ಬ್ಯಾಡ್ಗಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜನ್ಮ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ನಿರ್ಧಾರ

ಬ್ಯಾಡಗಿ 12: ಹಿಂದುಳಿದ ವರ್ಗಗಳ ನಾಯಕ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಅ.20 ರಂದು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಿಸಲು ತಹಶೀಲ್ದಾರರ…

ಕ್ರೀಡಾಪಟುಗಳಿಗೆ ಕಬಡ್ಡಿ ಮ್ಯಾಟ್ ಅಳವಡಿಸಿಕೊಡುವುದಾಗಿ ಶಾಸಕ ಶಿವಣ್ಣನವರ ಭರವಸೆ

ಬ್ಯಾಡಗಿ 10: ಕಬಡ್ಡಿ ಕ್ರೀಡೆಗೆ ಬ್ಯಾಡಗಿ ಪಟ್ಟಣ ರಾಜ್ಯದಲ್ಲಿ ಅತ್ಯುತ್ತಮ ಹೆಸರು ಪಡೆದಿದ್ದು ಕ್ರೀಡಾಪಟುಗಳ ಅನುಕೂಲಕ್ಕಾಗಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ 3 ಲಕ್ಷ ರೂ…

ನವೋದಯ ಶಿಕ್ಷಣ ಸಂಸ್ಥೆಯ ಕ್ರೀಡಾಪಟುಗಳಿಗೆ ಅಭಿನಂದನೆ

ಬ್ಯಾಡಗಿ 10: ಇತ್ತೀಚೆಗೆ ಮುಕ್ತಾಯಗೊಂಡ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮೋಟೆಬೆನ್ನೂರ ಕ್ಲಷ್ಟರ್ ಮಟ್ಟದ ಕ್ರೀಡಾಕೂಟದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾಗುವ ಮೂಲಕ ಸಮಗ್ರ…

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಬ್ಯಾಡಗಿ 10: ಶಾಲಾ ಸಂಸತ್ತು ರಚಿಸುವ ಮೂಲಕ ಸಂಸದೀಯ ವ್ಯವಸ್ಥೆಯಲ್ಲಿ ಚುನಾವಣೆಯ ಪ್ರಾಮುಖ್ಯತೆ, ಚುನಾಯಿತ ಪ್ರತಿನಿಧಿಗಳ ಪಾತ್ರ ಸೇರಿದಂತೆ ಹಲವಾರು ಪ್ರಮುಖ ಪರಿಕಲ್ಪನೆಗಳನ್ನು…

ಸ್ಥಗಿತಗೊಂಡಿದ್ದ ಮದ್ಯದಂಗಡಿ ಪೋಲಿಸ ಸಿಬ್ಬಂದಿಗಳ ಬಿಗಿ ಭದ್ರತೆಯಲ್ಲಿ ಆರಂಭ

ಬ್ಯಾಡಗಿ 10: ಮಹಿಳೆಯರ ಪ್ರತಿಭಟನೆಯಿಂದ ತಾಲೂಕಿನ ತಡಸ ಗ್ರಾಮದಲ್ಲಿ ಕಳದೆರಡು ದಿನಗಳ ಹಿಂದೆ ಸ್ಥಗಿತಗೊಂಡಿದ್ದ ಮದ್ಯದಂಗಡಿಯು ಅಬಕಾರಿ ಹಾಗೂ ಪೋಲಿಸ ಸಿಬ್ಬಂದಿಗಳ ಬಿಗಿ ಭದ್ರತೆಯಲ್ಲಿ…

ಗಾಯತ ಪಂಚಮಸಾಲಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಲೋಕದರ್ಶನ ವರದಿ ಬ್ಯಾಡಗಿ 07: ಲಿಂಗಾಯತ ಪಂಚಮಸಾಲಿ ಸಮುದಾಯ ಮೂಲತಃ ಕೃಷಿಕ ಕುಟುಂಬಗಳಾಗಿದ್ದರೂ ಸಹ ಶೈಕ್ಷಣಿಕ ಕ್ಷೇತ್ರಕ್ಕೆ ಅವರ ಕೊಡುಗೆ ಅತ್ಯಮೂಲ್ಯ, ಒಂದು ವೇಳೆ ಅವರ ನಿಸ್ವಾರ್ಥ…

