ಈ ದಿನ ಬರುವುದೆಂದು ನಿರೀಕ್ಷಿಸಿರಲಿಲ್ಲ: ಪೇಜಾವರ ಶ್ರೀ
ಉಡುಪಿ, ನ :   ನನ್ನ ಜೀವನದಲ್ಲಿ ಈ ದಿನ ಬರಲಿದೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ಮಾತನಾಡಿದ&nb...
November 09, 01:01 PM   |   By Admin
ಸಮಚಿತ್ತದಿಂದ ತೀಪು ಸ್ವಾಗತಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ
 ಬೆಂಗಳೂರು, ನ 9 :   ರಾಮಮಂದಿರ ಹಾಗೂ ಬಾಬರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಐತಿಹಾಸಿಕ ತೀಪು ಹೊರಹೊಮ್ಮಲಿದ್ದು, ಸವೋಚ್ಚ ನ್ಯಾಯಾಲಯ ಪ್ರಕಟಿಸುವ ತೀರ್ಪನ...
November 09, 12:51 PM   |   By Admin
ನಾಡಿನಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವಂತೆ ಸಿದ್ದರಾಮಯ್ಯ ಮನವಿ
ಬೆಂಗಳೂರು, ನ. 9 :   ರಾಮಜನ್ಮಭೂಮಿ-ಬಾಬರಿ ಮಸೀದಿ ಭೂವ್ಯಾಜ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಮ್ ಕೋರ್ಟ್ ನೀಡುವ ತೀರ್ಪನ್ನು ಗೌರವಿಸೋಣ ಎಂದು ವಿಪಕ್ಷ ನಾಯಕ ಸಿ...
November 09, 12:47 PM   |   By Admin
ಅಯೋಧ್ಯಾ ತೀಪು; ಶಾಂತಿ ಕಾಪಾಡುವಂತೆ ಯಡಿಯೂರಪ್ಪ ಮನವಿ
ಬೆಂಗಳೂರು, ನ 9 :     ಅಯೋಧ್ಯಾ ತೀರ್ಪುನ ಹಿನ್ನೆಲೆಯಲ್ಲಿ ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.&nb...
November 09, 12:41 PM   |   By Admin
ತೀರ್ಪನ್ನು ಮುಕ್ತವಾಗಿ ಸ್ವಾಗತಿಸೋಣ: ಲಕ್ಷ್ಮಣ ಸವದಿ
ಬೆಂಗಳೂರು, ನ. 9 :     ಅಯೋಧ್ಯ ವಿವಾದ ಬಗೆಹರಿಸುವಲ್ಲಿ ಸುಪ್ರೀಂಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ನಾವೆಲ್ಲ  ಮುಕ್ತ ಮನಸ್ಸಿನಿಂದ ಸ್ವಾಗ...
November 09, 12:38 PM   |   By Admin
ಸುಪ್ರೀಂ ತೀಪು ಐತಿಹಾಸಿಕ: ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ
ಕಲಬುರಗಿ, ನ 9  :  ಅಯೋಧ್ಯೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀಪು ದೇಶದ ಇತಿಹಾಸದಲ್ಲಿಯೇ ಐತಿಹಾಸಿಕವಾದುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ...
November 09, 12:34 PM   |   By Admin
ಇತಿಹಾಸ, ಸಂಸ್ಕೃತಿ ಗಮನಿಸಿ ಸುಪ್ರೀಂ ಕೋರ್ಟ್ ತೀಪು ನೀಡಿದೆ : ಸಿದ್ದಲಿಂಗ ಸ್ವಾಮೀಜಿ
ತುಮಕೂರು,ನ 09 :  ಸಂವಿಧಾನದ ಪೀಠ ಸುದೀರ್ಘ ವಿಚಾರಣೆ ಮಾ ಡಿ,ದಾಖಲೆ ನೋಡಿ ಇತಿಹಾಸ ಸಂಸ್ಕೃತಿ ಗಮನಿಸಿ ತೀಪು ನೀಡಿದೆ.ಬಹಳ ದಿನಗಳ ಸಮಸ್ಯೆಯಾಗಿದ್ದು ಅಂತಿಮವಾಗಿ ವಿವಾದಕ್ಕ...
November 09, 12:31 PM   |   By Admin
ಮಸೀದಿ ಧ್ವಂಸ ಮಾಡಿದ್ದು ತಪ್ಪು ಎಂದ ಮೇಲೆ ಅದಕ್ಕೆ ಪರಿಹಾರ ಕೊಡಬೇಕಲ್ಲವೇ ? : ದೇವೇಗೌಡ
ಬೆಂಗಳೂರು/ಮಂಗಳೂರು, ನ. 9:  ಅಯೋಧ್ಯೆಯಲ್ಲಿದ್ದ ಬಾಬರಿ ಮಸೀದಿ ಧ್ವಂಸಮಾಡಿದ್ದು ತಪ್ಪು ಎಂದ ಮೇಲೆ ಅದಕ್ಕೆ ಪರಿಹಾರ ಕೊಡಬೇಕಲ್ಲವೇ ? ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ...
November 09, 12:24 PM   |   By Admin
ಕೋರ್ಟ್ ತೀರ್ಪನ್ನ ಎಲ್ಲರೂ ಗೌರವಿಸಬೇಕು,ಎಲ್ಲರೂ ಶಾಂತಿಯನ್ನ ಕಾಪಾಡಬೇಕು: ಡಿಕೆ ಶಿವಕುಮಾರ್
ಬೆಂಗಳೂರು,ನ 09 :      ಸುಪ್ರೀಂ ಕೋರ್ಟ್ ತೀರ್ಪನ್ನ ಎಲ್ಲರೂ ಗೌರವಿ ಸಬೇಕು. ಸಮಾಜದಲ್ಲಿ ಎಲ್ಲರೂ ಶಾಂತಿಯನ್ನ ಕಾಪಾಡಬೇಕು ಮಾಜಿ ಸಚಿವ ಡಿಕೆ ಶಿವಕುಮಾರ...
November 09, 12:09 PM   |   By Admin
ಮೂರು ದಿನಗಳ ನಮಗೆ ಚಾಲೆಂಜ್ ಆಗಿರಲಿದೆ : ಗೃಹ ಸಚಿವ ಬಸವರಾಜ್ ಬೊಮ್ಮಾಯಿ
ಬೆಂಗಳೂರು,ನ 09:    ಸುಪ್ರೀಂ ಕೋರ್ಟ್ ಅಯೋಧ್ಯೆ ತೀಪು ಸುಪ್ರೀಂ ಪ್ರಕಟಿಸಿದ್ದು, ನ್ಯಾಯಪೀಠ ಎಲ್ಲರಿಗೂ ಒಪ್ಪಿತ ಸರ್ವ ಸಮ್ಮತ ತೀಪುನ್ನು ಪ್ರಕಟಿಸಿದೆ. ಇದೊಂದ...
November 09, 12:05 PM   |   By Admin

ಇತ್ತೀಚಿನ ಸುದ್ದಿ