ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಶಿಗ್ಗಾವಿ 21: ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಶಿಗ್ಗಾವಿ ಪಟ್ಟಣದ ರಾಣಿ ಚನ್ನಮ್ಮ ವೃತ್ತದಲ್ಲಿ ಗುರುವಾರ ಭಾ.ಜ.ಪ…
ಶಿಗ್ಗಾವಿ 21: ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಶಿಗ್ಗಾವಿ ಪಟ್ಟಣದ ರಾಣಿ ಚನ್ನಮ್ಮ ವೃತ್ತದಲ್ಲಿ ಗುರುವಾರ ಭಾ.ಜ.ಪ…
ಶಿಗ್ಗಾವಿ 21: ಪ್ರಥಮ ಭಾರಿಗೆ ಹಾವೇರಿ- ಗದಗ ಲೋಕಸಭಾಕ್ಷೇತ್ರದ ಸಂಸದರಾದ ಬಳಿಕ ಪ್ರಥಮ ಬಾರಿಗೆ ಶಿಗ್ಗಾವಿಯ ವಿರಕ್ತಮಠಕ್ಕೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು ಸಂಗನಬಸವ ಶ್ರೀಗಳ…
ಶಿಗ್ಗಾವಿ 16: ಕ್ಷೇತ್ರದ ಮತದಾರರ ಆರ್ಶಿವಾದದಿಂದ ಎರಡನೇ ಬಾರಿಗೆ ಸಚಿವನಾಗಿದ್ದೇನೆ. ನನ್ನನ್ನು ಬೆಂಬಲಿಸಿದ ಎಲ್ಲ ಮತದಾರರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಕೇಂದ್ರ ಸಚಿವ…
ಶಿಗ್ಗಾವಿ 16: ಎರಡನೇ ಭಾರಿಗೆ ಕೇಂದ್ರ ಸಚಿವರಾದ ಬಳಿಕ ಪ್ರಥಮ ಬಾರಿಗೆ ಶಿಗ್ಗಾವಿಯ ವಿರಕ್ತಮಠಕ್ಕೆ ಆಗಮಿಸಿದ ಪ್ರಲ್ಹಾದ ಜೋಶಿಯವರು ಸಂಗನಬಸವ ಶ್ರೀಗಳ ಆರ್ಶಿವಾದ ಪಡೆದರು ನಂತರ…
ಶಿಗ್ಗಾವಿ 15 : ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಯಾವುದೇ ಹಣ ಬಿಡುಗಡೆಯಾಗಿಲ್ಲ, ಅನುದಾನ ಬರುವ ನೀರೀಕ್ಷೆಯೂ ಇಲ್ಲ. ಅಧಿಕಾರಿಗಳು ಪ್ರಾಮಾಣಿಕವಾಗಿ ಜನರ ಕೆಲಸಗಳನ್ನು ಮಾಡಬೇಕು…
ಶಿಗ್ಗಾವಿ 15 : ಪಟ್ಟಣದ ಸಾರ್ವಜನಿಕ ಆಸ್ಪತ್ರೆಯು 250 ಹಾಸಿಗೆಯ ಆಸ್ಪತ್ರೆಗೆ ಮೇಲ್ದರ್ಜೆಗೇರಿರುವ ನಿಮಿತ್ಯ ಕಟ್ಟಡ ಕಾಮಗಾರಿಯನ್ನು ಮಾಜಿ ಮುಖ್ಯಮಂತ್ರಿ ಹಾಲಿ ಶಾಸಕ ಹಾಗೂ ಹಾಲಿ…
ಶಿಗ್ಗಾವಿ 15 : ರೇಣುಕಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಸಿಗುವವರೆಗೂ ಅಧಿಕಾರಿಗಳು ಚುರುಕುತನ, ನಿಯತ್ತಿನ ತನಿಖೆ ನಡೆಸಬೇಕು ಎಂದು ಮಾಜಿ…
ಶಿಗ್ಗಾವಿ 14: ಪಟ್ಟಣದಲ್ಲಿ ವಿವಿಧಅಭಿವೃದ್ಧಿ ಕಾಮಗಾರಿಗಳ ಪರೀಶೀಲನೆ ನಡೆಸಿದ ನೂತನ ಸಂಸದ ಬಸವರಾಜ ಬೊಮ್ಮಾಯಿ. ನಂತರ ಮಾದ್ಯಮಗಳಿಗೆ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದಅವರುಜೂನ್…
ಶಿಗ್ಗಾವಿ 14 : ವಿಧಾನಸಭಾಕ್ಷೇತ್ರದಉಪಚುನಾವಣೆಯ ಪ್ರಕ್ರಿಯೆ ಪ್ರಾರಂಭವಾಗಿಲ್ಲ. ನಾನಿನ್ನುರಾಜೀನಾಮೆಕೊಟ್ಟಿಲ್ಲ. ಇಂದಿಗೂ ನಾನು ಶಿಗ್ಗಾವಿ ಕ್ಷೇತ್ರದ ಶಾಸಕ. ನಾನು ರಾಜಿನಾಮೆಕೊಟ್ಟ…
ಶಿಗ್ಗಾವಿ 14 :ರೇಣುಕಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಸಿಗುವವರೆಗೂ ಅಧಿಕಾರಿಗಳು ಚುರುಕುತನ, ನಿಯತ್ತಿನ ತನಿಖೆ ನಡೀಬೇಕು ಎಂದು ಮಾಜಿ…
ಶಿಗ್ಗಾವಿ 14: ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರದ ತಡಸ ಗ್ರಾಮದ ಭಾರತೀಯ ಜನತಾ ಪಕ್ಷದ ಮುಖಂಡ ಹಾಗೂ ಮಾಜಿ ತಾಲೂಕ ಪಂಚಾಯತಿ ಸದಸ್ಯ ಕಿರಣ ಅವರಾದಿ ದೈವಾಧೀನರಾಗಿದ್ದು ಇಂದು ಅವರ ಮನೆಗೆ…
ಶಿಗ್ಗಾವಿ 14: ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರದ ಕ್ಯಾಲಕೊಂಡ ಗ್ರಾಮದ ಕಾಂಗ್ರೆಸ ಪಕ್ಷದ ಮುಖಂಡ ಹಾಗೂ ಪರಿಶಿಷ್ಟ ಪಂಗಡದ ರಾಜ್ಯ ಪ್ರಧಾನ ಕಾರ್ಯದರ್ಶಿ ದಿ ಪ್ರಕಾಶ ಹಾದಿಮನಿಯವರ…