ಮುಂದಗೋಡ

ಮುಂಡಗೋಡ: ವಿವಿಧ ಗ್ರಾಮಗಳಲ್ಲಿ ಚಿರತೆ ಪ್ರತ್ಯಕ್ಷ

ಮುಂಡಗೋಡ: ವಿವಿಧ ಗ್ರಾಮಗಳಲ್ಲಿ ಚಿರತೆ ಪ್ರತ್ಯಕ್ಷ ಮುಂಡಗೋಡ: ತಾಲೂಕಿನ ಚಿಗಳ್ಳಿ ಹನಮಾಪೂರ ಹಾಗೂ ಹರಗನಹಳ್ಳಿ ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ರೈತರಲ್ಲಿ ಆತಂಕ ಮೂಡಿಸಿದೆ…

ಚುನಾವಣೆಯಿಂದ ಹಿಂದೆ ಸರಿಯುವ ಮಾತಿಲ್ಲಾ: ಚೈತ್ರಾ ಗೌಡ

ಚುನಾವಣೆಯಿಂದ ಹಿಂದೆ ಸರಿಯುವ ಮಾತಿಲ್ಲಾ: ಚೈತ್ರಾ ಗೌಡ ಮುಂಡಗೋಡ: ಕಾಂಗ್ರೇಸ್ ಪಕ್ಷಕ್ಕೆ ಸಪೋರ್ಟ ಮಾಡುವುದಾಗಲಿ ಅಥವಾ ನಾವು ಚುನಾವಣೆಯಿಂದ ಹಿಂದೆ ಸರಿಯುವುದಾಗಲಿ ಯಾವುದೆ ಮಾತಿಲ್ಲಾ…

ಮನಸ್ತಾಪ, ಗೊಂದಲ ಬಗೆಹರಿಸಲು ಬಿಜೆಪಿ ಸಭೆ

ಮನಸ್ತಾಪ, ಗೊಂದಲ ಬಗೆಹರಿಸಲು ಬಿಜೆಪಿ ಸಭೆ ಮುಂಡಗೋಡ: ತಾಲೂಕಿನ ಬಿಜೆಪಿ ಪಕ್ಷದಲ್ಲಿ ಹೊಸಬರು ಹಾಗೂ ಹಳಬರು ಎಂಬ ಮನಸ್ತಾಪ ಕಾರ್ಯಕರ್ತರಲ್ಲಿ ಉಂಟಾಗಿದ್ದರಿಂದ, ಬಿಜೆಪಿ…

ಹೆಬ್ಬಾರರ ತ್ಯಾಗ: ಬಿಜೆಪಿ ಅಧಿಕಾರಕ್ಕೆ

ಮುಂಡಗೋಡ: ಬಿಜೆಪಿ ಅಧಿಕಾರಕ್ಕೆ ಬರಲು ಶಿವರಾಮ ಹೆಬ್ಬಾರ ತ್ಯಾಗ ಮಾಡಿದ್ದಾರೆ ನಾವು ಎಲ್ಲರೂ ಸಂಘಟಿತರಾಗಿ ಅವರನ್ನು ಗೆಲ್ಲಿಸಬೇಕಾಗಿದೆ. ಎಂದು ಬಿಜೆಪಿ ರಾಜ್ಯಧ್ಯಕ್ಷ ನಳಿನಕುಮಾರ…

ಎಸ್.ಪಾಟೀಲ ಪುತ್ರ ಕಾಂಗ್ರೆಸ್ ಸೇರ್ಪಡೆ

ಎಸ್.ಪಾಟೀಲ ಪುತ್ರ ಕಾಂಗ್ರೆಸ್ ಸೇರ್ಪಡೆ ಮುಂಡಗೋಡ ೨೦: ವಾಯುವ್ಯ ಸಾರಿಗೆ ಸಂಸ್ಥೆ ಅಧ್ಯಕ್ಷವಿ.ಎಸ್.ಪಾಟೀಲ ಅವರ ಪುತ್ರ ಬಾಪುಗೌಡ ಪಾಟೀಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ…

ಯಲ್ಲಾಪುರ ಕ್ಷೇತ್ರದ ಉಪ ಚುನಾವಣೆಯಲ್ಲಿ ನನ್ನ ಗೆಲುವು ನಿಶ್ಚಿತ : ಹೆಬ್ಬಾರ

ಯಲ್ಲಾಪುರ ಕ್ಷೇತ್ರದ ಉಪ ಚುನಾವಣೆಯಲ್ಲಿ ನನ್ನ ಗೆಲುವು ನಿಶ್ಚಿತ : ಹೆಬ್ಬಾರ ಮುಂಡಗೋಡ 20 : ಡಿಸೆಂಬರ್ 5ರಂದು ನಡೆಯುವ ಯಲ್ಲಾಪುರ ಕ್ಷೇತ್ರದ ಉಪ ಚುನಾವಣೆಯಲ್ಲಿ ನನ್ನ ಗೆಲುವು…

