ತನ್ನ ಎಲ್ಲಾ ಆಸ್ತಿಯನ್ನು ರಾಹುಲ್ ಗಾಂಧಿಗೆ ವರ್ಗಾಯಿಸಿದ ವೃದ್ಧೆ..ಕಾರಣವೇನು?
ಡೆಹ್ರಾಡೂನ್: ಏಪ್ರಿಲ್ 05: ವೃದ್ಧೆಯೊಬ್ಬರು ಡೆಹ್ರಾಡೂನ್ ಜಿಲ್ಲಾ ನ್ಯಾಯಾಲಯದಲ್ಲಿ ತಮ್ಮ ಎಲ್ಲಾ ಆಸ್ತಿಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ವರ್ಗಾಯಿಸುವ ವಿಲ್ (ವಿಲ್) ಅನ್ನು...
April 05, 11:27 AM   |   By Admin
2020-21 ನೇ ಸಾಲಿನ ಏಕಲವ್ಯ ಪ್ರಶಸ್ತಿ ಪ್ರಕಟ-ಸಚಿವ ಡಾ. ನಾರಾಯಣಗೌಡ ಘೋಷಣೆ
ಬೆಂಗಳೂರು 04: ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನೀಡುವ 2020-21 ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ, ಕ್ರೀಡಾರತ್ನ ಹಾಗೂ ಕ್ರೀಡಾ ...
April 04, 03:01 PM   |   By Admin
ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ ಆಪ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆ
ನವದೆಹಲಿ: ಏಪ್ರಿಲ್ 04: ನಿವೃತ್ತ ಎಡಿಜಿಪಿ ಭಾಸ್ಕರ್ ರಾವ್ ಅವರು ಇಂದು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡರು.ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇ...
April 04, 12:44 PM   |   By Admin
ನಾಳೆ ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿ ಪ್ರವಾಸ; ಸಂಪುಟ ಸರ್ಜರಿ ಬಗ್ಗೆ ನಿರ್ಧಾರ?
ಬೆಂಗಳೂರು: ಏಪ್ರಿಲ್ 04 : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಾಳೆ ಸಚಿವ ಗೋವಿಂದ ಕಾರಜೋಳ ಜೊತೆ ದೆಹಲಿಗೆ ತೆರಳುವ ಸಾಧ್ಯತೆ ಇದೆ.ದೆಹಲಿ ಪ್ರವಾಸ ಕೈಗೊಳ್ಳುತ್ತಿರುವ ಬಸವರಾಜ ಬ...
April 04, 12:42 PM   |   By Admin
ರೈಲ್ವೆ ಯೋಜನೆಗಳ ಕುರಿತು ಸಿಎಂ ಮಹತ್ವದ ಚರ್ಚೆ
ಬೆಂಗಳೂರು 03 : ರಾಜ್ಯ ರೈಲ್ವೆ ಯೋಜನೆಗೆ ವೇಗ ಒದಗಿಸುವ ಸಂಬಂಧ ಮುಂದಿನ ವಾರ ಮುಖ್ಯಮಂತ್ರಿ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ಇದಕ್ಕೂ ಮುನ್ನ ಸಿಎಂ ಬಸವರಾಜ ಬೊಮ್ಮಾಯಿ‌ ಅವರನ್ನು ಕೇಂದ...
April 03, 04:44 PM   |   By Admin
ಕೇಂದ್ರ ಕಹಿಯನ್ನಷ್ಟೇ ಕೊಟ್ಟಿದೆ, ಸಿಹಿಯನ್ನಲ್ಲ; ಸಿದ್ದರಾಮಯ್ಯ
ಬೆಂಗಳೂರು 02:  ಸತತ ಬೆಲೆ ಏರಿಕೆ ವಿರುದ್ಧ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವ...
April 03, 03:50 PM   |   By Admin
ಮಧ್ಯಾಹ್ನದ ಬಿಸಿಯೂಟ ಯೋಜನೆ; ಶ್ರೀ ಶಿವಕುಮಾರ ಸ್ವಾಮೀಜಿ ಹೆಸರು
ತುಮಕೂರು: ಏಪ್ರಿಲ್ 01: ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿಯನ್ನು ದಾಸೋಹ ದಿನ ಎಂದು ಈಗಾಗಲೇ ಸರ್ಕಾರ ಆಚರಿಸುತ್ತಿದೆ. ಮಧ್ಯಾಹ್ನದ ಬಿಸಿ ಊಟದ ಯೋಜನೆಗೆ  ಶ್ರೀ ಶಿವಕುಮಾರ ಸ್ವಾಮ...
April 01, 07:59 PM   |   By Admin
ರಾಜ್ಯಸಭೆ; ರಾಗಿ, ಜೋಳ ವಿಷಯ ಪ್ರಸ್ತಾಪಿಸಿದ ದೇವೇಗೌಡ
ಬೆಂಗಳೂರು: ಏಪ್ರಿಲ್‌ ೦೧ :  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ರಾಜ್ಯಸಭೆಯಲ್ಲಿ ರಾಗಿ ಮತ್ತು ಮೆಕ್ಕೆ ಜೋಳದ ವಿಷಯವನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರದ ಗಮನ ಸೆಳೆದರು....
April 01, 07:21 PM   |   By Admin
ಅಲ್ಪಸಂಖ್ಯಾತರ ರಕ್ಷಣೆಗೆ ಕಾಂಗ್ರೆಸ್‌ ನಿಲ್ಲಬೇಕು: ಸಿದ್ದರಾಮಯ್ಯ
ಬೆಂಗಳೂರು (ರಾಜೀವ್ ಭವನ) : ಏಪ್ರಿಲ್‌ ೦೧ ೨೦೨೩ಕ್ಕೆ ರಾಜ್ಯದಲ್ಲಿ  ವಿಧಾನಸಭಾ ಚುನಾವಣೆಯಾಗುತ್ತದೆ. ೨೦೦೮,ಈಗ ಎರಡೂ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದರೂ ಅವರು ಜನರಿಂದ&nbs...
April 01, 07:14 PM   |   By Admin
ರಾಜ್ಯದಲ್ಲಿ ಯಶಸ್ವಿನಿ ಯೋಜನೆ ಪುನರಾರಂಭ: ಸಿಎಂ ಬೊಮ್ಮಾಯಿ
ಬೆಂಗಳೂರು: ಏಪ್ರಿಲ್‌ ೦೧: ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಸಹಕಾರ ಸಮ್ಮೇಳನನದಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು   ನಂದಿನಿ ಕ್ಷೀರ ಸಮೃದ್...
April 01, 07:03 PM   |   By Admin

ಇತ್ತೀಚಿನ ಸುದ್ದಿ