ಜೈನ ಮುನಿ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವ ಅವಶ್ಯಕತೆ ಇಲ್ಲ- ತನಿಖೆಗೆ ನಮ್ಮ ಪೊಲೀಸರು ಸಮರ್ಥ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು 11: ಜೈನ ಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವ ಅವಶ್ಯಕತೆ ಇಲ್ಲ. ಪ್ರಕರಣದ ತನಿಖೆ ನಡೆಸಲು ನಮ್ಮ ಪೊಲೀಸರು ಸಮರ್ಥವಾಗಿದ್ದಾರೆ ಎಂದ...
July 11, 08:33 PM   |   By Admin
ಸದ್ಯಕ್ಕೆ ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಇಲ್ಲ: ದಿನೇಶ್ ಗುಂಡೂರಾವ್
ಬೆಂಗಳೂರು 11: ಸದ್ಯಕ್ಕೆ ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಪರಿಷತ್ ನಲ್ಲಿ ಸೋಮವಾರ ಸ್ಪಷ್ಪಪಡಿಸಿದರು.  ಪ್ರಶ್ನೋತ...
July 11, 11:44 AM   |   By Admin
ಉತ್ತರ ಭಾರತದಲ್ಲಿ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ
ನವದೆಹಲಿ 10: ನವ ದೆಹಲಿ. ಕಳೆದ ಎರಡು ದಿನಗಳಿಂದ ಉತ್ತರ ಭಾರತದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಎರಡು ಹವಾಮಾನ ವ್ಯವಸ್ಥೆಗಳ ಮಾರಣಾಂತಿಕ ಸಂಗಮ - ಮಾನ್ಸೂನ್ ಮತ್ತು ಪಾಶ್ಚಿಮಾತ್...
July 10, 09:04 PM   |   By Admin
ಅನ್ನಭಾಗ್ಯ ಅಕ್ಕಿ ಖಾತರಿ ಯೋಜನೆ ಬದಲಾಗಿ ನಗದು ವರ್ಗಾವಣೆಗೆ ಇಂದಿನಿಂದ ಚಾಲನೆ
ಬೆಂಗಳೂರು 10: ಕನರ್ಾಟಕದ ಕಾಂಗ್ರೆಸ್ ಸಕರ್ಾರವು ಇಂದಿನಿಂದ ಅನ್ನಭಾಗ್ಯ ಅಕ್ಕಿ ಖಾತರಿ ಯೋಜನೆಗೆ ಬದಲಾಗಿ ನೇರ ನಗದು ವರ್ಗಾವಣೆಯನ್ನು ಪ್ರಾರಂಭಿಸಲಿದೆ. ರಾಜ್ಯ ಸಕರ್ಾರದ ಐದು ಗ್ಯಾರಂಟ...
July 10, 08:47 PM   |   By Admin
ಜೈನ ಮುನಿಯ ಹತ್ಯೆ: ಸಿಬಿಐ ತನಿಖೆಗೆ ಬಿಜೆಪಿ ಒತ್ತಾಯ
ಬೆಂಗಳೂರು 10. ಅಹಿಂಸೆ ಮತ್ತು ಶಾಂತಿಗೆ ಹೆಸರಾಗಿದ್ದ ಜೈನ ಮುನಿಯ ಹತ್ಯೆಯನ್ನು ಅಮಾನವೀಯ ಕೃತ್ಯ ಎಂದು ಖಂಡಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.  ಸ...
July 10, 12:29 PM   |   By Admin
ಅಮರನಾಥ ಯಾತ್ರೆಗೆ ತೆರಳಿದ 300ಜನ ಕನ್ನಡಿಗರು ಸುರಕ್ಷಿತ
ಬೆಂಗಳೂರು 10: ಅಮರನಾಥ ಯಾತ್ರೆಗೆ ತೆರಳಿ ಭಾರೀ ಮಳೆ, ಭೂಕುಸಿತದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ 300 ಮಂದಿ ಕನ್ನಡಿಗರು ಸುರಕ್ಷಿತರಾಗಿದ್ದು, ಶೀಘ್ರದಲ್ಲೇ ತವರಿಗೆ ವಾಪಸ್ಸಾಗಲಿದ್ದಾ...
July 10, 11:20 AM   |   By Admin
ವಿದ್ಯಾವಂತರೇ ಹೆಚ್ಚು ಜಾತಿವಾದ ಮತ್ತು ಮೌಢ್ಯದ ಆರಾಧಕರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು 08: ವಿದ್ಯಾವಂತರೇ ಹೆಚ್ಚು ಜಾತಿವಾದ ಮತ್ತು ಮೌಢ್ಯದ ಆರಾಧಕರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕ...
July 08, 08:58 PM   |   By Admin
ಕುಡಿಯುವ ನೀರು ಪೂರೈಕೆ ಸಮಸ್ಯೆ ಸರಿಪಡಿಸಲು 1 ಕೋಟಿ ರೂ.ಅನುದಾನ ಮಂಜೂರು: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ 08: ಜಿಲ್ಲೆಯಲ್ಲಿ ಕಳೆದ ವಾರದಿಂದ ಮಳೆ ಆಗುತ್ತಿದ್ದು, ಕುಡಿಯುವ ನೀರು ಸರಬರಾಜಿನಲ್ಲಿ ಆಗಿದ್ದ ಸಮಸ್ಯೆಗಳು ಸುಧಾರಣೆಯಾಗುತ್ತಿದೆ. ಆದಾಗ್ಯೂ ಜಿಲ್ಲೆಯ ಕೆಲವು ಭಾಗಗಳಲ್ಲಿ ಕು...
July 08, 12:41 PM   |   By Admin
ಬಜೆಟ್ ಕುರಿತು ಮಾಜಿ ಸಿಎಂ ಗಳ ಅಭಿಪ್ರಾಯ
ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿತ್ತು : ಮಾಜಿ ಸಿಎಂ ಸಿದ್ದರಾಮಯ್ಯಬೆಂಗಳೂರು 07: ಕಳೆದ ಬಾರಿ ಬಸವರಾಜ ಬೊಮ್ಮಾಯಿ ಅವರ ಬಜೆಟ್ಗೆ ಕಾಂಗ್ರೆಸ್ ನವರು ಕಿವಿಯಲ್ಲ...
July 07, 09:10 PM   |   By Admin
ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಸಮತೋಲಿತ ಬಜೆಟ್ ಅನ್ನು ನಾಡಿನ ಜನತೆಗೆ ನೀಡಿದ್ದೇನೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು 07: ರಾಜ್ಯದಲ್ಲಿ ನೂತನವಾಗಿ ಜಾರಿಗೆ ಬಂದಿರುವ ಕಾಂಗ್ರೆಸ್ ಸಕರ್ಾರದ ಮೊದಲ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸುತ್ತಿದ್ದಾರೆ. 14ನೇ ಬಾರಿಗೆ ಬಜೆಟ್ ಮಂ...
July 07, 08:45 PM   |   By Admin

ಇತ್ತೀಚಿನ ಸುದ್ದಿ