ಟಿಕೆಟ್ ಕೊಡುವ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ: ಸಚಿವ ಆರ್. ಅಶೋಕ್
ಬೆಂಗಳೂರು: ಜುಲೈ 23 : ಯಾರಿಗೆ ಟಿಕೆಟ್ ಕೊಡಬೇಕು. ಯಾರಿಗೆ ಟಿಕೆಟ್ ಕೊಡಬಾರದೆಂದು ಹೈಕಮಾಂಡ್ ತೀರ್ಮಾನಿಸಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು. ಗಟ್ಟಿಯಾದ ಹೈಕಮಾಂಡ್ ನಮ್ಮದ...
July 23, 06:14 PM   |   By Admin
ಸಂಪುಟಕ್ಕೆ ಸೇರಿಸಿಕೊಳ್ಳಿ ಎಂದು ನಾನು ಸಿಎಂ ಬಳಿ ಹೋಗಿಲ್ಲ: ಕೆ.ಎಸ್. ಈಶ್ವರಪ್ಪ
ಬೆಂಗಳೂರು: ಜುಲೈ 23 ( ಯು.ಎನ್.ಐ.) ಬಿ.ವೈ.ವಿಜಯೇಂದ್ರರಿಗೆ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಟ್ಟ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಿರ್ಧಾರದ ಬಗ್ಗೆ ತಪ್ಪು ತಿಳಿಯಬಾರದು. ಯಡಿಯೂರಪ್...
July 23, 06:09 PM   |   By Admin
ಶಿಕಾರಿಪುರ ಬಿಟ್ಟುಕೊಡುವುದು ಯಡಿಯೂರಪ್ಪನವರ ಸಲಹೆಯಷ್ಟೇ: ಸಿಎಂ ಬೊಮ್ಮಾಯಿ
ಬೆಂಗಳೂರು: ಜುಲೈ 23: ಬಿ.ವೈ.ವಿಜಯೇಂದ್ರರಿಗೆ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಡುತ್ತೇನೆಂದು ನಿನ್ನೆ ಯಡಿಯೂರಪ್ಪನವರು ಸಲಹೆ ನೀಡಿದ್ದಾರಷ್ಟೇ.  ಕ್ಷೇತ್ರದ ಜನ ಪದೇ ಪದೇ ಹೇಳ್ತಾ...
July 23, 06:05 PM   |   By Admin
ನನಗೆ ಶಕ್ತಿ ಇದೆ, ತಾಕತ್ತು ಇದೆ ಅನಿಸಿದ್ರೆ ಜವಾಬ್ದಾರಿ ಕೊಡ್ತಾರೆ: ಬಿ.ವೈ. ವಿಜಯೇಂದ್ರ
ಬೆಂಗಳೂರು: ಜುಲೈ 23 : ಅಪ್ಪನಿಂದ ಶಿಕಾರಿಪುರ ಕ್ಷೇತ್ರ ಪಡೆದಿರುವ ಬಿ.ವೈ. ವಿಜಯೇಂದ್ರರಿಗೆ ಹೈಕಮಾಂಡ್ ಟಿಕೆಟ್ ಕೊಡುತ್ತಾ ಎಂಬ ಪ್ರಶ್ನೆಗಳೆದ್ದಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅ...
July 23, 05:35 PM   |   By Admin
ನನ್ನ ಹೇಳಿಕೆ ಬಗ್ಗೆ ಸಾಕಷ್ಟು ಗೊಂದಲವಾಗಿದೆ, ಮೋದಿಯವರದ್ದೇ ಅಂತಿಮ ತೀರ್ಮಾನ: ಬಿಎಸ್ ವೈ
ಬೆಂಗಳೂರು: ಜುಲೈ 23 :ಶಿಕಾರಿಪುರ ಕ್ಷೇತ್ರವನ್ನು ಪುತ್ರ ಬಿ.ವೈ. ವಿಜಯೇಂದ್ರಗೆ ಬಿಟ್ಟುಕೊಟ್ಟಿರೋದಾಗಿ ನಿನ್ನೆ ಹೇಳಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ತಮ್ಮ ಹೇಳಿ...
