ಇನ್ಮುಂದೆ ಸಾರಿಗೆ ಸಿಬ್ಬಂದಿಗೂ ಪಿಂಚಣಿ; ಸಚಿವ
ಬೆಂಗಳೂರು, ಸೆಪ್ಟೆಂಬರ್ 15: ಇನ್ಮುಂದೆ ಸಾರಿಗೆ ಸಿಬ್ಬಂದಿಗೆ ಪಿಂಚಣಿ ನೀಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶುಕ್ರವಾರ ಘೋಷಣೆ ಮಾಡಿದರು. ಸಾರಿಗೆ ಇಲಾಖೆ ನೌಕರರ ವೇ...
September 16, 09:10 AM   |   By Admin
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಅನುಮತಿ ಪತ್ರ ಹಸ್ತಾಂತರ
ಧಾರವಾಡ 16: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಕನರ್ಾಟಕ ಹೈಕೋಟರ್್ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರು ಗಣೇಶೋತ್ಸವ...
September 16, 08:59 AM   |   By Admin
ಚಿಲ್ಲರೆ ಬಿಯರ್ ಮಾರಾಟಗಳಿಗೆ ಹೊಸ ಪರವಾನಗಿ ನೀಡಲು ಸರ್ಕಾರ ಚಿಂತನೆ: ಸರ್ಕಾರ-ಗ್ರಾಹಕರಿಬ್ಬರಿಗೂ ಲಾಭ
ಬೆಂಗಳೂರು: ಬಿಯರ್ ಪ್ರಿಯರಿಗೆ ಇದು ಸಿಹಿಸುದ್ದಿ. ಆದಾಯವನ್ನು ಹೆಚ್ಚಿಸಲು ಮತ್ತು ಟ್ಯಾಪ್ (ಡ್ರಾಫ್ಟ್) ಬಿಯರ್‌ಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುವ ಕ್ರಮದಲ್ಲಿ, ಚಿಲ್ಲ...
September 14, 02:53 PM   |   By Admin
ರಾಮಲಿಂಗಾ ರೆಡ್ಡಿ ಸಂಧಾನ; ​ರಸ್ತೆಗಿಳಿದ ಖಾಸಗಿ ಸಾರಿಗೆ ವಾಹನಗಳು
ಬೆಂಗಳೂರು 12: ಸರ್ಕಾರದ ಶಕ್ತಿ ಯೋಜನೆಯಿಂದಾಗಿ ನಷ್ಟಕ್ಕೆ ಸಿಲುಕಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ಸೋಮವಾರ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನ...
September 12, 10:47 AM   |   By Admin
BJP-JDS ಮೈತ್ರಿ; ನನಗೆ ಸಂಪೂರ್ಣ ಮಾಹಿತಿ ಇಲ್ಲ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ 12: ಬಿಜೆಪಿ ಮತ್ತು ಜೆಡಿಎಸ್ ನಡುವೆ ಮೈತ್ರಿ ಇನ್ನು ಅಂತಿಮವಾಗಿಲ್ಲ. ಅದರ ಬಗ್ಗೆ ನನಗೆ ಸಂಪೂರ್ಣ ಮಾಹಿತಿ ಇಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶ...
September 12, 10:23 AM   |   By Admin
ಬಿ.ಕೆ ಹರಿಪ್ರಸಾದ್ ವಿರುದ್ಧ ಪಕ್ಷ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ: ಎಂ.ಬಿ ಪಾಟೀಲ
ಬೆಂಗಳೂರು 12: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಟ್ಟುಕೊಂಡು ಪರೋಕ್ಷ ವಾಗ್ದಾಳಿ ನಡೆಸಿರುವ ಬಿ.ಕೆ ಹರಿಪ್ರಸಾದ್ ಅವರ ನಡೆ ಬಗ್ಗೆ ಪಕ್ಷವು ಗಮನಿಸುತ್ತಿದ್ದು ಸೂಕ್ತ ತೀ...
September 12, 10:14 AM   |   By Admin
ಕೋಮುವಾದಿಗಳೊಂದಿಗೆ ರಾಜಿ ಇಲ್ಲ- ನನ್ನ ಹೆಣ ಕೂಡಾ ಬಿಜೆಪಿಗೆ ಸೇರಲ್ಲ: ಸಿ ಎಂ ಸಿದ್ದರಾಮಯ್ಯ
ಮೈಸೂರು: ಸಿದ್ದರಾಮಯ್ಯ ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದರು, ಇದಕ್ಕಾಗಿ ಅಡ್ವಾಣಿಯವರನ್ನು ಭೇಟಿ ಮಾಡಿದ್ದರು ಎಂಬ ಜೆಡಿಎಸ್ ನಾಯಕರ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, ನ...
September 12, 09:54 AM   |   By Admin
ಒಂದು ವರ್ಷ ಪೂರೈಸುತ್ತಿರುವ ಭಾರತ್ ಜೋಡೋ ಯಾತ್ರೆ: ದೇಶಾದ್ಯಂತ ಕಾರ್ಯಕ್ರಮ
ಬೆಂಗಳೂರು 06: ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷದ ಹಿನ್ನೆಲೆಯಲ್ಲಿ ನಾಳೆ ಗುರುವಾರ ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತ...
September 06, 11:27 AM   |   By Admin
ಕಾವೇರಿ ನೀರು ನಿರ್ವಹಣಾ ನ್ಯಾಯಮಂಡಳಿ ಆದೇಶದ ವಿರುದ್ಧ ರೈತ ಸಂಘಟನೆಗಳಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ
ನವದೆಹಲಿ 06:ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ನ್ಯಾಯಮಂಡಳಿ (ಸಿಡಬ್ಲ್ಯುಎಂಎ) ನೀಡಿರುವ ಆದೇಶದ ವಿರುದ್ಧ ಕರ್ನಾಟಕದ ರೈತ ಸಂಘಟನೆಗಳು ಮಂಗಳವಾರ ಸುಪ್ರೀಂ ಕೋರ್ಟ...
September 06, 10:24 AM   |   By Admin
ಪುತ್ರ ವ್ಯಾಮೋಹ: ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾದ ಸಿದ್ದರಾಮಯ್ಯ, ಮಹದೇವಪ್ಪ
ಬೆಂಗಳೂರು 06: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೂರು ತಿಂಗಳು ಪೂರೈಸಿದೆ. ಆದ್ರೆ, ಪಕ್ಷದೊಳಗೆ ಒಂದಲ್ಲ ಒಂದು ಗೊಂದಲಗಳು ಹುಟ್ಟಿಕೊಳ್ಳುತ್ತಲೇ ಇವೆ. ವಿಧಾನಪರಿಷತ್​ಗೆ...
September 06, 10:02 AM   |   By Admin

ಇತ್ತೀಚಿನ ಸುದ್ದಿ