ಸಿದ್ದಾಪುರ
ವೈದ್ಯರಿಲ್ಲದ ಸರಕಾರಿ ಆರೋಗ್ಯ ಕೇಂದ್ರ
ಲೋಕದರ್ಶನ ವರದಿ ಸಿದ್ದಾಪುರ: ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿರುವ, ಸುಮಾರು 5ಕ್ಕೂ ಹೆಚ್ಚು ಗ್ರಾಪಂಗಳ ಸಾರ್ವಜನಿಕರಿಗೆ ಉಪಯುಕ್ತವಾದ ಆರೋಗ್ಯ ಸೇವೆ ಒದಗಿಸುವ ಕ್ಯಾದಗಿಯ ಸರಕಾರಿ…
ನಿಯಮಿತ ವೇತನಕ್ಕೆ ಆಗ್ರಹಿಸಿ ಮನವಿ
ಲೋಕದರ್ಶನ ವರದಿ ಸಿದ್ದಾಪುರ; ಕಳೆದ ಮೂರು-ನಾಲ್ಕು ತಿಂಗಳಿಂದ ಕಿರಿಯಮಹಿಳಾ ಆರೋಗ್ಯ ಕಾರ್ಯಕತರ್ೆಯರ ವೇತನವು ನಿಯಮಿತವಾಗಿ ಸಿಗದ ಕಾರಣ ಜೀವನ ನಿರ್ವಹಣೆಗೆ ತೊಂದರೆಯಾಗುತ್ತಿದೆ ಕೂಡಲೇ…
ಮಕ್ಕಳಿಗೆ ಕೃಷಿ ಕೆಲಸವನ್ನು ಕಲಿಸೋಣ: ಹೆಗಡೆ
ಲೋಕದರ್ಶನ ವರದಿ ಸಿದ್ದಾಪುರ: ಕಲಿತವರು ಕೃಷಿ ಕೆಲಸ ಮಾಡಬಾರದಾ? ಸಕರ್ಾರ ಕಲಿತವರಿಗೇಷ್ಟು ಜನರಿಗೆ ನೌಕರಿ ಕೊಡುತ್ತದೆ. ಮಕ್ಕಳಿಗೆ ಒಂದು ಸಣ್ಣ ಕೆಲಸವನ್ನು ಮಾಡಿಸದೆ ನಮ್ಮ ಕಾಲಮೇಲೆ…
ಮಂಜೂರಿಯಾಗಿ ಹತ್ತು ವರ್ಷ ಕಳೆದರೂ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ
ಲೋಕದರ್ಶನ ವರದಿ ಸಿದ್ದಾಪುರ; ಎಲ್ಲರಿಗೂ ಕಡ್ಡಾಯ ಶಿಕ್ಷಣ ಸರ್ಕಾರದ ಉದ್ದೇಶ. ಅದಕ್ಕಾಗಿಯೇ 3 ವರ್ಷಕ್ಕೆ ಮಕ್ಕಳು ಶಾಲೆಗೆ. ಮಕ್ಕಳ ಶಾಲಾ ದಿನಗಳು ಅಂಗನವಾಡಿಯಿಂದ ಪ್ರಾರಂಭವಾಗುತ್ತವೆ…
ನಾಳೆಯಿಂದ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮ
ಲೋಕದರ್ಶನ ವರದಿ ಸಿದ್ದಾಪುರ: ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಉತ್ತರ ಕನ್ನಡ, ತಾಲೂಕು ಆಡಳಿತ ಸಿದ್ದಾಪುರ, ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿ ವಿವಿಧ ಇಲಾಖೆಗಳ ಸಂಯುಕ್ತ…
