕ್ಕೆ ಪೂಜೆ

ಹಾನಗಲ್ 11 : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ನಡೆಸಿರುವ ಆಪರೇಷನ್ ಸಿಂದೂರ ಕಾರ್ಯಾಚರಣೆ ಬೆಂಬಲಿಸಿ, ಯೋಧರ…

ಸುದ್ದಿ ಓದಿ