ಚುನಾವಣೆ ನಂತರ ಯಡ್ಡಿ ಮೂಲೆಗುಂಪು?
ಬೆಂಗಳೂರು 25: ಮುಂಬರುವ 2019ರ ಲೋಕಸಭೆ ಚುನಾವಣೆ ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಮೂಲೆಗುಂಪು ಆಗುತ್ತಾರೆ ಎಂಬ ಮಾತುಗಳು ಪಕ್ಷದಲ್ಲಿ ಹರಿದಾಡುತ್ತಿವೆ. ...
September 26, 11:14 AM   |   By Admin
ಬಡ್ತಿ ಮೀಸಲಾತಿ ಕಾಯ್ದೆ ಇಷ್ಟರಲ್ಲೇ ಜಾರಿ: ಸಿಎಂ
ಬೆಂಗಳೂರು 25: ಬಿ.ಕೆ.ಪವಿತ್ರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ಸಿ-ಎಸ್ಟಿ ಸಮುದಾಯದ ಹಿತರಕ್ಷಣೆಗೆ 2017ರಲ್ಲಿ ತಿದ್ದುಪಡಿ ಮಾಡಿರುವ ಬಡ್ತಿ ಮೀಸಲಾತಿ ಕಾಯ್ದೆಯನ್ನು ಒಂದೆರಡು ದಿನಗಳಲ...
September 26, 11:11 AM   |   By Admin
ಕೊಡುಗು ನಿರಾಶ್ರಿತರಿಗೆ ವಸತಿ ವೆಚ್ಚವಾಗಿ ಮಾಸಿಕ 10,000ರೂ.
ಬೆಂಗಳೂರು 25: ಭಾರೀ ಮಳೆಯಿಂದ ಮನೆ ಕಳೆದುಕೊಂಡು ನಿರಾಶ್ರಿತರಾಗಿರುವ ಕೊಡುಗು ಜಿಲ್ಲೆಯ ಪ್ರತಿ ಕುಟುಂಬಕ್ಕೆ ವಸತಿ ವೆಚ್ಚವಾಗಿ  ಮಾಸಿಕ 10 ಸಾವಿರ ರೂ. ನೀಡಲಾಗುವುದು ಎಂದು ವಸತ...
September 26, 10:40 AM   |   By Admin
ಪಿಎಲ್ಡಿ ಬ್ಯಾಂಕ್ ಚುನಾವಣೆ ಲಕ್ಷ್ಮೀ ಬಣದ ಕೈ ಮೇಲು
ಬೆಂಗಳೂರು 07: ರಾಜ್ಯಾದ್ಯಂತ ಕಳೆದ ಒಂದು ವಾರದಿಂದ ತೀವ್ರ ಕುತೂಹಲ ಕೆರಳಿಸಿದ್ದ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ, ಜಾರಕಿಹೊಳಿ ಸಹೋದರರ ನಡುವೆ ಪ್ರತಿಷ್ಠೆಯ ಕಣವಾಗಿದ್ದ ಬೆಳಗಾವಿ ಗ್ರಾ...
September 07, 02:31 PM   |   By Admin
ಲೋಕಸಭೆಗೆ ದಿಕ್ಸೂಚಿ ಅಲ್ಲ: ದೇವೇಗೌಡ
ಬೆಂಗಳೂರು,ಸೆ.3-ನಗರಸಭೆ ಸ್ಥಳೀಯ ಸಂಸ್ಥೆಗಳ ಫಲಿತಾಂಶ  ಲೋಕಸಭೆಗೆ ದಿಕ್ಸೂಚಿ ಅಲ್ಲ.  ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಪ್ರತಿಕ್ರಿಯಿಸಿದ್ದಾರೆ....
September 03, 03:19 PM   |   By Admin
ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳ ನೀಡಲು ಸಕರ್ಾರ ಚಿಂತನೆ
ಬೆಂಗಳೂರು: ಹೆಚ್ಚುತ್ತಿರುವ ಮಾಲಿನ್ಯ ತಡೆಯಲು ಮುಂದಾಗಿರುವ ಸಕರ್ಾರ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ನೀಡಲು ಚಿಂತನೆ ನಡೆಸುತ್ತಿದೆ ಎಂದು ಶುಕ್ರವಾರ ತಿಳಿದುಬಂದಿದೆ.&nbs...
August 31, 03:16 PM   |   By Admin
ಐಡಿಯಾ-ವೋಡಫೋನ್ ವಿಲೀನ ಪ್ರಕ್ರಿಯೆ ಪೂರ್ಣ: ಏರ್ ಟೆಲ್ ನಂ.1 ಸ್ಥಾನಕ್ಕೆ ಕುತ್ತು!
ಐಡಿಯಾ ಸೆಲ್ಯುಲರ್ ಹಾಗೂ ವೋಡಫೋನ್ ಇಂಡಿಯಾ ವಿಲೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಟ್ಟಾರೆ 408 ಮಿಲಿಯನ್ ಗ್ರಾಹಕರನ್ನು ಹೊಂದಿರುವ ಭಾರತದ ದೊಡ್ಡ ಟೆಲಿಕಾಂ ಸೇವಾ ಪೂರೈಕೆ ಸಂಸ್ಥೆಯಾ...
August 31, 03:15 PM   |   By Admin
ಮಂತ್ರಾಲಯದಲ್ಲಿ ವೈಭವದ ಮಧ್ಯಾರಾಧನೆ: ರಾಯರ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ
ರಾಯಚೂರು: ಯತಿ ಶ್ರೇಷ್ಠ ಮಂತ್ರಾಲಯದ ಶ್ರೀರಾಘವೇಂದ್ರ ತೀರ್ಥ ಗುರುಸಾರ್ವಭೌಮರ 347ನೇ ಆರಾಧನಾ ಮಹೋತ್ಸವದ ಸಪ್ತರಾತ್ರೋತ್ಸವದ ನಾಲ್ಕನೇ ದಿನವಾದ ಮಂಗಳವಾರ ಮಧ್ಯಾರಾಧನೆ ವೈಭವದಿಂದ ನೆರವ...
August 28, 04:11 PM   |   By Admin
ಮಂತ್ರಾಲಯದಲ್ಲಿ ವೈಭವದ ಮಧ್ಯಾರಾಧನೆ: ರಾಯರ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ
ರಾಯಚೂರು: ಯತಿ ಶ್ರೇಷ್ಠ ಮಂತ್ರಾಲಯದ ಶ್ರೀರಾಘವೇಂದ್ರ ತೀರ್ಥ ಗುರುಸಾರ್ವಭೌಮರ 347ನೇ ಆರಾಧನಾ ಮಹೋತ್ಸವದ ಸಪ್ತರಾತ್ರೋತ್ಸವದ ನಾಲ್ಕನೇ ದಿನವಾದ ಮಂಗಳವಾರ ಮಧ್ಯಾರಾಧನೆ ವೈಭವದಿಂದ ನೆರವ...
August 28, 04:11 PM   |   By Admin
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತಜರ್ಾಲ ಸೇವೆ ಬಂದ್
ಬೆಂಗಳೂರು, ಆ.28- ಪ್ರತಿಷ್ಠಿತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಂತಜರ್ಾಲ ಸೇವೆ ಕಳೆದ ನಾಲ್ಕು ದಿನಗಳಿಂದ ಬಂದ್ ಆಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ಹಾಗೂ ಸ್ಥಳ...
August 28, 04:09 PM   |   By Admin

ಇತ್ತೀಚಿನ ಸುದ್ದಿ