ಮತದಾರರಿಗೆ ಅಭಿನಂದನಾ ಕಾರ್ಯಕ್ರಮ
ಲೋಕದರ್ಶನ ವರದಿ ಸಿದ್ದಾಪುರ: ಪಟ್ಟಣದ ಶಂಕರಮಠದಲ್ಲಿ ಪಪಂ ಚುನಾವಣೆಯಲ್ಲಿ ಸಹಕರಿಸಿದ ಕಾರ್ಯಕರ್ತರಿಗೆ ಗೆಲುವಿಗೆ ಕಾರಣರಾದ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ…
ಹಲಗೇರಿ: ವಿಶ್ವ ಪರಿಸರ ದಿನಾಚರಣೆ
ಲೋಕದರ್ಶನ ವರದಿ ಸಿದ್ದಾಪುರ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ, ಅರಣ್ಯ ಇಲಾಖೆ,ಸರ್ಕಾರಿ ಪದವಿಪೂರ್ವ ಕಾಲೇಜು ಹಲಗೇರಿ, ಸಿದ್ದಾಪುರ, ಇವರ…
ಬಾಳೇಸರ: ಮಳೆ, ಗಾಳಿಗೆ ಅಪಾರ ಹಾನಿ
ಲೋಕದರ್ಶನ ವರದಿ ಸಿದ್ದಾಪುರ: ತಾಲೂಕಿನ ಬಾಳೇಸರದಲ್ಲಿ ಬುಧವಾರ ರಾತ್ರಿ ಬೀಸಿದ ಗಾಳಿಗೆ ಹಾಗೂ ಸುರಿದ ಮಳೆಗೆ ಬಿಎಸ್ಎನ್ಎಲ್ನ ಟವರ್, ಪೊವರ್ ಪ್ಲಾಂಟ್ನ ಮನೆಯ ಮೇಲ್ಚಾವಣಿ ಹಾರಿ ಹೋಗಿ…
ಆರ್ಥಿಕ ಸಾಕ್ಷರತಾ ವಾರದ ಆಚರಣೆ
ಲೋಕದರ್ಶನ ವರದಿ ಸಿದ್ದಾಪುರ:ಆರ್ಥಿಕ ಸಾಕ್ಷರತಾ ವಾರದ ಆಚರಣೆ ವಿಜಯ ಆರ್ಥಿಕ ಸಾಕ್ಷತರಾ ಕೇಂದ್ರ ಹಾಗೂ ಸಿಂಡಿಕೇಟ್ ಬ್ಯಾಂಕ್ ಸಹಯೋಗದೊಂದಿಗೆ ತಾಲೂಕಿನ ಮನಮನೆಯಲ್ಲಿ ನಡೆಯಿತು. ಉದ್ಯೋಗ…
ತಂಬಾಕು ಸೇವನೆಯಿಂದ ಆಯಸ್ಸು ಕಡಿಮೆ: ನ್ಯಾ. ಸಿದ್ದರಾಮ
ಸಿದ್ದಾಪುರ: 'ತಂಬಾಕು ಹಾಗೂ ಮತ್ತು ಬರಿಸುವ ಪದಾರ್ಥಗಳ ಸೇವನೆಯಿಂದ ವ್ಯಕ್ತಿಯ ಆಯಸ್ಸು, ಆದಾಯ ಕ್ಷೀಣಿಸುತ್ತದೆ' ಎಂದು ಸಿವಿಲ್ ನ್ಯಾಯಾಧೀಶ ಸಿದ್ದರಾಮ ಎಸ್. ಅಭಿಪ್ರಾಯಪಟ್ಟರು…
ಗೋವಿನ ರಕ್ಷಣೆ ಗಂಗೆಗೆ ಸಮಾನ
ಲೋಕದರ್ಶನ ವರದಿ ಸಿದ್ದಾಪುರ: ಗೋವಿನ ಸಂರಕ್ಷಣೆಗೆ ಬಿದ್ದ ಬೆವರು, ಇದು ಗಂಗೆಗೆ ಸಮಾನ. ಬೆವರಿನಲ್ಲಿ ದೋಷವು ಇದೆ. ಸತ್ವವು ಇದೆ. ನಿಮ್ಮೇಲ್ಲರ ಶ್ರಮದಿಂದ ಈ ಗೋ ಸ್ವರ್ಗ…