ಮನರಂಜನೆ

ಸುಶಾಂತ್ ಸಾವಿನ ಕುರಿತು ಏಮ್ಸ್ ಮಹತ್ವದ ವರದಿ

ನವದೆಹಲಿ, ಸೆಪ್ಟೆಂಬರ್ 29: ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪೂತ್ ಆತ್ಮಹತ್ಯೆ ಪ್ರಕರಣ ಸಂಬಂಧ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್) ತನ್ನ ವರದಿ ಸಲ್ಲಿಸಿದೆ…

ರಿಯಾ ಚಕ್ರವರ್ತಿ ಸೇರಿ ನಾಲ್ವರ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಮುಂಬೈ, ಸೆಪ್ಟೆಂಬರ್ 29: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಾಜಪೂತ್‌ ಸಾವಿನ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಿಯಾ ಚಕ್ರವರ್ತಿ ಮತ್ತು ನಾಲ್ವರು ಆರೋಪಿಗಳ ಜಾಮೀನು ಅರ್ಜಿಯ…

ಗಾನ ಕೋಗಿಲೆ ಲತಾ ಮಂಗೇಶ್ಕರ್ @ 91 : ಪ್ರಧಾನಿ ಹಾರೈಕೆ

ನವದೆಹಲಿ, ಸೆ 28: ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ 91ನೇ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. “ಲತಾ ದೀದಿಯವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ…

ಗಾನಗಾರುಡಿಗ ಎಸ್ ಬಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಗಣ್ಯರ ಸಂತಾಪ

ಬೆಂಗಳೂರು, ಸೆ.25 : ಗಾನಗಾರುಡಿಗ ಎಸ್ ಬಿ ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿ, ಹಲವು ಭಾಷೆಗಳ…

ಎಸ್‍ಪಿಬಿ ಹಾಡುಗಳು ನನಗೆ ಸ್ಪೆಷಲ್ : ಸಲ್ಮಾನ್ ಖಾನ್

ಮುಂಬೈ, ಸೆ 25 : ಮೇರು ಗಾಯಕ ಎಸ್‍ ಪಿ ಬಾಲಸುಬ್ರಹ್ಮಣ್ಯ ಅವರು ಹಿಂದಿ ಚಿತ್ರರಂಗದಲ್ಲೂ ತಮ್ಮ ಹಾಡುಗಳ ಮೂಲಕ ಮೋಡಿ ಮಾಡಿದವರು. ಇದನ್ನು ನೆನಪಿಸಿಕೊಂಡಿರುವ ನಟ ಸಲ್ಮಾನ್ ಖಾನ್‍…

ಅಮಲಿನ ನಂಟು :ಆ್ಯಂಕರ್ ಅನುಶ್ರೀಗೆ ಸಿಸಿಬಿ ನೋಟಿಸ್‍, ನಾಳೆ ವಿಚಾರಣೆ

ಬೆಂಗಳೂರು, ಸೆ 25 : ಸ್ಯಾಂಡಲ್ ವುಡ್‍ ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿ ನಟಿ, ನಿರೂಪಕಿ ಅನುಶ್ರೀ ಅವರಿಗೆ ಮಂಗಳೂರು ಸಿಸಿಬಿ ನೋಟಿಸ್ ಜಾರಿಗೊಳಿಸಿದೆ.ಬಾಲಿವುಡ್ ನಟ…

ಹಿಂದೆ ಡ್ರಗ್ಸ್ ಸೇವಿಸುತ್ತಿದ್ದೆ ಎಂದು ‘ಸ್ವಯಂ’ ಒಪ್ಪಿಕೊಂಡಿರುವ ಕಂಗನಾಗೆ ಸಮೆನ್ಸ್ ಏಕಿಲ್ಲ: ಎನ್ ಸಿ ಬಿಗೆ ನಗ್ಮಾ ಪ್ರಶ್ನೆ

