ಕ್ರೀಡೆ

ಇನ್ನೊಂದು ದಾಖಲೆ ಬರೆದ ಮಾಹಿ

ಲಂಡನ್ 14: ಲಾಡ್ಸ್ರ್ನಲ್ಲಿ ನಡೆಯುತ್ತಿರುವ 2ನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಅಬ್ಬರಿಸುತ್ತಿದ್ದರೆ, ಅತ್ತ ಕ್ರಿಕೆಟ್ ಕಾಶಿ ಲಾಡ್ರ್ಸ ಕ್ರಿಕೆಟ್ ಮೈದಾನದಲ್ಲಿ ಭಾರತ…

ಮತ್ತೆ ಆಂಗ್ಲರಿಗೆ ಮುಳುವಾದ ಕುಲದೀಪ್ ಯಾದವ್

ಲಾಡ್ಸರ್್(ಲಂಡನ್): ಟೀಂ ಇಂಡಿಯಾದ ಯುವ ಸ್ಪಿನ್ನರ್ ಚೈನಾಮೆನ್ ಖ್ಯಾತಿಯ ಕುಲ್ದೀಪ್ ಯಾದವ್ ಮತ್ತೆ ಆಂಗ್ಲರಿಗೆ ಮುಳುವಾಗಿದ್ದು ಕುಲ್ದೀಪ್ ಬೌಲಿಂಗ್ ಎದುರಿಸಲು ಇಂಗ್ಲೆಂಡ್ ಬ್ಯಾಟ್ಸ್…

ಥಾಯ್ ಲ್ಯಾಂಡ್ ಓಪನ್ ಟೂನರ್ಿ ಫೈನಲ್ ಪ್ರವೇಶಿಸಿದ ಪಿವಿ ಸಿಂಧು

ಬ್ಯಾಂಕೋಕ್ 14: ಒಲಂಪಿಕ್ ನಲ್ಲಿ ಬೆಳ್ಳಿ ಪದಕ ಪಡೆದಿದ್ದ ಪಿವಿ ಸಿಂಧು ಥಾಯ್ ಲ್ಯಾಂಡ್ ಓಪನ್ ವಿಶ್ವ ಟೂರ್ ಸೂಪರ್ 500 ಟೂರ್ನಮೆಂಟ್ ನಲ್ಲಿ ಫೈನಲ್ಸ್ ಪ್ರವೇಶಿಸಿದ್ದಾರೆ. ಥಾಯ್…

ಹಿಮಾದಾಸ್ನ ಕ್ರೀಡಾ ಸಾಧನೆಯಷ್ಟೇ ಅಲ್ಲ, ಆಕೆಯ ಸಾಮಾಜಿಕ ಕಳಕಳಿಯೂ ಅಭಿನಂದನಾರ್ಹ

ಧಿಂಗ್ 14: 400 ಮೀಟರ್ ಓಟದಲ್ಲಿ ಚಿನ್ನ ಗೆದ್ದ ಅಸ್ಸಾಂ ಹುಡುಗಿ ಹಿಮಾ ದಾಸ್ ನ್ನು ಇಡೀ ಭಾರತವೇ ಇಂದು ಕೊಂಡಾಡುತ್ತಿದೆ. ಚಿನ್ನದ ಪದಕವಷ್ಟೇ ಅಲ್ಲದೇ ಆಕೆಯನ್ನು ಹೊಗಳುವುದಕ್ಕೆ…

ದಾಖಲೆ ಬರೆದ ಕುಲದೀಪ್: ಏಕದಿನ ಪಂದ್ಯದಲ್ಲಿ 6 ವಿಕೆಟ್

ನಾಟಿಂಗ್ ಹ್ಯಾಮ್: ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದ ಇಂಗ್ಲೆಂಡ್ ತಂಡ ಬ್ಯಾಟಿಂಗ್ ಬೆನ್ನೆಲುಬು ಮುರಿದ ಭಾರತ ತಂಡದ ಎಡಗೈ ಸ್ಪಿನ್ನರ್ ಕುಲದೀಪ್ ಯಾದವ್ ದಾಖಲೆಯೊಂದನ್ನು ನಿಮರ್ಾಣ…

ಕ್ರಿಕೆಟ್ಗೆ ಗುಡ್ ಬೈ ಹೇಳಿದ ಮೊಹಮ್ಮದ್ ಕೈಫ್

ನವದೆಹಲಿ: ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಮೊಹಮ್ಮದ್ ಕೈಫ್ ಅವರು ಎಲ್ಲಾ ಮಾದರಿಯ ಸ್ಪಧರ್ಾತ್ಮಕ ಕ್ರಿಕೆಟ್ ಗೆ ಶುಕ್ರವಾರ ನಿವೃತ್ತಿ ಘೋಷಿಸಿದ್ದಾರೆ. 37 ವರ್ಷದ ಮೊಹಮ್ಮದ್ ಕೈಫ್…

