ಬೆಂಗಳೂರು :ವೀಸಾ ಅವಧಿ ಮುಗಿದಿದ್ದರೂ ಹೆಚ್ಚು ದಿನದಿಂದ ನೆಲೆಸಿದ 107 ಅಪ್ರಿಕನ್ ಪ್ರಜೆಗಳ ಬಂಧನ
ಬೆಂಗಳೂರು: ವೀಸಾ ಅವಧಿ ಮುಗಿದಿದ್ದರೂ ಹೆಚ್ಚು ಕಾಲದಿಂದ ನಗರದಲ್ಲಿ ವಾಸಿಸುತ್ತಿದ್ದ 107 ಅಪ್ರಿಕನ್ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ಇಬ್ಬರು ಮಾದಕ ವಸ್ತು ಮಾರಾಟ…
ಬೆಂಗಳೂರು: ವೀಸಾ ಅವಧಿ ಮುಗಿದಿದ್ದರೂ ಹೆಚ್ಚು ಕಾಲದಿಂದ ನಗರದಲ್ಲಿ ವಾಸಿಸುತ್ತಿದ್ದ 107 ಅಪ್ರಿಕನ್ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ಇಬ್ಬರು ಮಾದಕ ವಸ್ತು ಮಾರಾಟ…
ಬೆಂಗಳೂರು: ಕಾಂಕ್ರೀಟ್ ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಾಲ್ಬಾಗ್ ಸಮೀಪ ನಡೆದಿದೆ. ಮೃತಳನ್ನು ಪ್ರೀತಿ (19) ಎಂದು…
ರಾಮನಗರ: ಕೇವಲ ಸರ್ಕಾರಿ ಶಾಲಾ ಕಾಲೇಜ್ ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ…
ಉಡುಪಿ: ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಪೊಲೀಸರು ಪ್ರಕರಣ ಸಂಬಂಧ ಓರ್ವ ಮಹಿಳೆಯನ್ನು ವಶಕ್ಕೆ ಪಡೆದು…
ಬೆಂಗಳೂರು 21: ನಗರದ ಪ್ರತಿಷ್ಠಿತ ಬೌರಿಂಗ್ ಇನ್ಸ್ ಟಿಟ್ಯೂಟ್ನ ಲಾಕರ್ ಗಳಲ್ಲಿ ಸದಸ್ಯರೊಬ್ಬರು ರಹಸ್ಯವಾಗಿ ಇಟ್ಟಿದ್ದ ಸುಮಾರು 550 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಆಸ್ತಿಪಾಸ್ತಿ…
ಉಡುಪಿ 20: ನಿನ್ನೆ ಅನುಮಾನಾಸ್ಪದವಾಗಿ ಮೃತಪಟ್ಟ ಶಿರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮಿಜಿಗೆ ಮಹಿಳೆಯರ ಚಟವಿತ್ತು ಮತ್ತು ಮದ್ಯಪಾನ ಮಾಡುತ್ತಿದ್ದರು ಎಂದು ಪೇಜಾವರ ಶ್ರೀಗಳು…
ಭಟ್ಕಳ: ಕಳೆದ ಕೆಲವಾರು ವರ್ಷಗಳಿಂದ ತಾಲೂಕಿನ ಸದರ್ಾರ್ ವಲ್ಲಭ್ಬಾಯಿ ಪಟೇಲ್ ಉದ್ಯಾನವನದ ಸ್ಥಿತಿ ಚಿಂತಾಜನಕ ಸ್ಥಿತಿಯನ್ನು ತಲುಪಿತು.್ತ ಆದರೆ ಈಗ ಭಟ್ಕಳ ಪುರಸಭೆಯು ಎಚ್ಚೆತ್ತುಕೊಂಡ…
ಬೆಂಗಳೂರು 19: ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಸ್ವಾಮೀಜಿಗಳ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಅವಶ್ಯವೆಂದರೆ ತನಿಖೆ ಅನಿವಾರ್ಯ…
ಉಡುಪಿ: ಶಿರೂರು ಮಠಾಧೀಶ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ವಿಧಿವಶರಾದ ಹಿನ್ನೆಲೆಯಲ್ಲಿ ಇಂದು ಉಡುಪಿಯ ರಥಬೀದಿ ಸ್ತಬ್ಧವಾಗಿದೆ. ನಗರದ ಎಲ್ಲ ಶಾಲಾ- ಕಾಲೇಜುಗಳಿಗೂ ರಜೆ ಘೋಷಣೆ…
ಬೆಂಗಳೂರು 18: ರಾಜ್ಯದ 40 ಸಂಸದರಿಗೆ ದುಬಾರಿ ಬೆಲೆಯ ಐಫೋನ್ ಎಕ್ಸ್ ಹಾಗೂ ಮೋಚಿ ಲೆದರ್ ಬ್ಯಾಗ್ ಗಿಫ್ಟ್ ನೀಡಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಈಗ ಬಿಜಪಿ ಸಂಸದರು ಆ…
ಸಿದ್ದಾಪುರ; ನಾಲ್ಕು ದಿನಗಳಕಾಲ ತಾಲೂಕಿನ ವಿವಿಧೆಡೆ ನಡೆಯುವ ಕಾನೂನು ಸಾಕ್ಷರತಾ ಜಾಥ ಹಾಗೂ ಜನತಾ ನ್ಯಾಯಾಲಯ ಅಭಿಯಾನಕ್ಕೆ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಹಿರಿಯ ಸಿವಿಲ್…
ಬೆಂಗಳೂರು: ಸಲಿಂಗಕಾಮ ಮಾನಸಿಕ ಅಸ್ವಸ್ಥತೆಯಲ್ಲ ಎಂದು ಭಾರತೀಯ ಮನೋವೈದ್ಯರು, ಮನೋವಿಜ್ಞಾನಿಗಳು ಮತ್ತು ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತರ ಸಂಸ್ಥೆಯಾಗಿರುವ ಭಾರತೀಯ ಸೈಕಿಯಾಟ್ರಿಕ್…