ಬೆಳಗಾವಿ ಜಿಲ್ಲೆಯಲ್ಲಿ ಮೂವರು ಮಕ್ಕಳ ಸಾವು ಪ್ರಕರಣ ಜಿಲ್ಲಾಧಿಕಾರಿಗಳಿಂದ ಸಮಗ್ರ ವರದಿ ಕೇಳಿದ ಸಿಎಂ
ಬೆಂಗಳೂರು: ಜನೆವರಿ 17  ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಮೂರು ಮಕ್ಕಳ ಸಾವು ಪ್ರಕರಣದ ಕು...
January 18, 11:47 AM   |   By Admin
ಮತ್ತೆ ಕರ್ಫ್ಯೂ… ಲಾಕ್‌ಡೌನ್ ವಿಧಿಸಿ ಜನರನ್ನು ಹಿಂಸಿಸಬೇಡಿ
ಮೈಸೂರು, ೧೭(ಯುಎನ್ ಐ) ಈಗಾಗಲೇ ಎರಡು ಬಾರಿ ಲಾಕ್‌ಡೌನ್ ಮಾಡಲಾಗಿದ್ದು, ಇದರಿಂದ ಜನರ ಜೀವನ ದುಸ್ಥಿತಿಯಲ್ಲಿದೆ. ಇಂತಹ ಸಂದರ್ಭದಲ್ಲಿ ಮತ್ತೆ ಕರ್ಫ್ಯೂ, ಲಾಕ್ ಡೌನ್ ನ...
January 17, 05:28 PM   |   By Admin
ಗಣರಾಜ್ಯೋತ್ಸವ.. ನಾರಾಯಣ ಗುರುಗಳಿಗೆ ಅಪಮಾನ.. ಎಸ್ ಡಿ ಪಿ ಐ ಆಗ್ರಹ
ಮಂಗಳೂರು, ಜ ೧೭ ಗಣರಾಜ್ಯೋತ್ಸವದ ಪಥ ಸಂಚಲನದಲ್ಲಿ ರಾಜ್ಯವಾರು ಸ್ಥಳೀಯ ಸಂಸ್ಕೃತಿ, ಸಂಪ್ರದಾಯ, ಆಚಾರ ವಿಚಾರ, ಪ್ರತಿಬಿಂಬಿಸುವ ಸ್ತಬ್ಧ ಚಿತ್ರ ಪ್ರದರ್ಶಿಸಲು ಅವಕಾಶ...
January 17, 04:22 PM   |   By Admin
ಬೆಂಗಳೂರಲ್ಲಿ ಆತಂಕ ಹೆಚ್ಚಿಸಿದ ಒಮೈಕ್ರಾನ್!
ಬೆಂಗಳೂರು: ಜನೆವರಿ 17 ರಾಜಧಾನಿ ಬೆಂಗಳೂರಲ್ಲಿ ಒಂದೇ ದಿನ ಬರೋಬ್ಬರಿ 287 ಒಮೈಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯ ಸರ್ಕಾರ ತೀವ್ರ ನಿಗಾದ ಮಧ್ಯೆಯೇ ಒಮೈಕ್ರಾನ್ ಪ್ರಕರಣಗಳ...
January 17, 04:17 PM   |   By Admin
ಪಿಎಂಎಫ್ಎಂಇ ಯೋಜನೆಗೆ ಶೇ.15 ರಷ್ಟು ರಾಜ್ಯದಿಂದ ಹೆಚ್ಚುವರಿ ಸಹಾಯಧನ
ಬೆಂಗಳೂರು: ಜನೆವರಿ 17 ರೈತರಿಗೆ ಬಲತುಂಬಲು ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ (ಪಿಎಂಎಫ್ಎಂಇ) ಯೋಜನೆಗೆ ಸಹಾಯಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಪಿಎಂಎ...
January 17, 02:48 PM   |   By Admin
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಗೆ ಕೋವಿಡ್
ಬೆಂಗಳೂರು, ಜ ೧೭ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆಆರ್ ಟಿ...
January 17, 02:30 PM   |   By Admin
ಉಪಯುಕ್ತ ಮಾಹಿತಿ ; 5 ಸಾವಿರ ಅಲ್ಲ, ಕೇವಲ ₹260 ರಲ್ಲಿ ಒಮೈಕ್ರಾನ್ ಪತ್ತೆ ಹಚ್ಚಿ!
ಬೆಂಗಳೂರು : ಜನೆವರಿ 17  ಪ್ರತಿ ದಿನ ಒಮೈಕ್ರಾನ್ ಸೋಂಕು ದೇಶದಲ್ಲಿ ವೇಗವಾಗಿ ಹರಡಲಾರಂಭಿಸಿದೆ. ಕೊರೊನಾ ರೂಪಾಂತರಗಳಿಗಿಂತ ಒಮೈಕ್ರಾನ್ ಹೆಚ್ಚು ಸಾಂಕ್ರಾಮಿಕವಾಗಿದ್ದು, ಜೀ...
January 17, 02:24 PM   |   By Admin
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 7 ಪ್ರಯಾಣಿಕರಿಗೆ ಕೋವಿಡ್
ಬೆಂಗಳೂರು : ಜನೆವರಿ 17   ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 7 ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಕಳೆದ 24 ಗಂಟೆಯಲ್ಲಿ ರಾಜ...
January 17, 02:16 PM   |   By Admin
ಗಾಂಧಿ ಕುರಿತು ಸಂದೇಹ, ಪ್ರಶ್ನೆಗಳಿವೆಯೇ ?
ಬೆಂಗಳೂರು: ಜನೆವರಿ ೧೭ಗಾಂಧಿ ವಿಚಾರ ವೇದಿಕೆಯು ಗಾಂಧೀಜಿ ಅವರ ಕುರಿತ ಎಲ್ಲ ಸಂದೇಹಗಳಿಗೆ ಉತ್ತರ ರೂಪಿಯಾದ ಪುಸ್ತಕವನ್ನು ಪ್ರಕಟಿಸಲು ಯೋಜಿಸಿದ್ದು, ಸಾರ್ವಜನಿಕರಿಂದ ಪ್ರಶ್ನ...
January 17, 02:12 PM   |   By Admin
ಕೋವಿಡ್‌ ಸೋಂಕು ಹೆಚ್ಚು; ಸಾವು ಕಡಿಮೆ:‌ ಸಚಿವ ಅಶೋಕ್
ಬೆಂಗಳೂರು: ಜನೆವರಿ ೧೭ ರಾಜ್ಯದಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಹೆಚ್ಚಾಗಿದೆ.  ಸಾವಿನ ಪ್ರಮಾಣ ಗಣನೀಯವಾಗಿ ಕಡಿಮೆ ಇದೆ ಎಂದು ಕಂದಾಯ ಸಚಿವ ಆರ್.‌ ಅಶೋಕ್‌ ತಿಳಿಸಿದರು. ...
January 17, 02:05 PM   |   By Admin

ಇತ್ತೀಚಿನ ಸುದ್ದಿ