ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡದಿದ್ದರೆ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ: ವಿ. ಸೋಮಣ್ಣ
ಬೆಂಗಳೂರು 17: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರುವ ಮಾಜಿ ಸಚಿವ ವಿ. ಸೋಮಣ್ಣ ಅವರು, ತನಗೆ ಸ್ಥಾನ ನಿರಾಕರಿಸಿದರೆ, ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿದ ನಂತರ ಮುಂದಿನ...
July 17, 10:59 AM   |   By Admin
ಎನ್ ಡಿಎ ಮಣಿಸಲು ಇಂದು ಬೆಂಗಳೂರಿನಲ್ಲಿ ಪ್ರತಿಪಕ್ಷಗಳ 2ನೇ ಸಭೆ
ಬೆಂಗಳೂರು 17: 2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಎನ್ ಡಿಎ ಸೋಲಿಸಿ ಅಧಿಕಾರಕ್ಕೆ ಬರಲು ರಣತಂತ್ರ ಹೆಣೆಯುತ್ತಿರುವ ವಿರೋಧ ಪಕ್ಷಗಳು ಇಂದು ಬೆಂಗಳೂರಿನಲ್ಲಿ ಸಭೆ ಸೇರುತ್ತಿವೆ.&nb...
July 17, 10:15 AM   |   By Admin
ಹಾಸನದಲ್ಲಿ ಉತ್ತರ ಪ್ರದೇಶ ಮೂಲದ ಯುವಕರಿಬ್ಬರ ನಿಗೂಢ ಸಾವು!
ಹಾಸನ: ಹಾಸನದ ಹನುಮಂತಪುರ ಗ್ರಾಮದಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದ ಇಬ್ಬರು ಯುವಕರು ನಿಗೂಢವಾಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು 24 ವರ್ಷದ ನವಾಬ್​ ಮತ್ತು ...
July 15, 03:45 PM   |   By Admin
ಬಿಜೆಪಿ ಜೊತೆಗೆ ಮೈತ್ರಿ ಸುಳಿವು ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ
ಬೆಂಗಳೂರು 14 : ಬಿಜೆಪಿ ಬಿ ಟೀಂ ಎಂದು ಹೇಳಿ ನೀವೇ ನಮ್ಮನ್ನು ಬಿಜೆಪಿ ಕಡೆ ತಳ್ಳುತ್ತೀರಿ.ನಾವೂ ರಾಜಕೀಯದಲ್ಲಿ ಉಳಿಯಬೇಕಲ್ವಾ? ಎಂದು ಹೇಳುವ ಮೂಲಕ ಬಿಜೆಪಿ ಹೊಂದಾಣಿಕೆ ಸುಳಿವನ್ನು ಮಾ...
July 14, 11:17 AM   |   By Admin
ಲಾರಿ ಹಾಯಿಸಿ ಸಾಯಿಸುವ ಬೆದರಿಕೆ: ಜೆಡಿಎಸ್ ಶಾಸಕಿ ಭದ್ರತೆಗೆ ಮನವಿ
ಬೆಂಗಳೂರು 14: ಅಕ್ರಮ ಮರಳು ಮಾಫಿಯಾದಿಂದ ತಮಗೆ ಬೆದರಿಕೆ ಇದೆ ಎಂದು ದೇವದುರ್ಗ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಗುರುವಾರ ವಿಧಾನಸಭೆಯಲ್ಲಿ ಹೇಳಿಕೊಂಡಿದ್ದಾರೆ. ತಮ್ಮ ಮೇಲೆ ಲಾರಿ ಹರಿ...
July 14, 09:48 AM   |   By Admin
ಮಹಿಳೆಯರ ಉಚಿತ ಪ್ರಯಾಣ ಜಾರಿಗೆ ಸಿಎಂಗೆ ಅಭಿನಂದನೆ ಸಲ್ಲಿಸಿದ ಡಿ. ವೀರೇಂದ್ರ ಹೆಗ್ಗಡೆ
ಬೆಂಗಳೂರು 14: ಇತ್ತೀಚಿಗೆ 14 ನೇ ರಾಜ್ಯ ಬಜೆಟ್ ಮಂಡಿಸಿದ ಹಾಗೂ ಅನೇಕ ಜನಪರ ಕಾರ್ಯಕ್ರಮಗಳನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸದಸ್ಯರೂ ಆಗಿರುವ ಧರ್...
July 14, 09:38 AM   |   By Admin
ಅಜ್ಞಾನ ಕಳೆಯಲು ಗುರು ಬೋಧಾಮೃತ ಅವಶ್ಯಕ : ಶ್ರೀ ರಂಭಾಪುರಿ ಜಗದ್ಗುರುಗಳು
ತಿಪಟೂರು- ಜುಲೈ-12: ಜಗದ ಕತ್ತಲೆ ಕಳೆಯಲು ಸೂರ್ಯ ಬೇಕು. ಮನುಷ್ಯನ ಅಜ್ಞಾನ ಕಳೆಯಲು ಗುರು ಬೋಧಾಮೃತ ಅವಶ್ಯಕ  ಎಂದು ಬಾಳೆಹೊನ್ನೂರು ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ...
July 13, 01:54 PM   |   By Admin
ಕುಮಾರಸ್ವಾಮಿ ಅವರೇ ವಿರೋಧ ಪಕ್ಷದ ನಾಯಕ: ಶಾಸಕ ಲಕ್ಷ್ಮಣ ಸವದಿ
ಬೆಂಗಳೂರು 13:  ಕುಮಾರಸ್ವಾಮಿ ಅವರೇ ವಿರೋಧ ಪಕ್ಷದ ನಾಯಕ ಆಗ್ತಾರೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಸದನದಲ್ಲಿ ಭವಿಷ್ಯ ನುಡಿದ್ದಾರೆ. ವಿಧಾನಸಭೆಯಲ್ಲಿ  ರಾಜ...
July 13, 11:00 AM   |   By Admin
ಹಾಲಿನ ದರ ರೂ.2 ರಿಂದ 3 ರೂಪಾಯಿ ಹೆಚ್ಚಳ?
ಬೆಂಗಳೂರು 12 : ಸಕರ್ಾರ ಹಾಲಿನ ದರ ಏರಿಕೆಗೆ ಮುಂದಾಗಿದ್ದು, ಮುಂದಿನ ವಾರದಿಂದಲೇ ಹೊಸ ದರ ಜಾರಿಗೆ ಬರಲಿದೆ ಎನ್ನಲಾಗಿದೆ. ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರ...
July 12, 11:05 AM   |   By Admin
ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹತೆ ಖಂಡಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ
ಬೆಂಗಳೂರು 12ಮೋದಿ ಉಪನಾಮ ಕೇಸಿನ ವಿಚಾರದಲ್ಲಿ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹತೆ ಮಾಡಿರುವ ಕ್ರಮವನ್ನು ಖಂಡಿಸಿ ಇಂದು ಇಡೀ ದಿನ ಕಾಂಗ್ರೆಸ್ ದೇಶಾದ್ಯಂತ ಮೌನ ಪ್ರತಿಭ...
July 12, 10:56 AM   |   By Admin

ಇತ್ತೀಚಿನ ಸುದ್ದಿ