ಬ್ಯಾಡ್ಗಿ

ಅಗತ್ಯ ವಸ್ತುಗಳ ಬೆಲೆ ಏರಿಕೆ: ಪ್ರತಿಭಟನೆ

ಬ್ಯಾಡಗಿ 05: ಗೃಹಬಳಕೆ ಸಿಲಿಂಡರ್ ದರ ಏರಿಕೆಯನ್ನು ಖಂಡಿಸಿ ತಾಲೂಕಾ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪಟ್ಟಣದಲ್ಲಿ ಗಜೇಂದ್ರಗಡ- ಸೊರಬ ರಾಜ್ಯ ಹೆದ್ದಾರಿಯನ್ನು ತಡೆದು…

ಕಾಂಗ್ರೆಸ್ ಭವನದಲ್ಲಿ ಕಾರ್ಯಕರ್ತರ ಪೂರ್ವಭಾವಿ ಸಭೆ

ಬ್ಯಾಡಗಿ 05: ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರದಲ್ಲಿರುವ ಡಬಲ್ ಇಂಜಿನ್ ಸರ್ಕಾರದಿಂದ ಇಂದು ನಾವು ತಿನ್ನುವ ಆಹಾರದ ಮೇಲೆಯೂ ತೆರಿಗೆ ಕಟ್ಟುವ ಪರಿಸ್ಥಿತಿ ಬಂದಿದೆ. ಈ ಹಿಂದೆ…

ಮಕ್ಕಳಲ್ಲಿ ಏಕಾಗ್ರತೆ ಬಹು ಅಗತ್ಯ: ಶಿಕ್ಷಕ ರಾಜು

ಬ್ಯಾಡಗಿ: ಮಕ್ಕಳನ್ನು ಉತ್ತಮ ಸತ್ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರೊಂದಿಗೆ ಪ್ರತಿಯೊಬ್ಬ ಪಾಲಕರು ಜವಾಬ್ದಾರಿಯನ್ನು ಹೊಂದಬೇಕಾಗಿರುವುದು ಅತ್ಯವಶ್ಯವಾಗಿದೆ ಎಂದು ಶಿಕ್ಷಕ ರಾಜು…

ಸಾಧನಾ ಸಮಾವೇಶ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ

ಬ್ಯಾಡಗಿ: ಸ್ವ- ಸಂಘದ ಮೂಲಕ ತಮ್ಮ ಬದುಕನ್ನು ತಾವೇ ಕಟ್ಟಿಕೊಳ್ಳುವಂತೆ ಪ್ರೇರೇಪಣೆ ನೀಡುವುದು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಉದ್ದೇಶವಾಗಿದೆ ಮಹಿಳಾ ಸಬಲೀಕರಣ…

ಮುಖ್ಯರಸ್ತೆಯಲ್ಲಿನ ಕಟ್ಟಡ ತೆರವುಗೊಳಿಸುವಂತೆ ಆಗ್ರಹಿಸಿ ಧರಣಿ

ಬ್ಯಾಡಗಿ: ಮುಖ್ಯರಸ್ತೆ ಅಗಲೀಕರಣ ಕಾಮಗಾರಿ ಪ್ರಾರಂಭಿಸುವುದು ಸೇರಿದಂತೆ, ಸಾಮಥ್ರ್ಯ ಕಳೆದುಕೊಂಡ ಶಿಥಿಲಾವಸ್ಥೆ ತಲುಪಿರುವ ಮುಖ್ಯರಸ್ತೆಯಲ್ಲಿನ ಕಟ್ಟಡಗಳನ್ನು ತೆರವುಗೊಳಿಸುವಂತೆ…

ಈಶ್ವರ ದೇವರ ಜಾತ್ರಾ ಮಹೋತ್ಸವ

ಬ್ಯಾಡಗಿ: ಪಂಡಿತ ಡಾ.ಪುಟ್ಟರಾಜ ಗವಾಯಿಗಳು ಕನ್ನಡ ನಾಡಿನ ಸಾಂಸ್ಕ್ರತಿಕ ಕ್ಷೇತ್ರಕ್ಕೆ ಬಹುರೂಪವಾಗಿ ಅಪಾರ ಸೇವೆ ಸಲ್ಲಿಸಿದ ಧೀಮಂತ ವ್ಯಕ್ತಿ ಹಾಗೂ ಮಹಾನ್ ಶಕ್ತಿಯಾಗಿದ್ದಾರೆ ಎಂದು…

