ಬ್ಯಾಡ್ಗಿ

ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ- ಪೆನ್ನು ವಿತರಣೆ ಕಾರ್ಯಕ್ರಮ

ಬ್ಯಾಡಗಿ 16: ಸ್ವಾತಂತ್ರ್ಯ ನಂತರದ ರಾಷ್ಟ್ರ ನಾಯಕರಲ್ಲಿ ಮಕ್ಕಳ ಜೊತೆಗೆ ಅತಿ ಹೆಚ್ಚು ಪ್ರೀತಿಯ ಬಾಂಧವ್ಯವನ್ನು ಹೊಂದಿದವರು ಜವಾಹರಲಾಲ್ ನೆಹರೂರವರಾಗಿದ್ದು, ಅವರ ಜನ್ಮ…

ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಚಾಲನೆ

ಬ್ಯಾಡಗಿ 15: ಸ್ವಾಮಿ ವಿವೇಕಾನಂದ ಅವರ ಹೆಸರಿನಲ್ಲಿ ವಿವೇಕ ಯೋಜನೆಯಡಿ ರಾಜ್ಯದಾದ್ಯಂತ ಬಿಜೆಪಿ ಸರ್ಕಾರ ಐತಿಹಾಸಿಕ ಮಟ್ಟದಲ್ಲಿ ಶಾಲಾ ಕೊಠಡಿ ನಿಮರ್ಾಣ ಮಾಡುವ ಮೂಲಕ ಮಕ್ಕಳಲ್ಲಿ…

ಶಿಕ್ಷಣದಿಂದ ಮಾತ್ರ ಸಾಮಾಜಿಕವಾಗಿ ಮುಂದುವರೆಯಲು ಸಾಧ್ಯ

ಬ್ಯಾಡಗಿ 14: ಪ್ರಸಕ್ತ ದಿನಮಾನಗಳಲ್ಲಿ ಶಿಕ್ಷಣದಿಂದ ಮಾತ್ರ ಸಾಮಾಜಿಕವಾಗಿ ಮುಂದುವರೆಯಲು ಸಾಧ್ಯ. ಹೀಗಾಗಿ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ಗಂಗಾಮತ…

ದಾಸಶ್ರೇಷ್ಠ ಕನಕದಾಸರ ಜಯಂತಿ

ಬ್ಯಾಡಗಿ: ದಾಸಶ್ರೇಷ್ಠ ಕನಕದಾಸರ ಜಯಂತಿ ಅಂಗವಾಗಿ ಅಗಸನಹಳ್ಳಿಯಲ್ಲಿ ಬಂಡಿ ಯಾತ್ರೆಯ ಮೂಲಕ ಕನಕದಾಸರ ಭಾವಚಿತ್ರದ ಮೆರವಣಿಗೆಯು ಬಹು ಸಡಗರ ಸಂಭ್ರಮದಿಂದ ನಡೆಸಿ ಕಾಗಿನೆಲೆಯ…

ಕನಕದಾಸರ ಜಯಂತಿ ಕಾರ್ಯಕ್ರಮ

ಬ್ಯಾಡಗಿ: ತಮ್ಮ ಸಾಹಿತ್ಯದ ಮೂಲಕ ಎಲ್ಲ ಜನಾಂಗದವರನ್ನು ಒಗ್ಗೂಡಿಸಿ ಜ್ಞಾನದ ಮಾರ್ಗವನ್ನು ತೋರಿಸಿದ ಕನಕದಾಸರ ಪದಗಳು ರಾಷ್ಟ್ರದ ಏಕತೆಗೆ ಶಕ್ತಿ ತುಂಬಿವೆ ಎಂದು ಕುರುಬ ಸಮಾಜದ ಮುಖಂಡ…

ಬೇಡಿಕೆ ಈಡೇರಿಕೆಗೆ ಕ್ರಮ ವಹಿಸುವುದಾಗಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಭರವಸೆ

ಬ್ಯಾಡಗಿ 11: ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ಬೇಡಿಕೆಗಳು ಮತ್ತು ಪಾಲಸಿದಾರರ ಬೋನಸ್ ಹೆಚ್ಚಳ ಮಾಡುವ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಸಂಸದರಿಗೆ ಮನವರಿಕೆ ಮಾಡಿಕೊಡುವ…

