ಕ್ರೀಡೆ

ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ವಿವಿಎಸ್ ಲಕ್ಷ್ಮಣ್?

ಈ ವರ್ಷ ಅಕ್ಟೋಬರ್ ಮತ್ತು ನವೆಂಬರ್ 2023 ರಲ್ಲಿ ಭಾರತದ ನೆಲದಲ್ಲಿ ನಡೆಯಲಿರುವ 2023 ರ ವಿಶ್ವಕಪ್ ನಂತರ ರಾಹುಲ್ ದ್ರಾವಿಡ್ ಅವರ ಒಪ್ಪಂದವು ಕೊನೆಗೊಳ್ಳುತ್ತಿದೆ, ರಾಹುಲ್ ದ್ರಾವಿಡ್…

ಮೊದಲ ಟೆಸ್ಟ್: ವಿಂಡೀಸ್ ವಿರುದ್ಧ ಭರ್ಜರಿ ಬ್ಯಾಟಿಂಗ್; ವಿರಾಟ್ ಕೊಹ್ಲಿ ಹೊಸ ರೆಕಾರ್ಡ್, ಸೆಹ್ವಾಗ್ ದಾಖಲೆಯೂ ಧೂಳಿಪಟ!

ಡೊಮೆನಿಕಾ: ವೆಸ್ಟ್ ಇಂಡೀಸ್ ಪ್ರವಾಸದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ದಾಖಲಿಸಿದ್ದು, ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ರನ್ ಮೆಷಿನ್ ವಿರಾಟ್…

ಆತ್ಮಹತ್ಯೆ ಮಾಡಿಕೊಂಡ ಪಾಕಿಸ್ತಾನ್ ಸೂಪರ್ ಲೀಗ್ನ ಮುಲ್ತಾನ್ ಸುಲ್ತಾನ್ಸ್ನ ತಂಡದ ಮಾಲೀಕ

ಲಾಹೋರ್ 06: ಪಾಕಿಸ್ತಾನ್ ಸೂಪರ್ ಲೀಗ್ (ಕಖಐ) ಫ್ರಾಂಚೈಸಿ ಮುಲ್ತಾನ್ ಸುಲ್ತಾನ್ಸ್ನ ಮಾಲೀಕ ಅಲಂಗೀರ್ ತರೀನ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 63 ವರ್ಷದ ತರೀನ್…

ಡೈಮಂಡ್ ಲೀಗ್ನನಲ್ಲಿ ಚಿನ್ನದ ಪದಕ ಮುಡಿಗೆರಿಸಿಕೊಂಡ ನೀರಜ್ ಚೋಪ್ರಾ

ನವದೆಹಲಿ ೦೧: ಟೋಕಿಯೋ ಒಲಿಂಪಿಕ್ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಇದೀಗ ಮತ್ತೊಂದು ಸಾಧನೆ ಮಾಡಿದ್ದಾರೆ. ಸ್ವಿಜರ್ಲೆಂಡ್ನಲ್ಲಿ ನಡೆದಿದ್ದ…

ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ

ಮುಂಬೈ 27: ಬಹುನಿರೀಕ್ಷಿತ 13ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಮಂಗಳವಾರ ಪ್ರಕಟಗೊಂಡಿದೆ. ಅಂತರರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ ಮತ್ತು ಭಾರತೀಯ ಕ್ರಿಕೆಟ್…

ಏಷ್ಯನ್ ಚಾಂಪಿಯನ್ಶಿಪ್ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಫೆನ್ಸರ್ ಸಿ.ಎ.ಭವಾನಿ ದೇವಿ

ವುಕ್ಸಿ 19: ಭಾರತದ ಒಲಿಂಪಿಯನ್ ಸಿ.ಎ.ಭವಾನಿ ದೇವಿ ಅವರು ಫೆನ್ಸಿಂಗ್ ನಲ್ಲಿ ಹೊಸ ಇತಿಹಾಸ ಬರೆದಿದ್ದು, ಸೋಮವಾರ ಚೀನಾದ ವುಕ್ಸಿಯಲ್ಲಿ ನಡೆದ ಏಷ್ಯನ್ ಫೆನ್ಸಿಂಗ್…

