ಶಿಕ್ಷಣದ ಗುರಿ ಕೇವಲ ಉದ್ಯೋಗ ಪಡೆಯುವುದಲ್ಲ : ಉಪರಾಷ್ಟ್ರಪತಿ
ಮೈಸೂರು: ಶಾಲಾ ಶಿಕ್ಷಣ ವಿಷಯ ಸೇರಿದಂತೆ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಕಾಲಕ್ಕೆ ತಕ್ಕಂತೆ ಸುಧಾರಣೆಗೊಳಿಸಬೇಕಿರುವ  ತುರ್ತೂ ಅಗತ್ಯವನ್ನು ಉಪರಾಷ್ಟ್ರಪತಿ  ಎಂ...
July 13, 10:07 AM   |   By Admin
ಜೆಡಿಎಸ್ ಜೊತೆ ಹೋಗಲು ಸಿದ್ಧರಿಲ್ಲ: ಕೋಟ ಶ್ರೀನಿವಾಸ ಪೂಜಾರಿ
ಬೆಂಗಳೂರು 12: ಜೆಡಿಎಸ್ ಮುಖಂಡ ಹಾಗೂ ಸಚಿವ ಸಾ.ರಾ. ಮಹೇಶ್ ಜೊತೆ ಕೆ.ಎಸ್. ಈಶ್ವರಪ್ಪ ಭೇಟಿ ಸಾಂದಭರ್ಿಕ ಮತ್ತು ಆಕಸ್ಮಿಕ. ಇದಕ್ಕೆ ಯಾವುದೇ ಅರ್ಥ ಕಲ್ಪಿಸಬೇಕಿಲ್ಲ ಎಂಬುದನ್ನು ಈಗಾಗಲ...
July 12, 11:45 AM   |   By Admin
'ಜನಸಂಖ್ಯೆ ಹೆಚ್ಚಳ ಜಗತ್ತಿನ ತುತರ್ು ಸಮಸ್ಯೆ'
ಕೋಲ್ಕತಾ: ಹೆಚ್ಚುತ್ತಿರುವ ಜನಸಂಖ್ಯೆಯು ವಿಶ್ವದ ಪ್ರಮುಖ ಸಮಸ್ಯೆಯಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜ್  ಕಳವಳ  ವ್ಯಕ್ತಪಡಿಸಿದ್ದಾರೆ.  ವಿ...
July 11, 01:11 PM   |   By Admin
ಬಿಜೆಪಿಯಿಂದ ಕುದುರೆ ವ್ಯಾಪಾರ: ಮಾಯಾವತಿ ಟೀಕೆ
ಲಕ್ನೋ: ಕರ್ನಾಟಕ  ಮತ್ತು ಗೋವಾದಲ್ಲಿ ಬಿಜೆಪಿ ಕುದುರೆ ವ್ಯಾಪಾರದಲ್ಲಿ ತೊಡಗಿದೆ ಎಂದು ಆರೋಪಿಸಿರುವ ಬಹುಜನ ಸಮಾಜ ಪಾಟರ್ಿ (ಬಿಎಸ್ಪಿ) ವರಿಷ್ಠೆ ಮಾಯಾವತಿ, ಬಿಜೆಪಿ ಅಧಿಕಾರ ಮತ್...
July 11, 12:26 PM   |   By Admin
'ರೈತರಿಗಾಗಿ ರಾಜ್ಯಮಟ್ಟದ ಯೋಜನೆಗಳಿಗೆ ವೆಚ್ಚ ಹಂಚಿಕೆಗೆ ಕೇಂದ್ರ ಮುಕ್ತ'
ನವದೆಹಲಿ: ರೈತರಿಗೆ ನೆರವು ನೀಡುವ ವಿವಿಧ ರಾಜ್ಯಮಟ್ಟದ ಯೋಜನೆಗಳಿಗೆ  ರಾಜ್ಯಗಳೊಂದಿಗೆ ವೆಚ್ಚವನ್ನು ಹಂಚಿಕೊಳ್ಳುವ ಆಲೋಚನೆಗೆ ಕೇಂದ್ರ ಮುಕ್ತವಾಗಿದೆ ಎಂದು  ಹಣಕಾಸು ಸಚಿವ...
July 11, 12:23 PM   |   By Admin
ಏರ್ ಇಂಡಿಯಾದ ಪುನರುಜ್ಜೀವನಕ್ಕೆ ಸರ್ಕಾರ್ ಬದ್ಧ'
ನವದೆಹಲಿ; ರಾಷ್ಟ್ರೀಯ ವಿಮಾನಯಾನ ಏರ್ ಇಂಡಿಯಾದ ಪುನರುಜ್ಜೀವನಕ್ಕಾಗಿ ಕಾರ್ಯತಂತ್ರ ಹೂಡಿಕೆಗೆ ಬದ್ಧ ಎಂದು ಸಕರ್ಾರ ಲೋಕಸಭೆಗೆ ತಿಳಿಸಿದೆ   ಗುರುವಾರ ಪ್ರಶ್ನೋತ್ತರ ಅವಧಿಯ...
July 11, 12:16 PM   |   By Admin
ಕಾನೂನು ಪ್ರಕಾರ ಸ್ಪೀಕರ್ ಅವರಿಂದ ಕ್ರಮ'
ಬೆಂಗಳೂರು: ಸ್ಪೀಕರ್ ರಮೇಶ್ ಕುಮಾರ್ ಅವರು ತಿಳುವಳಿಕೆ ಉಳ್ಳವರು, ಅನುಭವಿಗಳು. ಅವರು ಅತೃಪ್ತ ಶಾಸಕರ ರಾಜೀನಾಮೆ ಬಿಕ್ಕಟ್ಟು ವಿಷಯದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ ಎಂ...
July 11, 11:57 AM   |   By Admin
ಬಹುಮತವಿಲ್ಲದ ಸರಕಾರ ವಿಸರ್ಜಿಸುವಂತೆ ಆಗ್ರಹಿಸಿ ಬಿಜೆಪಿ ಧರಣಿ
ಬೆಂಗಳೂರು 10: ಬಹುಮತ ಕಳೆದುಕೊಂಡಿರುವ ಮೈತ್ರಿ ಸಕರ್ಾರವನ್ನು ವಿಸರ್ಜಿಸಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಬಿಜೆಪಿ ರಾಜ್ಯ...
July 10, 12:15 PM   |   By Admin
ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಗುಲಾಂ ನಭಿ ಆಜಾದ್
ಬೆಂಗಳೂರು 10: ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಕೂಟದ ಶಾಸಕರನ್ನು ಹಿಡಿದಿಟ್ಟುಕೊಂಡು ಸರ್ಕಾರವನ್ನು ಅಸ್ಥಿರಗೊಳಿಸುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡಿದ...
July 10, 12:12 PM   |   By Admin
ರಾಜೀನಾಮೆ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ: ಶಾಸಕ ರಾಮಲಿಂಗಾರೆಡ್ಡಿ
ಬೆಂಗಳೂರು 10: ಯಾವುದೇ ಕಾರಣಕ್ಕೂ ಶಾಸಕಾಂಗ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಹಿಂದಕ್ಕೆ ತೆಗೆದುಕೊಳ್ಳುವ ಮಾತೇ ಇಲ್ಲ ಎಂದು ಶಾಸಕ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ. ...
July 10, 12:10 PM   |   By Admin

ಇತ್ತೀಚಿನ ಸುದ್ದಿ