ಎಸ್ಜೆಜೆಎಂ ಶಾಲೆಗೆ ಶಾಸಕ ಬಸವರಾಜ ಶಿವಣ್ಣನವರ ಭೇಟಿ

ಬ್ಯಾಡಗಿ: ಸ್ಥಳೀಯ ಎಸ್ಜೆಜೆಎಂ ಶಾಲೆಗೆ ಭೇಟಿ ನೀಡಿದ ಶಾಸಕ ಬಸವರಾಜ ಶಿವಣ್ಣನವರ ಶೌಚಾಲಯ, ಕೊಠಡಿ, ಸೇರಿ ದಂತೆ ಶಿಕ್ಷಕರ ಕೊರತೆಯನ್ನು ನೀಗಿಸಲು ಸಮಸ್ಯೆಗಳಿಗೆ ಮುಂದಾದರು. ಪಟ್ಟಣದ…

ಅಂತರ ಜಿಲ್ಲಾ ಮಟ್ಟದ ದೇಹದಾಢ್ರ್ಯ ಸ್ಪರ್ಧೆಗೆ ಶಾಸಕ ಶಿವಣ್ಣನವರ ಚಾಲನೆ

ಬ್ಯಾಡಗಿ: ನಿರ್ಮಾಣ ಹಂತದಲ್ಲಿರುವ ಒಳಾಂಗಣ ಕ್ರೀಡಾಂಗಣಕ್ಕೆ (ಇನ್ಡೋರ್ ಸ್ಟೇಡಿಯಂ) ರೂ.2 ಕೋಟಿ ಅನುದಾನ ಬಿಡುಗಡೆ ಗೊಳಿಸುವ ಮೂಲಕ ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಿಕೊಡುವುದಾಗಿ…

ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿರುವ ಮೊಹರಂ ಆಚರಣೆ

ಲೋಕದರ್ಶನ ವರದಿ ಬ್ಯಾಡಗಿ 31: ಹಿಂದೂ ಮುಸ್ಲಿಂ ಭಾವೈಕ್ಯತೆಯ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಬ್ಯಾಡಗಿ ತಾಲೂಕಿನ ಬಿಸಲಹಳ್ಳಿ ಗ್ರಾಮದಲ್ಲಿ ಸೋಮವಾರ ಶ್ರದ್ಧಾ ಭಕ್ತಿಯಿಂದ…

ಸಾಂಸ್ಕೃತಿಕ ಚಟುವಟಿಕೆಗಳ ವಿಭಾಗದ ಶಾಲಾ ಸಂಸತ್ತು ಉದ್ಘಾಟನೆ

ಬ್ಯಾಡಗಿ: ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ.45 ರಷ್ಟು ಯುವಕರಿದ್ದಾರೆ, ಆದರೆ ಅವರೆಲ್ಲರೂ ಉಪಯುಕ್ತ ಮಾರ್ಗ ದರ್ಶನದಲ್ಲಿ ನಡೆಯುವ ಮೂಲಕ ಜವಾಬ್ಧಾರಿಯುತ ನಾಗರೀಕರಾಗಬೇಕಾದ ಅಗತ್ಯವಿದೆ…

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ

ಬ್ಯಾಡಗಿ: ಪ್ರಸಕ್ತ 2023-24ನೇ ಸಾಲಿನ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ತೋಟಗಾರಿಕೆ ಬೆಳೆಗಳಾದ ಹಸಿಮೆಣಸಿನಕಾಯಿ, ಅಡಿಕೆ, ಶುಂಠಿ ಮತ್ತು ಮಾವು…

ಬಿಸಲಹಳ್ಳಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಬ್ಯಾಡಗಿ: ತಾಲೂಕಿನ ಬಿಸಲಹಳ್ಳಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಚಿನ್ನಪ್ಪ ಪುಟ್ಟಪ್ಪ ಹೊಸಮನಿ ಮತ್ತು ಉಪಾಧ್ಯಕ್ಷರಾಗಿ ಆಶಾ ಉರ್ಫ್ ಬನಶಂಕರಿ ಬಸವಣ್ಣೆಪ್ಪ ಕೆರೂಡಿ…

ಸುದ್ದಿ ಓದಿ