ನಮ್ಮ ಪ್ರತಿಭಟನೆ ರಾಜಕೀಯ ಪ್ರೇರಿತವಲ್ಲ, ಕಾಂಗ್ರೆಸ್ ಬೆಂಬಲಿತವೂ ಅಲ್ಲ: ಸಾಕ್ಷಿ ಮಲಿಕ್

ನವದೆಹಲಿ 17: ನಮ್ಮ ಪ್ರತಿಭಟನೆ ರಾಜಕೀಯ ಪ್ರೇರಿತವಲ್ಲ, ಇದು ಕಾಂಗ್ರೆಸ್ ಬೆಂಬಲಿತ ಪ್ರತಿಭಟನೆಯೂ ಅಲ್ಲ. ಎಂದಿರುವ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಅವರು, ಡಬ್ಲ್ಯುಎಫ್ ಐ…

ಭಾರತ ವಿರುದ್ಧ ಅಹ್ಮದಾಬಾದ್ನಲ್ಲಿ ಆಡಲು ಪಾಕಿಸ್ಥಾನ ನಕಾರ?

ಹೊಸದಿಲಿ 16: ಅಕ್ಟೋಬರ್ನಲ್ಲಿ ಐಸಿಸಿ ಏಕದಿನ ವಿಶ್ವಕಪ್ ಆರಂಭವಾಗಬೇಕಿದೆ. ಆದರೆ ಇನ್ನೂ ವೇಳಾಪಟ್ಟಿ ಅಂತಿಮಗೊಂಡಿಲ್ಲ. ಇದಕ್ಕೆ ಕಾರಣ ಭಾರತ ವಿರುದ್ಧ ಅಹ್ಮದಾಬಾದ್ನಲ್ಲಿ ಆಡಲು…

ಬಹುನಿರೀಕ್ಷಿತ ಭಾರತೀಯ ಕುಸ್ತಿ ಒಕ್ಕೂಟ ಚುನಾವಣೆ ಜುಲೈ 6ರಂದು

ಬಹುನಿರೀಕ್ಷಿತ ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್ಐ)ದ ಚುನಾವಣೆ ಜುಲೈ 6ರಂದು ನಡೆಯಲಿದೆ ಎಂದು ಚುನಾವಣಾಧಿಕಾರಿ ಘೋಷಿಸಿದ್ದಾರೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಚುನಾವಣಾ…

ನಮೀಬಿಯಾ ಏಕದಿನ ಸರಣಿ ವಶಪಡಿಸಿಕೊಂಡ ಕರ್ನಾಟಕ

ನಮೀಬಿಯಾ 13: ಕರ್ನಾಟಕ ತನ್ನ ನಮೀಬಿಯಾ ಪ್ರವಾಸವನ್ನು ಸರಣಿ ಜಯದೊಂದಿಗೆ ಮುಗಿಸಿದರೂ ಕೊನೆಯ ಪಂದ್ಯದಲ್ಲಿ ಸೋಲಿನ ಸಂಕಟಕ್ಕೆ ಸಿಲುಕಿತು. ಇದರೊಂದಿಗೆ ಸರಣಿ ಗೆಲುವಿನ ಅಂತರ 3-2ಕ್ಕೆ…

ನಿಧಾನಗತಿಯ ಬೌಲಿಂಗ್ ಗಾಗಿ ದಂಡ ಹೇರಿದ ಐಸಿಸಿ

ನವದೆಹಲಿ 12: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯದ ಸೋಲಿನ ಹತಾಶೆಯಲ್ಲಿರುವ ಟೀಂ ಇಂಡಿಯಾಗೆ ಐಸಿಸಿ ಗಾಯದ ಮೇಲೆ ಬರೆ ಎಳೆದಿದ್ದು, ತಂಡದ ಸ್ಟಾರ್ ಆಟಗಾರನಿಗೆ ದುಬಾರಿ…

ಬ್ರಿಜ್ ಭೂಷಣ್ ಶರಣ್ ಸಿಂಗ್ರನ್ನು ರಕ್ಷಿಸಲು ಸರ್ಕಾರ ಪ್ರಯತ್ನಿಸುತ್ತಿದೆ: ವಿನೇಶ್ ಪೊಗಟ್

ನವದೆಹಲಿ 12: ಉತ್ತರ ಪ್ರದೇಶದ ಭಾರತೀಯ ಜನತಾ ಪಕ್ಷದ ಸಂಸದ ಹಾಗೂ ನಿರ್ಗಮಿತ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ರನ್ನು…

ಸುದ್ದಿ ಓದಿ