ಪ್ರಶಿಕ್ಷಣಾರ್ಥಿ ಗಳು ಮಾನಸಿಕವಾಗಿ, ದೈಹಿಕವಾಗಿ ಸದೃಢವಾಗಿರಬೇಕು: ಪೊಲೀಸ್ ಮಹಾನಿರ್ದೇಶಕರಾದ ಆಲೋಕಕುಮಾರ್

ಕೊಪ್ಪಳ: ಪ್ರಶಿಕ್ಷಣಾರ್ಥಿಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢವಾಗಿರಬೇಕು. ಕ್ರೀಡೆಯಲ್ಲಿ ಹೆಚ್ಚು ಆಸಕ್ತಿ ಹೊಂದಿದವರಿಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳಲು ಹೆಚ್ಚು ಅವಕಾಶವನ್ನು…

ಟ್ರ್ಯಾಕ್ಟರ್ ಪಲ್ಟಿ ತಪ್ಪಿದ ದುರಂತ

ಲೋಕದರ್ಶನ ವರದಿ ಮುಂಡಗೋಡ: ತಾಲೂಕಿನ ಓರಲಗಿ ಗ್ರಾ.ಪಂ ವ್ಯಾಪ್ತಿಯಲ್ಲಿ ರಾತ್ರಿ ಕೆರೆಯ ಮಣ್ಣನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು…

ಮಳೆಗಾಗಿ ಮುಸ್ಲಿಂ ಬಾಂಧವರಿಂದ ಪ್ರಾರ್ಥನೆ

ಲೋಕದರ್ಶನ ವರದಿ ಮುಂಡಗೋಡ: ಮಳೆಗಾಗಿ ಮುಸ್ಲಿಂ ಬಾಂದವರು ಅಲ್ಹಾನಿಗೆ ಪ್ರಾರ್ಥನೆ ಸಲ್ಲಿಸಿದರು.ಬುಧವಾರ ಮಧ್ಯಾಹ್ನದ(ಜೋಹರ) ನಮಾಜ ಮಾಡಿಕೊಂಡು ನೂರಾನಿ ಮಸ್ಜೀದ ಹೊರ ಆವರಣದಲ್ಲಿ ಸುಡು…

ಅರಣ್ಯ ಇಲಾಖೆಯಿಂದ ಮನೆಯೊಂದರ ಮೇಲೆ ದಾಳಿ ಘೇರಾವ್ ಹಾಕಿ ಗ್ರಾಮಸ್ಥರು

ಮುಂಡಗೋಡ: ತಾಲೂಕಿನ ಕೆಂದಲಗೇರಿ ಗ್ರಾಮದಲ್ಲಿ ಮಂಗಳವಾರ ಮನೆಯೊಂದರ ಮೇಲೆ ದಾಳಿ ನಡೆಸಲು ಹೋದ ಅರಣ್ಯ ಇಲಾಖೆಯ ಜೀಪನ್ನು ಗ್ರಾಮಸ್ಥರು ತಡೆದು ಘೇರಾವ್ ಹಾಕಿ ಸಿಬ್ಬಂದಿಯ ಮೇಲೆ ರೇಗಾಡಿ…

ಕೊಪ್ಪಳ: ಮೋದಿ, ಬಿಜೆಪಿ ರೈತ ವಿರೋಧಿ: ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಲೋಕದರ್ಶನ ವರದಿ ಕೊಪ್ಪಳ 05: ಕೇಂದ್ರದ ಐದು ವರ್ಷಗಳ ಆಡಳಿತದಲ್ಲಿ ಪ್ರಧಾನಿ ಮೋದಿ ಎಲ್ಲಾ ಕ್ಷೇತ್ರಗಳಲ್ಲೂ ಸಂಪೂರ್ಣ ವಿಫಲರಾಗಿದ್ದಾರೆ. ಹೀಗಾಗಿ ಇಡೀ ದೇಶದ ಜನತೆ ಯುಪಿಎ ಸಕರ್ಾರ…

ನೀರು ಬಳಕೆಯ ಕುರಿತು ಕಾಳಜಿ ವಹಿಸಿ: ಕಬ್ಬೂರ

ಲೋಕದರ್ಶನ ವರದಿ ಮುಂಡಗೋಡ: ಪ್ರತಿಯೊಬ್ಬರು ನೀರಿನ ಬಳಕೆ ಯ ಕುರಿತು ಕಾಳಜಿ ವಹಿಸಬೇಕು. ಕಾಡಿನ ನಾಶದಿಂದಾಗಿ ಇವತ್ತಿನ ದಿನಮಾನದಲ್ಲಿ ನೀರಿನ ಅಭಾವ ತುಂಬಾ ಕಂಡುಬರುತ್ತಿದ್ದು…

ಸುದ್ದಿ ಓದಿ