ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆ: ರೆಡ್ ಅಲರ್ಟ್ ಘೋಷಣೆ
ಮಂಗಳೂರು 07: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ 4ನೇ ದಿನವೂ ಭಾರೀ ಮಳೆ ಮುಂದುವರೆಯಿತು. ರಾತ್ರಿ ವೇಳೆ ಗಾಳಿಯೊಂದಿಗೆ ಭಾರೀ ಮಳೆಯಾಗುತ್ತಿದ್ದು, ಹಲವು ಮನೆಗಳು ಬಿದ್ದಿವೆ. ನದಿ ತೀರದ ತ...
July 07, 12:14 PM   |   By Admin
ವಿಧಾನ ಸಭೆಯಲ್ಲಿ ವೈಯಕ್ತಿಕ ವಾಗ್ದಾಳಿ ನಡೆಸಿದ ಎಚ್ ಡಿ ಕುಮಾರಸ್ವಾಮಿ-ಎನ್. ಚಲುವರಾಯಸ್ವಾಮಿ
ಬೆಂಗಳೂರು 07: ವಿಧಾನಸಭೆಯಲ್ಲಿ ಮಂಡ್ಯ ಜಿಲ್ಲೆಯ ಕೆಎಸ್ ಆರ್ ಟಿಸಿ ಚಾಲಕನ ಆತ್ಮಹತ್ಯೆ ಯತ್ನ ಪ್ರಕರಣ ಕುರಿತ ಚಚರ್ೆ ವೇಳೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಗೂ ಕೃಷಿ ಸಚಿ...
July 07, 11:09 AM   |   By Admin
ಇಂದು ಸಿಎಂ ಸಿದ್ಧರಾಮಯ್ಯರಿಂದ ಬಜೆಟ್ ಮಂಡನೆ
ಬೆಂಗಳೂರು 07: 2023-24 ರ ಹಣಕಾಸು ವರ್ಷದ ಎರಡನೇ ಬಜೆಟ್ ಇದಾಗಿದೆ. ಕಾಂಗ್ರೆಸ್ನ ಐದು ಚುನಾವಣಾ ಪೂರ್ವ ಖಾತರಿಗಳನ್ನು ಪೂರೈಸಲು ಅಗತ್ಯವಾದ ಹಂಚಿಕೆಯನ್ನು ಘೋಷಿಸುವ ನಿರೀಕ್ಷೆ ಇದೆ. ದ...
July 07, 10:16 AM   |   By Admin
15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಅನ್ಯಾಯ-16ನೇ ಆಯೋಗದಲ್ಲಿ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು 07: 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, 16ನೇ ಹಣಕಾಸು ಆಯೋಗದಲ್ಲಿಯೂ ಅದೇ ರೀತಿಯ ಅನ್ಯಾಯ ಆಗದಂತೆ ನೋಡಿಕೊಳ್ಳುವ ಪ್ರಯತ್ನಗಳನ್ನು ನಡೆಸುತ್ತೇವೆಂದು ...
July 07, 10:14 AM   |   By Admin
ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ ಗ್ಯಾರಂಟಿಗಳನ್ನು ಜಾರಿಗೊಳಿಸಿ: ಬೊಮ್ಮಾಯಿ
ಬೆಂಗಳೂರು 06: ರಾಜ್ಯ ಸರ್ಕಾರ ಜನರ ಮೇಲೆ ಹೆಚ್ಚಿನ ತೆರಿಗೆ ಹಾಕದೆ, ಹೆಚ್ಚಿನ ಸಾಲ ಮಾಡದೇ 5 ಗ್ಯಾರೆಂಟಿಗಳನ್ನು ಅನುಷ್ಠಾನ ಮಾಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರ...