ಕೊಹ್ಲಿ ಪ್ರಸ್ತುತ ಅತ್ಯುತ್ತಮ ಬ್ಯಾಟ್ಸ್ಮನ್: ಪಾಂಟಿಂಗ್

ಮೆಲ್ಬೋರ್ನ(ಆಸ್ಟ್ರೇಲಿಯಾ): ಚೆಂಡು ವಿರೂಪ ಪ್ರಕರಣದಲ್ಲಿ ನಿಷೇಧಕ್ಕೆ ಗುರಿಯಾಗಿರುವ ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವನ್ ಸ್ಮಿತ್ ಆಡುತ್ತಿಲ್ಲ, ಹೀಗಾಗಿ ಟೀಂ ಇಂಡಿಯಾದ ನಾಯಕ…

ಸೆರೆನಾ-ಜೂಲಿಯಾ ಸೆಮಿ ಮುಖಾಮುಖೀ

ಲಂಡನ್: ಪ್ರತಿಷ್ಠಿತ ವಿಂಬಲ್ಡನ್ ಸೆಮಿಫೈನಲ್ಗೆವೇದಿಕೆ ಸಜ್ಜುಗೊಂಡಿದ್ದು, ಗುರುವಾರ ವನಿತಾ ಸಿಂಗಲ್ಸ್ನಲ್ಲಿ ಮಾಜಿ ಚಾಂಪಿಯನ್ ಸೆರೆನಾ ವಿಲಿಯಮ್ಸ್ ಮತ್ತು ಜರ್ಮನಿಯ ಜೂಲಿಯಾ ಜಾಜ್…

66 ವರ್ಷ ಬಳಿಕ ಗಿನ್ನೆಸ್ ದಾಖಲೆಯ ಉಗುರು ಕತ್ತರಿಸಿಕೊಂಡ ಶ್ರೀಧರ್

ಪುಣೆ : ಅತೀ ಉದ್ದದ ಕೈಬೆರಳ ಉಗುರಿಗಾಗಿ ಗಿನ್ನೆಸ್ ವಿಶ್ವ ದಾಖಲೆ ಹೊಂದಿರುವ ಇಲ್ಲಿನ ಶ್ರೀಧರ್ ಚಿಲ್ಲಾಲ್ ಅವರು 66 ವರ್ಷಗಳ ಬಳಿಕ ಕೊನೆಗೂ ತನ್ನ ಉಗುರನ್ನು ಕತ್ತರಿಸಿಕೊಂಡಿದ್ದಾರೆ…

ಮೊದಲ ಬಾರಿ ಫೈನಲ್ ಪ್ರವೇಶಿಸಿ ಇತಿಹಾಸ ನಿಮರ್ಿಸಿದ ಕ್ರೊವೇಷಿಯಾ

ಮಾಸ್ಕೋ: ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಕ್ರೊವೇಷಿಯಾ ತಂಡ ಫೈನಲ್ಗೆ ಎಂಟ್ರಿ ನೀಡಿದೆ. ಈ ಮೂಲಕ ಇದೇ ಮೊದಲ ಬಾರಿ ಫಿಫಾ ವಿಶ್ವಕಪ್ ಫೈನಲ್ಗೇರಿ ಇತಿಹಾಸ ನಿಮರ್ಿಸಿದೆ. ರಷ್ಯಾದ…

5ರೂ.ಗೆ ಊಟ, ತಿಂಡಿ ನೀಡುವ 'ಅಣ್ಣಾ ಕ್ಯಾಂಟೀನ್ ಉದ್ಘಾಟಿಸಿದ ಆಂಧ್ರ ಸಿಎಂ

ವಿಜಯವಾಡ 11: ತಮಿಳುನಾಡಿನಲ್ಲಿ ಅಮ್ಮ ಕ್ಯಾಂಟೀನ್, ಕನರ್ಾಟಕದಲ್ಲಿ ಇಂದಿರಾ ಕ್ಯಾಂಟೀನ್ ನಂತರ ಈಗ ಆಂಧ್ರಪ್ರದೇಶದಲ್ಲಿ ಕಡಿಮೆ ದರದಲ್ಲಿ ಆಹಾರ ಪೂರೈಸುವ 'ಅಣ್ಣಾ ಕ್ಯಾಂಟೀನ್ಗೆ…

ಕೊಡಗಿನಲ್ಲಿ ಭಾರೀ ಮಳೆ ಭಾಗಮಂಡಲ, ತಲಕಾವೇರಿ ಜಲಾವೃತ

ತಿಕಂಘರ್ (ಮಧ್ಯ ಪ್ರದೇಶ): ಮರಣೋತ್ತರ ಪರೀಕ್ಷೆ ನಡೆಸಬೇಕಾಗಿದ್ದ ತನ್ನ ತಾಯಿಯ ಮೃತದೇಹವನ್ನು ಸರಿಯಾದ ಸಮಯಕ್ಕೆ ಶವ ಸಾಗಣಿಕೆ ವಾಹನ ಸಿಗದ ಕಾರಣ ಮಗನೊಬ್ಬ ಮೋಟಾರ್ ಬೈಕ್ ನಲ್ಲಿ…

ಸುದ್ದಿ ಓದಿ