ಬಿಜೆಪಿ ಜೊತೆಗೆ ಮೈತ್ರಿ ಸುಳಿವು ನೀಡಿದ ಮಾಜಿ ಸಿಎಂ ಕುಮಾರಸ್ವಾಮಿ
ಬೆಂಗಳೂರು 14 : ಬಿಜೆಪಿ ಬಿ ಟೀಂ ಎಂದು ಹೇಳಿ ನೀವೇ ನಮ್ಮನ್ನು ಬಿಜೆಪಿ ಕಡೆ ತಳ್ಳುತ್ತೀರಿ.ನಾವೂ ರಾಜಕೀಯದಲ್ಲಿ ಉಳಿಯಬೇಕಲ್ವಾ? ಎಂದು ಹೇಳುವ ಮೂಲಕ ಬಿಜೆಪಿ ಹೊಂದಾಣಿಕೆ ಸುಳಿವನ್ನು ಮಾ...
July 14, 11:17 AM   |   By Admin
ಲಾರಿ ಹಾಯಿಸಿ ಸಾಯಿಸುವ ಬೆದರಿಕೆ: ಜೆಡಿಎಸ್ ಶಾಸಕಿ ಭದ್ರತೆಗೆ ಮನವಿ
ಬೆಂಗಳೂರು 14: ಅಕ್ರಮ ಮರಳು ಮಾಫಿಯಾದಿಂದ ತಮಗೆ ಬೆದರಿಕೆ ಇದೆ ಎಂದು ದೇವದುರ್ಗ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಗುರುವಾರ ವಿಧಾನಸಭೆಯಲ್ಲಿ ಹೇಳಿಕೊಂಡಿದ್ದಾರೆ. ತಮ್ಮ ಮೇಲೆ ಲಾರಿ ಹರಿ...
July 14, 09:48 AM   |   By Admin
ಮಹಿಳೆಯರ ಉಚಿತ ಪ್ರಯಾಣ ಜಾರಿಗೆ ಸಿಎಂಗೆ ಅಭಿನಂದನೆ ಸಲ್ಲಿಸಿದ ಡಿ. ವೀರೇಂದ್ರ ಹೆಗ್ಗಡೆ
ಬೆಂಗಳೂರು 14: ಇತ್ತೀಚಿಗೆ 14 ನೇ ರಾಜ್ಯ ಬಜೆಟ್ ಮಂಡಿಸಿದ ಹಾಗೂ ಅನೇಕ ಜನಪರ ಕಾರ್ಯಕ್ರಮಗಳನ್ನು ಪ್ರಕಟಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಸಭಾ ಸದಸ್ಯರೂ ಆಗಿರುವ ಧರ್...
July 14, 09:38 AM   |   By Admin
ಅಜ್ಞಾನ ಕಳೆಯಲು ಗುರು ಬೋಧಾಮೃತ ಅವಶ್ಯಕ : ಶ್ರೀ ರಂಭಾಪುರಿ ಜಗದ್ಗುರುಗಳು
ತಿಪಟೂರು- ಜುಲೈ-12: ಜಗದ ಕತ್ತಲೆ ಕಳೆಯಲು ಸೂರ್ಯ ಬೇಕು. ಮನುಷ್ಯನ ಅಜ್ಞಾನ ಕಳೆಯಲು ಗುರು ಬೋಧಾಮೃತ ಅವಶ್ಯಕ  ಎಂದು ಬಾಳೆಹೊನ್ನೂರು ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ...
July 13, 01:54 PM   |   By Admin
ಕುಮಾರಸ್ವಾಮಿ ಅವರೇ ವಿರೋಧ ಪಕ್ಷದ ನಾಯಕ: ಶಾಸಕ ಲಕ್ಷ್ಮಣ ಸವದಿ
ಬೆಂಗಳೂರು 13:  ಕುಮಾರಸ್ವಾಮಿ ಅವರೇ ವಿರೋಧ ಪಕ್ಷದ ನಾಯಕ ಆಗ್ತಾರೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಸದನದಲ್ಲಿ ಭವಿಷ್ಯ ನುಡಿದ್ದಾರೆ. ವಿಧಾನಸಭೆಯಲ್ಲಿ  ರಾಜ...
July 13, 11:00 AM   |   By Admin
ಹಾಲಿನ ದರ ರೂ.2 ರಿಂದ 3 ರೂಪಾಯಿ ಹೆಚ್ಚಳ?
ಬೆಂಗಳೂರು 12 : ಸಕರ್ಾರ ಹಾಲಿನ ದರ ಏರಿಕೆಗೆ ಮುಂದಾಗಿದ್ದು, ಮುಂದಿನ ವಾರದಿಂದಲೇ ಹೊಸ ದರ ಜಾರಿಗೆ ಬರಲಿದೆ ಎನ್ನಲಾಗಿದೆ. ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರ...
July 12, 11:05 AM   |   By Admin
ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹತೆ ಖಂಡಿಸಿ ಕಾಂಗ್ರೆಸ್ ಮೌನ ಪ್ರತಿಭಟನೆ
ಬೆಂಗಳೂರು 12ಮೋದಿ ಉಪನಾಮ ಕೇಸಿನ ವಿಚಾರದಲ್ಲಿ ರಾಹುಲ್ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹತೆ ಮಾಡಿರುವ ಕ್ರಮವನ್ನು ಖಂಡಿಸಿ ಇಂದು ಇಡೀ ದಿನ ಕಾಂಗ್ರೆಸ್ ದೇಶಾದ್ಯಂತ ಮೌನ ಪ್ರತಿಭ...
July 12, 10:56 AM   |   By Admin
ಜೈನಮುನಿ ಹಾಗೂ ವೇಣುಗೋಪಾಲ್ ಕೊಲೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ
ಬೆಂಗಳೂರು 12: ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರನ್ನು ಬರ್ಬರ ಹತ್ಯೆ, ಮತ್ತೊಂದೆಡೆ ಮೈಸೂರು ಜಿಲ್ಲೆ ಟಿ. ನರಸ...
July 12, 10:52 AM   |   By Admin
ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹುಟ್ಟುಹಬ್ಬ
ಬೆಂಗಳೂರು 12: ಸ್ಯಾಂಡಲ್ವುಡ್ನ ಹ್ಯಾಟ್ರಿಕ್ ಹೀರೋ, ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಗೆ ಇಂದು 61ನೇ ಹುಟ್ಟುಹಬ್ಬ ಸಂಭ್ರಮ. ಸ್ಯಾಂಡಲ್ವುಡ್ ನಟ-ನಟಿಯರು ಮತ್ತು ಲಕ್ಷಾಂತರ ಅಭಿಮಾಗ...
July 12, 10:41 AM   |   By Admin
ಮಾಜಿ ಉದ್ಯೋಗಿಯಿಂದ ಕಂಪನಿ ಸಿಇಒ ಹಾಗೂ ಎಂಡಿ ಹತ್ಯೆ
ಬೆಂಗಳೂರು 11: ರಾಜಧಾನಿ ಬೆಂಗಳೂರಿನ ಅಮೃತಹಳ್ಳಿಯಲ್ಲಿ ಹಾಡುಹಗಲೇ ಜೋಡಿ ಕೊಲೆ ನಡೆದಿದ್ದು, ಏರೋನಿಕ್ಸ್ ಇಂಟನರ್ೆಟ್ ಕಂಪನಿಯ ಸಿಇಒ ಹಾಗೂ ಎಂಡಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.&...
July 11, 08:50 PM   |   By Admin

ಇತ್ತೀಚಿನ ಸುದ್ದಿ