ಬಜೆಟ್ 2022-23: ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಯತ್ತ ಸಿಎಂ ಚಿತ್ತ!
ಬೆಂಗಳೂರು04:     ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23ನೇ ಸಾಲಿನ ತಮ್ಮ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಗಾತ್ರ ೨,೫೩,೧೬೫ ಕೋಟಿ ಇದ್ದು, ಕಳೆದ ಬ...
March 04, 03:10 PM   |   By Admin
2022-23 ರ ಬಜೆಟ್ ನಲ್ಲಿ ಸಮುದಾಯಗಳಿಗೆ ಸಾವಿರಾರು ಕೋಟಿ ಮೀಸಲ ಸಿಎಂ ಘೋಷಣೆ.
ಬೆಂಗಳೂರು‌ 04 :  ಸಿಎಂ ಬೊಮ್ಮಯಿಯವರು ರಾಜ್ಯ ಬಜೆಟ್ ನಲ್ಲಿ ಮೊದಲ ಬಾರಿಗೆ ಬಾರಿಗೆ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದೂ ಹಲವು ಜನಪರ ಯೋಜನೆಗಳ ನೀರೀಕ್ಷೆಯಲ್ಲಿ ರಾಜ್ಯದ ಜನರಿದ...
March 04, 03:04 PM   |   By Admin
2022-23ನೇ ಸಾಲಿನ ಬಜೆಟ್: ಶಿಕ್ಷಣ, ಉದ್ಯೋಗ, ಸಬಲೀಕರಣಕ್ಕೆ ಒತ್ತು
ಬೆಂಗಳೂರು04:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23ನೇ ಸಾಲಿನ ತಮ್ಮ ಚೊಚ್ಚಲ ಬಜೆಟ್ ಮಂಡನೆ ಆರಂಭಿಸಿದ್ದಾರೆ.ಬಜೆಟ್ ಗಾತ್ರ 2,53,720 ಕೋಟಿ ಇದ್ದು, ಕಳೆದ ಬಾರಿಗಿಂತ ಈ ಬ...
March 04, 03:02 PM   |   By Admin
ಸಮರ್ಪಕ ಬಜೆಟ್ ಮಂಡನೆಗೆ ಅವರ ಹಿಂದೆ ಇರುವವರು ಬಿಡಬೇಕಲ್ಲ: ಮಾಜಿ ಸಿಎಂ ಕುಮಾರಸ್ವಾಮಿ
ಬೆಂಗಳೂರು  04 :  ಆರ್ಥಿಕ ಸಚಿವರಾಗಿ ಮೊದಲ ಬಜೆಟ್ ನ್ನ ಬೊಮ್ಮಯಿರವರು ಮಂಡನೆ ಮಾಡುತ್ತಿದ್ದಾರೆ, ಸುದೀರ್ಘ ಆಡಳಿತ ಅನುಭವ ಹೊಂದಿದ್ದಾರೆ. ಜನರು ಸಾಕಷ್ಟು ನಿರೀಕ್ಷೆ ಇಟ್ಟ...
March 04, 02:59 PM   |   By Admin
ಅಭಿವೃದ್ದಿ ಪೂರಕ ಹಾಗೂ ಚಲನಶೀಲ ಬಜೆಟ್: ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು04: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಡಿಸಿದ 2022-23 ಸಾಲಿನ ಆಯವ್ಯಯ, ರಾಜ್ಯದ ಎಲ್ಲಾ ಭಾಗಗಳ ಸಮಗ್ರ ಅಭಿವೃದ್ದಿ ದೃಷ್ಟಿಕೋನ ವನ್ನು ಹೊಂದಿದ್ದು, ಪ್ರಗತಿಗೆ ಪೂರಕವಾಗಿ...
March 04, 02:31 PM   |   By Admin
ಬಜೆಟ್ 2022-23: ಅಲ್ಪಸಂಖ್ಯಾತ ಸಮುದಾಯಗಳಿಗೆ ಸಿಕ್ಕಿದ್ದೇನು?
ಬೆಂಗಳೂರು 04 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23ನೇ ಸಾಲಿನ ತಮ್ಮ ಚೊಚ್ಚಲ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಗಾತ್ರ ೨,೫೩,೧೬೫ ಕೋಟಿ ಇದ್ದು, ಕಳೆದ ಬಾರಿಗಿಂತ ಈ ಬಾರಿ ೭....
March 04, 02:25 PM   |   By Admin
ನೀರಿಗಾಗಿ ನಡಿಗೆ: ಸಿದ್ದರಾಮಯ್ಯರನ್ನ ನೋಡಲು ಮುಗಿಬಿದ್ದ ಕಾರ್ಯಕರ್ತರು
ಬೆಂಗಳೂರು 03 :  ಕಾಂಗ್ರೆಸ್ ನ ನೀರಿಗಾಗಿ ನಡಿಗೆ ಕೊನೆಯ ದಿನದ ಪಾದಯಾತ್ರೆಯಲ್ಲಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಟ್ಟಿಗೆ ಹೆಜ್ಜೆ ಹಾಕಿದರು. ಅರಮ...
March 03, 04:58 PM   |   By Admin
ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ದೂರವಾಣಿ ಕರೆ
ಬೆಂಗಳೂರು 03 :ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಅವಿರತ ಪ್ರಯತ್ನ ನಡೆಸುತ್ತಿದೆ. ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಕ್ರೇನ್ ನಲ್ಲಿ...
March 03, 03:51 PM   |   By Admin
“ಜೆಡಿಎಸ್ ಅಧಿಕಾರಕ್ಕೆ ಬಂದರೆ ನೀಟ್ ಗೆ ಚರಮಗೀತೆ” – ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು 03 :  ಉಕ್ರೇನ್ ನಲ್ಲಿ ಹಾವೇರಿ ವಿದ್ಯಾರ್ಥಿ, ಕನ್ನಡಿಗ ನವೀನ್ ಸಾವಿನ ಬಳಿಕ ರಾಜ್ಯ ಹಾಗೂ ದೇಶದಲ್ಲಿ ನೀಟ್ ವಿರುದ್ಧ ಆಕ್ರೋಶ ಹೆಚ್ಚಾಗತೊಡಗಿದೆ. ಈ ಮಧ್ಯೆ, ಮಾಜಿ ಮು...
March 03, 02:55 PM   |   By Admin
ಇನ್ನೂ ಉಕ್ರೇನ್‌ನಲ್ಲಿ ಸಿಲುಕಿದ್ದಾರೆ 694 ಕರ್ನಾಟಕ ವಿದ್ಯಾರ್ಥಿಗಳು!
ಬೆಂಗಳೂರು03 : ಕರ್ನಾಟಕದ 694 ವಿದ್ಯಾರ್ಥಿಗಳು ಇನ್ನೂ ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್ಎಂಡಿಎ) ತಿಳಿಸಿದ್ದಾರೆ....
March 03, 02:25 PM   |   By Admin

ಇತ್ತೀಚಿನ ಸುದ್ದಿ