'ಅತ್ಯಾಚಾರ ನಡೆಸಿ ಕೊಲೆಗೈದ ಆರೋಪಿಗೆ ಕಠಿಣ ಕಾನೂನು ಕೈಗೊಳ್ಳಬೇಕು'

ಬ್ಯಾಡಗಿ 11: ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಆರೋಪಿಗೆ ಕಠಿಣ ಕಾನೂನು ಕೈಗೊಳ್ಳಬೇಕು ಹಾಗೂ ಬಾಲಕಿಯ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಒದಗಿಸುವಂತೆ…

'ಭಕ್ತಿಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು'

ಬ್ಯಾಡಗಿ 11: ಇಂದು ಬ್ಯಾಡಗಿ ತಹಶೀಲ್ದಾರ ಕಚೇರಿಯಲ್ಲಿ ದಾಸಶ್ರೇಷ್ಠ ಕನಕದಾಸರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕರಾದ ವಿರೂಪಾಕ್ಷಪ್ಪ ಬಳ್ಳಾರಿರವರು. ಕನಕದಾಸರು…

ಅತ್ಯುತ್ತಮ ಸೇವೆ ಸಲ್ಲಿಸುವ ಗೃಹರಕ್ಷಕ ಸಿಬ್ಬಂದಿ ಇಲಾಖೆಗೆ ನೇಮಕ ಮಾಡಿಕೊಳ್ಳಲು ಮನವಿ

ಬ್ಯಾಡಗಿ: ಅತ್ಯುತ್ತಮ ಸೇವೆ ಸಲ್ಲಿಸುವ ಗೃಹರಕ್ಷಕ ಸಿಬ್ಬಂದಿಯನ್ನು ಆದ್ಯತೆ ಮೇರೆಗೆ ಪೊಲೀಸ್‌ ಇಲಾಖೆಗೆ ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಬೇಕೆಂದು ಕರ್ನಾಟಕ ರಕ್ಷಣಾ…

ಅಪ್ರಾಪ್ತೆ ವಿರುದ್ಧ ಅತ್ಯಾಚಾರ ನಡೆಸಿದ ಆರೋಪಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಬ್ಯಾಡಗಿ: ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಆರೋಪಿಗೆ ಕಠಿಣ ಕಾನೂನು ಕೈಗೊಳ್ಳಬೇಕು ಹಾಗೂ ಬಾಲಕಿಯ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಒದಗಿಸುವಂತೆ…

ಸಾವಿತ್ರಿಭಾಯಿ ಫುಲೆ ಜಯಂತಿಯನ್ನು ಶಿಕ್ಷಕಿಯರ ದಿನಾಚರಣೆಯನ್ನಾಗಿ ಆಚರಿಸಲು ಮನವಿ

ಬ್ಯಾಡಗಿ- ಸಾವಿತ್ರಿಭಾಯಿ ಫುಲೆ ದೇಶದ ಮೊದಲ ಮಹಿಳಾ ಶಿಕ್ಷಕಿಯಾಗಿದ್ದು ಪ್ರತಿ ವರ್ಷ ಜನೇವರಿ 3 ನೇ ತಾರೀಖಿನಂದು ಶಿಕ್ಷಕಿಯರ ದಿನಾಚರಣೆಯನ್ನಾಗಿ ಆಚರಿಸಲು ರಾಜ್ಯ ಸರಕಾರ ಸೂಕ್ತವಾದ…

ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಬಡ್ಡಿ ಕ್ರೀಡಾಂಗಣ: ಮಲ್ಲಿಕಾರ್ಜುನ್

ಬ್ಯಾಡಗಿ 11: ಗ್ರಾಮೀಣ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ತಾಲೂಕಿನ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಸಜ್ಜಿತ ಕಬಡ್ಡಿ ಕ್ರೀಡಾಂಗಣ ನಿರ್ಮಿಸುವುದಾಗಿ…

ಸುದ್ದಿ ಓದಿ