ಮುಂಬೈ, ಸೆ 24 : ಈ ಹಿಂದೆ ಡ್ರಗ್ಸ್ ಸೇವಿಸುತ್ತಿದ್ದೆ ಎಂದು ಸ್ವಯಂ ಒಪ್ಪಿಕೊಂಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ( ಎನ್ ಸಿ ಬಿ) ಏಕೆ…

ಖ್ಯಾತ ನಟ ರಾಕ್ ಲೈನ್ ಸುಧಾಕರ್ ನಿಧನ

ಬೆಂಗಳೂರು, ಸೆ 24 : ಹಾಸ್ಯ ಹಾಗೂ ಪೋಷಕ ಪಾತ್ರಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಹಿರಿಯ ನಟ ರಾಕ್ ಲೈನ್ ಸುಧಾಕರ್ ವಿಧಿವಶರಾಗಿದ್ದಾರೆ.ಚಿತ್ರವೊಂದರ ಶೂಟಿಂಗ್ ವೇಳೆಯೇ…

ಮುಂದಿನ ತಿಂಗಳು ಗೋಲ್ಡನ್ ಸ್ಟಾರ್ ಗಣೇಶ್ 'ತ್ರಿಬಲ್ ರೈಡಿಂಗ್'

ಬೆಂಗಳೂರು, ಸೆ 23 : ಗೋಲ್ಡನ್ ಸ್ಟಾರ್ ಗಣೇಶ್ ಮುಂದಿನ ತಿಂಗಳಿನಿಂದ ‘ತ್ರಿಬಲ್ ರೈಡಿಂಗ್’ ಹೊರಡಲಿದ್ದಾರೆ. ಕಾಮಿಡಿ, ಪ್ರೇಮಕಥೆ, ಆಕ್ಷನ್ ಹಾಗೂ ಸಸ್ಪೆನ್ಸ್ ಥ್ರಿಲ್ಲರ್…

ಮತ್ತೆ ಕರೆದರೆ ಬರುತ್ತೇನೆ, ಸಿಸಿಬಿ ತನಿಖೆಗೆ ಸಹಕರಿಸುತ್ತೇನೆ : ದಿಗಂತ್

ಬೆಂಗಳೂರು 23 ಸ್ಯಾಂಡಲ್ ವುಡ್‍ನಲ್ಲಿ ಮಾದಕ ನಶೆಯ ನಂಟು ಪ್ರಕರಣಕ್ಕೆ ಸಂಬಂಧಿಸಿ, ನಟ ದಿಗಂತ್ ಎರಡನೇ ಬಾರಿ ಸಿಸಿಬಿ ವಿಚಾರಣೆ ಎದುರಿಸಿದ್ದಾರೆ. ನಗರದ ಚಾಮರಾಜಪೇಟೆಯಲ್ಲಿರುವ ಸಿಸಿಬಿ…

ಡ್ರಗ್ಸ್ ಪ್ರಕರರಣ: ನಟಿ ರಿಯಾ ಚಕ್ರವರ್ತಿ ನ್ಯಾಯಾಂಗ ಬಂಧನ ವಿಸ್ತರಣೆ

ಮುಂಬೈ, ಸೆ 22 :ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್‌ಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ನಟಿ ರಿಯಾ ಚಕ್ರವರ್ತಿ ಅವರ ನ್ಯಾಯಾಂಗ ಬಂಧನವನ್ನು…

ಮಗ ಯೋಗಿಗೆ ಡ್ರಗ್ಸ್ ಚಟವಿಲ್ಲ : ಅಂಬುಜಾ

ಬೆಂಗಳೂರು, ಸೆ 22 : ಸ್ಯಾಂಡಲ್‍ವುಡ್‍ ಗೆ ನಶೆಯ ನಂಟು ಪ್ರಕರಣವನ್ನು ಜಾಲಾಡಲು ಸಿಸಿಬಿ ಹಾಗೂ ಐಎಸ್ ಡಿ ಪಣ ತೊಟ್ಟಿರುವಂತೆ ಕಾಣುತ್ತಿದ್ದು, ಹಿರಿತೆರೆ ಹಾಗೂ ಕಿರುತೆರೆಯ ನಟ…

ಸುದ್ದಿ ಓದಿ