July 06, 09:07 PM   |   By Admin
ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದ ಪೆನ್ ಡ್ರೈವ್ ನನ್ನ ಜೇಬಿನಲ್ಲಿದೆ: ಮಾಜಿ ಸಿಎಂ ಕುಮಾರಸ್ವಾಮಿ
ಮೈಸೂರು 06: ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದ ಪುರಾವೆ ಇರುವ ಪೆನ್ ಡ್ರೈವ್ ನನ್ನ ಜೇಬಿನಲ್ಲಿದೆ. ಪೆನ್ ಡ್ರೈವ್ ಮಾಹಿತಿ ಹೊರಗೆ ಬಂದರೆ ಮಂತ್ರಿ ರಾಜೀನಾಮೆ ನೀಡಬೇಕಾಗುತ್ತದೆ ಎಂದು ವ...
July 06, 12:46 PM   |   By Admin
ಗುತ್ತಿಗೆದಾರರಿಂದ ಶೇಕಡ 40ರಷ್ಟು ಕಮಿಷನ್ ಆರೋಪ: ನ್ಯಾಯಾಂಗ ತನಿಖೆ ನಡೆಸಲು ಸಿದ್ಧರಾಮಯ್ಯ ನಿರ್ಧಾರ
ಬೆಂಗಳೂರು 06: ಹಿಂದಿನ ಬಿಜೆಪಿ ಸಕರ್ಾರದ ಅವಧಿಯಲ್ಲಿ ಗುತ್ತಿಗೆದಾರರಿಂದ ಶೇಕಡ 40ರಷ್ಟು ಕಮಿಷನ್ ಪಡೆಯುತ್ತಿದ್ದ ಆರೋಪ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಲು ಮುಖ್ಯಮಂತ್ರಿ ಸಿದ...
July 06, 09:57 AM   |   By Admin
ಐದು ಗ್ಯಾರಂಟಿಗಳ ಜಾರಿ ಚಚರ್ೆಗೆ ಅವಕಾಶ: ಪ್ರತಿಭಟನೆ ಹಿಂತೆಗೆದುಕೊಂಡ ಬಿಜೆಪಿ
ಬೆಂಗಳೂರು 05: ಕಾಂಗ್ರೆಸ್ನ ಐದು ಗ್ಯಾರಂಟಿಗಳ ಜಾರಿ ವಿಷಯದ ಚಚರ್ೆಗೆ ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದ ಬಿಜೆಪಿ, ಸ್ಪೀಕರ್ ಯುಟಿ ಖಾದರ್ ತಮ್ಮ ಸಮಸ್ಯೆಯನ್ನು ಪ್ರಸ್ತಾಪಿಸಲು ಸಮಯ...
July 05, 06:25 PM   |   By Admin
ಕಾಂಗ್ರೆಸ್ ವಿರುದ್ಧದ ಎಚ್ ಡಿ ಕುಮಾರಸ್ವಾಮಿ ಮಾಡಿರುವ ಭ್ರಷ್ಟಾಚಾರ ಆರೋಪಕ್ಕೆ ನಮ್ಮ ಬೆಂಬಲವಿದೆ: ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ
ಬೆಂಗಳೂರು 05: ರಾಜ್ಯ ಸಕರ್ಾರದ ವಿರುದ್ಧ ಜೆಡಿಎಸ್ ನ ಪೋಸ್ಟಿಂಗ್ಗೆ ನಗದು ಆರೋಪಕ್ಕೆ ತನ್ನ ಬೆಂಬಲವನ್ನು ಸೂಚಿಸುವುದಾಗಿ ಬಿಜೆಪಿ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.&nbs...
July 05, 11:13 AM   |   By Admin
ಜುಲೈ 21ರವರೆಗೆ ವಿಧಾನಮಂಡಲ ಅಧಿವೇಶನ ವಿಸ್ತರಣೆ
ಬೆಂಗಳೂರು 05: ವಿಧಾನಮಂಡಲ ಅಧಿವೇಶನವನ್ನು ಜುಲೈ 21ರವರೆಗೆ ವಿಸ್ತರಿಸಲಾಗಿದ್ದು, ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ. ವಿಧಾನ...
July 05, 11:01 AM   |   By Admin

ಇತ್ತೀಚಿನ ಸುದ್ದಿ