ನೂತನ ನಿರ್ಮಾಣ ಕಾಮಗಾರಿಗೆ ಶಾಸಕ ಬಳ್ಳಾರಿ ಶಂಕುಸ್ಥಾಪನೆ

ಬ್ಯಾಡಗಿ: ಪಟ್ಟಣದ ತಾಲೂಕಾ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ 50ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸುತ್ತಿರುವ "ಬ್ಲಾಕ್ ಲೆವೆಲ್ ಪಬ್ಲಿಕ್ ಹೆಲ್ತ್ ಯುನಿಟ್" ನಿರ್ಮಾಣ ಕಾಮಗಾರಿಗೆ…

ಸೈದ್ಧಾಂತಿಕ ಹಿನ್ನೆಲೆಯಿರುವ ಭಾರತವನ್ನು ಧಾರ್ಮಿಕವಾಗಿ ನೈತಿಕವಾಗಿ ಕಟ್ಟೋಣ: ನಿರಂಜನಾನಂದಪುರಿಶ್ರೀ

ಬ್ಯಾಡಗಿ:ದೇಶದ ಭದ್ರತೆ ಮತ್ತು ಪ್ರಗತಿ ತರಗತಿಗಳ ಕೋಣೆಯಲ್ಲಿ ವಿದ್ಯಾರ್ಥಿಗಳಿಗೆ ಕೊಡುವಂತಹ ಶಿಕ್ಷಣದಿಂದ ರೂಪು ಗೊಳ್ಳುತ್ತದೆ, ಸೈದ್ಧಾಂತಿಕ ಹಿನ್ನೆಲೆಯಿರುವ ಭಾರತವನ್ನು…

ರೈತರ ಪರವಾಗಿ ಬಿಜೆಪಿ ಸರ್ಕಾರ ಸದಾ ಇದೆ: ಶಾಸಕ ಬಳ್ಳಾರಿ

ಬ್ಯಾಡಗಿ: ರಾಜ್ಯದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಇಂಡಸ್ಟ್ರಿಯಲ್ ಕಾರಿಡಾರ್ ಯೋಜನೆಗೆ ಭೂಸ್ವಾಧೀನಕ್ಕೆ ಪ್ರಕ್ರಿಯೆಯ ಆದೇಶವನ್ನು ರದ್ದು ಮಾಡಿದ್ದು, ರೈತರಿಗೆ ಅವರ ಜಮೀನುಗಳನ್ನು…

ಮಹಿಳಾ ಸಬಲೀಕರಣಕ್ಕೆ ಪುಷ್ಪಗಿರಿ ಕ್ಷೇತ್ರದ ಕೊಡುಗೆ ಅಪಾರ: ಬಿ.ವೈ.ವಿಜಯೇಂದ್ರ

ಬ್ಯಾಡಗಿ 12: ಕರ್ನಾಟಕ ಮಠ- ಮಾನ್ಯಗಳು ತ್ರಿವಿಧ ದಾಸೋಹ ಅವಿರತವಾಗಿ ನಡೆಸುವ ಮೂಲಕ ನಾಡಿನಲ್ಲಿ ತಮ್ಮದೆಯಾದ ಛಾಪು ಮೂಡಿಸಿವೆ. ವಿಶೇಷವಾಗಿ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ…

ಶುದ್ಧ ಕುಡಿಯುವ ನೀರನ್ನು ಪೂರೈಸುವ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ: ಶಾಸಕ ಬಳ್ಳಾರಿ

ಬ್ಯಾಡಗಿ: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ 118 ಗ್ರಾಮಗಳಲ್ಲಿ ಜಲಜೀವನ ಯೋಜನೆಯಡಿ 170 ಕೋಟಿ ರೂಗಳ ಅನುದಾನದ ವೆಚ್ಚದಲ್ಲಿ ಪ್ರತಿಯೊಂದು ಕುಟುಂಬಕ್ಕೂ ಶುದ್ಧ ಕುಡಿಯುವ…

ಬ್ಯಾಡಗಿ ಕ್ಷೇತ್ರದ ಅಭಿವೃದ್ಧಿಗೆ 50ಕೋಟಿ ವಿಶೇಷ ಅನುದಾನ: ಶಾಸಕ

ಬ್ಯಾಡಗಿ : ರಾಜ್ಯದ ಮುಖ್ಯಮಂತ್ರಿಗಳಿಂದ 50ಕೋಟಿ ವಿಶೇಷ ಅನುದಾನವನ್ನು ಪಡೆದುಕೊಂಡು ಕ್ಷೇತ್ರದಲ್ಲಿ ವಿವಿಧ ಅಭಿವೃಧ್ದಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ ಎಂದು ಶಾಸಕ…

ಸುದ್ದಿ ಓದಿ