July 23, 05:22 PM   |   By Admin
ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ, ಪಕ್ಷ ಅಧಿಕಾರಕ್ಕೆ ತನ್ನಿ – ಡಿ.ಕೆ.ಶಿವಕುಮಾರ್
ಬೆಂಗಳೂರು: ಜುಲೈ 23: ‘ಪಕ್ಷದ ಬಗ್ಗೆ ನಿಜವಾಗಲೂ ಆಸಕ್ತಿ ಇದ್ದರೆ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ. ಹೆಚ್ಚಿನ ಜನರನ್ನು ಪಕ್ಷಕ್ಕೆ ಕರೆ ತರುವತ್ತ ಗಮನಹರಿಸಿ. ಎಲ್ಲರೂ ...
July 23, 01:19 PM   |   By Admin
ಮುಂದಿನ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪನವರ ಮಾರ್ಗದರ್ಶನ ಇರಲಿದೆ : ಸಿಎಂ ಬೊಮ್ಮಾಯಿ
ನವದೆಹಲಿ: ಜುಲೈ 22 : ಮುಂದಿನ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನ ಇರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ನವದೆಹಲಿಯಲ್ಲಿ ಮಾಧ್ಯಮದವರೊಂದಿ...
July 22, 09:06 PM   |   By Admin
ರಾಜಕೀಯದಿಂದ ಬಿಎಸ್ ವೈ ನಿವೃತ್ತಿ?; ಪುತ್ರನಿಗೆ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಟ್ಟ ಮಾಜಿ ಸಿಎಂ
ಶಿಕಾರಿಪುರ, ಶಿವಮೊಗ್ಗ: ಜುಲೈ 22: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜಕೀಯದಿಂದ ನಿವೃತ್ತಿ ಹೊಂದುವ ರೀತಿ ಮಾತನಾಡಿದ್ದು, ತಮ್ಮ ಸ್ವಕ್ಷೇತ್ರ ಶಿಕಾರಿಪುರವನ್ನು ತಮ್ಮ...
July 22, 07:25 PM   |   By Admin
ಭ್ರಷ್ಟಾಚಾರ ಕೇಸ್; ಬಿ.ಎಸ್. ಯಡಿಯೂರಪ್ಪಗೆ ಸುಪ್ರೀಂಕೋರ್ಟ್ ನಲ್ಲಿ ರಿಲೀಫ್
ಬೆಂಗಳೂರು: ಜುಲೈ 22: ಶಿಕಾರಿಪುರ ಕ್ಷೇತ್ರವನ್ನ ಪುತ್ರ ವಿಜಯೇಂದ್ರನಿಗೆ ಬಿಟ್ಟುಕೊಡುವ ನಿರ್ಧಾರ ಪ್ರಕಟಿಸಿದ ದಿನವೇ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂ...
July 22, 06:16 PM   |   By Admin
ಕಾಲೇಜು ವಿದ್ಯಾರ್ಥಿಗಳ ಕಿಸ್ಸಿಂಗ್ ಕೇಸ್; 8 ಅಪ್ರಾಪ್ತ ವಿದ್ಯಾರ್ಥಿಗಳು ಖಾಕಿ ವಶಕ್ಕೆ
ಮಂಗಳೂರು: ಜುಲೈ 22 : ಇಬ್ಬರು ವಿದ್ಯಾರ್ಥಿಗಳು ಚುಂಬಿಸುತ್ತಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನ 8 ಅಪ್ರಾಪ್ತ ವಿದ್ಯಾರ್ಥಿಗಳನ್ನು ವಶಕ್ಕೆ ಪಡ...
July 22, 03:49 PM   |   By Admin

ಇತ್ತೀಚಿನ ಸುದ್ದಿ